Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನ ಬಾನೆಟ್ ಮೇಲೆಯೇ ಟೋಲ್ ಸಿಬ್ಬಂದಿಯನ್ನು ಹೊತ್ತೊಯ್ದ!- ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರಿನ ಬಾನೆಟ್ ಮೇಲೆಯೇ ಟೋಲ್ ಸಿಬ್ಬಂದಿಯನ್ನು ಹೊತ್ತೊಯ್ದ!- ವಿಡಿಯೋ ವೈರಲ್

Latest

ಕಾರಿನ ಬಾನೆಟ್ ಮೇಲೆಯೇ ಟೋಲ್ ಸಿಬ್ಬಂದಿಯನ್ನು ಹೊತ್ತೊಯ್ದ!- ವಿಡಿಯೋ ವೈರಲ್

Public TV
Last updated: April 14, 2019 10:01 am
Public TV
Share
1 Min Read
toll car
SHARE

ಹರಿಯಾಣ: ಟೋಲ್ ಹಣ ನೀಡದ ಚಾಲಕನೊಬ್ಬ ಸಿಬ್ಬಂದಿಯನ್ನೇ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

ಗುರುಗ್ರಾಮ್ ಟೋಲ್ ಪ್ಲಾಜಾ ಬಳಿ ಕಾರು ಚಾಲಕ ಟೋಲ್ ಕಟ್ಟಲು ನಿರಾಕರಿಸಿದ್ದು, ಇದನ್ನು ಗಮನಿಸಿದ ಟೋಲ್ ಸಿಬ್ಬಂದಿ ಅಶೋಕ್ ಕುಮಾರ್ ಕಾರಿಗೆ ಅಡ್ಡ ಬಂದಿದ್ದಾರೆ. ಆದ್ರೂ ಕಾರು ನಿಲ್ಲಿಸದ ಚಾಲಕ ಸಿಬ್ಬಂದಿ ಮೇಲೆಯೇ ತನ್ನ ವಾಹನ ಹರಿಸಲು ಯತ್ನಿಸಿದ್ದಾನೆ. ಈ ವೇಳೆ ಟೋಲ್ ಸಿಬ್ಬಂದಿ ಕಾರಿನ ಬಾನೆಟ್ ಮೇಲೆ ಹಾರಿದ್ದು, ಸ್ವಲ್ಪ ದೂರ ಕಾರು ಸಿಬ್ಬಂದಿಯನ್ನು ಹೊತ್ತು ಸಾಗಿದೆ. ಬಳಿಕ ಚಾಲಕ ಕಾರು ನಿಲ್ಲಿಸಿ ಟೋಲ್ ಸಿಬ್ಬಂದಿಯನ್ನು ರಸ್ತೆ ಮಧ್ಯೆ ಬಿಟ್ಟು ಎಸ್ಕೇಪ್ ಆಗಿದ್ದಾನೆ.

toll car 1

ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಟೋಲ್ ಸಿಬ್ಬಂದಿ, ಚಾಲಕ ಸುಮಾರು 5ರಿಂದ 6 ಕಿ.ಮೀ ವರೆಗೂ ಕಾರಿನ ಬಾನೆಟ್ ಮೇಲೆಯೇ ನನ್ನನ್ನು ಹೊತ್ತು ಸಾಗಿದ್ದಾನೆ. ಬಳಿಕ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೆ ಪೊಲೀಸರಿಗೆ ನನ್ನ ಕಾರನ್ನು ತಡೆಯಲು ಆಗಲಿಲ್ಲ. ಇನ್ನು ನೀನು ನನ್ನ ಕಾರು ತಡೆಯುತ್ತೀಯಾ? ಎಂದು ಸೊಕ್ಕಿನಿಂದ ಮಾತನಾಡಿದ್ದಾನೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಈ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಸೆರೆಹಿಡಿದಿದ್ದು, ಕಾರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

#WATCH Haryana: A car driver dragged a toll plaza employee on his car's bonnet in Gurugram when asked to stop at toll plaza.Victim says,"Car driver dragged me for 5-6km on his car's bonnet on a speed of about 100 km/hr. He said,'You'll stop my car?Even police doesn't stop my car' pic.twitter.com/Wz9kMOs8uu

— ANI (@ANI) April 13, 2019

TAGGED:cardriveremployeehariyanaPublic TVtoll gateVideo Viralಕಾರುಚಾಲಕಟೋಲ್ಪಬ್ಲಿಕ್ ಟಿವಿವಿಡಿಯೋ ವೈರಲ್ಸಿಬ್ಬಂದಿಹರಿಯಾಣ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
7 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
7 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
8 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
8 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
8 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?