Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

Latest

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

Public TV
Last updated: April 1, 2024 4:51 pm
Public TV
Share
1 Min Read
Gyanvapi Mosque
SHARE

ನವದೆಹಲಿ: ವಾರಣಾಸಿಯ (Varanasi) ಜ್ಞಾನವಾಪಿ ಮಸೀದಿಯ (Gyanvapi Mosque) ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ನೀಡಿದ ಅನುಮತಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಎರಡೂ ಸಮುದಾಯಗಳು ಜ್ಞಾನವಾಪಿ ಆವರಣದಲ್ಲಿ ಧಾರ್ಮಿಕ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಕ್ಷಿದಾರರಿಗೆ ಆದೇಶಿಸಿದೆ.

ತೆಹ್ಖಾನಾದಲ್ಲಿ ಪೂಜೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಸೀದಿ ಸಮಿತಿ ಮತ್ತು ಮುಸ್ಲಿಂ ಪಕ್ಷಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ, ಎರಡೂ ಸಮುದಾಯಗಳು ಪೂಜೆಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಇವಿಎಂ ಫಿಕ್ಸಿಂಗ್ ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

supreme Court 1

ಪ್ರಾಥನೆ ಸಲ್ಲಿಕೆಯಲ್ಲಿ ಎರಡೂ ಪಕ್ಷಗಳಿಂದ ತೊಂದರೆಯಾಗಬಾರದು. ಹಿಂದೂಗಳು ದಕ್ಷಿಣದಿಂದ ಪ್ರವೇಶಿಸಿ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಪ್ರಕರಣವು ಅಂತಿಮವಾಗಿ ತೀರ್ಮಾನವಾಗುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ನ್ಯಾಯಾಲಯ ಇದೇ ಸಮಯದಲ್ಲಿ ಹೇಳಿತು.

ಮುಸ್ಲಿಂ ಸಮುದಾಯದವರು ನಮಾಜ್‌ಗೆ ಅಡೆತಡೆಯಿಲ್ಲದೆ ನಮಾಜ್‌ ಸಲ್ಲಿಸುತ್ತಿದ್ದಾರೆ ಮತ್ತು ತೆಹಖಾನಾದಲ್ಲಿ ಪ್ರಾರ್ಥನೆ ಕೇವಲ ಹಿಂದೂ ಅರ್ಚಕರಿಗೆ ಮಾತ್ರ ಸೀಮಿತವಾಗಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಯಥಾಸ್ಥಿತಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಎರಡೂ ಸಮುದಾಯಗಳು ಮೇಲಿನ ನಿಯಮಗಳಲ್ಲಿ ಧಾರ್ಮಿಕ ಪೂಜೆಯನ್ನು ಮಾಡಬಹುದು ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಚು‌ನಾವಣಾ ಆಯೋಗ ಛೀಮಾರಿ

ಮುಸ್ಲಿಂ ಪಕ್ಷಗಳು ಸಲ್ಲಿಸಿದ ಮೇಲ್ಮನವಿಯ ಮೇಲೆ ನ್ಯಾಯಾಲಯವು ಹಿಂದೂ ಪಕ್ಷಗಳಿಗೆ ನೋಟಿಸ್ ಜಾರಿಗೊಳಿಸಿತು ಮತ್ತು ಜುಲೈನಲ್ಲಿ ಪರಿಗಣನೆಗೆ ವಿಷಯವನ್ನು ಪಟ್ಟಿ ಮಾಡಿದೆ. ಕಳೆದ ಜನವರಿ 31 ರಂದು ಹಿಂದೂ ಪಕ್ಷಗಳು ಪೂಜೆಯನ್ನು ಮುಂದುವರಿಸಬೇಕು ಎಂದು ವಾರಣಾಸಿ ಸಿವಿಲ್ ನ್ಯಾಯಾಲಯ ಎಂದು ಆದೇಶಿಸಿದೆ. ಆದೇಶಕ್ಕೆ ತಡೆ ನೀಡಲು ಅಲಹಬಾದ್ ಹೈಕೋರ್ಟ್ ನಿರಾಕರಿಸಿತ್ತು.

TAGGED:Gyanvapi mosqueSupreme CourtVaranasi
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
34 seconds ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
9 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?