Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ

Crime

ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ

Public TV
Last updated: June 26, 2022 8:10 am
Public TV
Share
1 Min Read
LOVE
SHARE

ಚಂಡೀಗಢ: 19 ವರ್ಷದ ಯುವತಿ ಮೇಲೆ ಆಕೆಯ ಪ್ರಿಯಕರನೇ ಗುಂಡು ಹಾರಿಸಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಐಎಂಟಿ ಮನೇಸರ್ ಪ್ರದೇಶದಲ್ಲಿ ನಡೆದಿದೆ.

POLICE JEEP

ಬೆಳಗ್ಗೆ 9 ಗಂಟೆ ಸುಮಾರಿಗೆ ಯುವತಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಮಹಿಳೆ ಕೆಲಸಕ್ಕೆ ಹೋಗುತ್ತಿದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಯನ್ನು ಅಭಯ್ ಶರ್ಮಾ ಎಂದು ಗುರುತಿಸಲಾಗಿದ್ದು, ಈತ ತನ್ನ ಶಾಲಾ ದಿನಗಳಿಂದಲೂ ಯುವತಿಯನ್ನು ಇಷ್ಟಪಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್

crime

ಶನಿವಾರ ಬೈಕ್‍ನಲ್ಲಿ ಬಂದು ಯುವತಿಯನ್ನು ಅಡ್ಡಹಾಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿ ಮಾತನಾಡಲು ನಿರಾಕರಿಸಿದ್ದರಿಂದ ಬಂದೂಕನ್ನು ಹೊರತೆಗೆದು ಗುಂಡು ಹಾರಿಸಿದ್ದಾನೆ. ಘಟನೆ ವೇಳೆ ಯುವತಿ ಕುತ್ತಿಗೆಗೆ ಗುಂಡು ತಗುಲಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯದಲ್ಲಿ ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೋರ್ವ ಆರೋಪಿ ಬಂದಿದ್ದ ಬೈಕ್ ಅನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಇದು ಮಂಗಗಳ ನೃತ್ಯ – ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದೀಗ ಯುವತಿ ನೀಡಿದ ಹೇಳಿಕೆಯ ಮೇರೆಗೆ ಆರೋಪಿ ವಿರುದ್ಧ ಕೊಲೆ ಯತ್ನದ ಎಫ್‍ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲಿಯೇ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಮನೇಸರ್ ಪೊಲೀಸ್ ಠಾಣೆಯ ಎಸ್‍ಎಚ್‍ಒ ಸುಭಾಷ್ ಚಂದ್ ತಿಳಿಸಿದ್ದಾರೆ.

Live Tv

TAGGED:Haryanaloveloverpoliceyoung womenಪೊಲೀಸರುಪ್ರಿಯಕರಪ್ರೀತಿಯುವತಿಹರಿಯಾಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
4 minutes ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
14 minutes ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
24 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
1 hour ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?