Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
Last updated: February 23, 2026 2:59 pm
Public TV
Share
1 Min Read
Mantralaya HD Kumaraswamy
SHARE

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದ್ದು, ತಿರುಮಲ ತಿರುಪತಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ಬಂದ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರಿಗೆ ಸಮರ್ಪಿಸಲಾಯಿತು. ಈ ವೇಳೆ ಹೆಚ್‌ಡಿಕೆ (HD Kumaraswamy) ದಂಪತಿ ಭಾಗಿಯಾಗಿದ್ದರು.

ಶೇಷ ವಸ್ತ್ರವನ್ನ ತಂದ ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳನ್ನ ಸಾಂಪ್ರದಾಯಿಕವಾಗಿ ರಾಯರ ಮಠದ ಆಡಳಿತ ಮಂಡಳಿ ಸ್ವಾಗತಿಸಿತು. ಮೆರವಣಿಗೆಯಲ್ಲಿ ಮಠಕ್ಕೆ ತಂದ ಶೇಷವಸ್ತ್ರವನ್ನ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಯಿತು. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರವನ್ನ ರಾಯರ ಬೃಂದಾವನಕ್ಕೆ ಸಮರ್ಪಿಸಿದರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಶೇಷವಸ್ತ್ರ ಸಮರ್ಪಣೆ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ದಂಪತಿ ಭಾಗಿಯಾಗಿದ್ದರು.

TAGGED:Mantralayaraichuruಗುರುವೈಭವೋತ್ಸವಮಂತ್ರಾಲಯರಾಯಚೂರುಹೆಚ್‍ಡಿಕೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
18 minutes ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
39 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
1 hour ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?