Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Crime

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Public TV
Last updated: February 27, 2026 2:38 pm
Public TV
Share
1 Min Read
Jim Trainer
SHARE

ರಾಮನಗರ: ಪ್ರಿಯಕರ (Lover) ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಎಂದು ಜಿಮ್ ಟ್ರೈನರ್‌ ಪ್ರಿಯಕರನಿಗೆ ಪ್ರೇಯಸಿಯೇ ಚಾಕು ಇರಿದಿರೋ ಘಟನೆ ಬಿಡದಿಯ (Bidadi) ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿ ಗುರುವಾರ ರಾತ್ರಿ ನಡೆದಿದೆ.

ವೇಣುಗೋಪಾಲ್ (27) ಚಾಕು ಇರಿತಕ್ಕೊಳಗಾದ ಯುವಕ. ಸುಧಾ (30) ಚಾಕು ಇರಿದಿರೋ ಪ್ರೇಯಸಿ. ಕಳೆದ 5-6 ವರ್ಷಗಳಿಂದ ವೇಣುಗೋಪಾಲ್ ಹಾಗೂ ಸುಧಾ ಪ್ರೀತಿ ಮಾಡ್ತಿದ್ದು, ಕಳೆದ ಕೆಲ ದಿನಗಳಿಂದ ವೇಣುಗೋಪಾಲ್ ಸುಧಾಳಿಂದ ಅಂತರ ಕಾಯ್ದುಕೊಂಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Lovers 2
ಸಾಂದರ್ಭಿಕ

ಅಲ್ಲದೇ ಬೇರೊಂದು ಯುವತಿ ಜೊತೆ ಸಂಪರ್ಕದಲ್ಲಿದ್ದಾನೆ ಎಂದು ಕೋಪಗೊಂಡು, ಮಾತನಾಡಬೇಕು ಬಾ ಎಂದು ಯುವಕನನ್ನ ಮನೆ ಬಳಿ‌ ಕರೆಸಿಕೊಂಡು ಚಾಕು ಇರಿದಿದ್ದಾಳೆ. ಚಾಕು ಇರಿದ ಬಳಿಕ ಸುಧಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾಳೆ. ಇದನ್ನೂ ಓದಿ: ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

ಯುವಕನಿಗೆ ಬಿಡದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

TAGGED:Gym trainerloverprivate hospitalramanagaraಖಾಸಗಿ ಆಸ್ಪತ್ರೆಜಿಮ್ ಟ್ರೈನರ್ಪ್ರಿಯಕರರಾಮನಗರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
12 minutes ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
18 minutes ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
1 hour ago
Dunia Vijay
Bengaluru City

Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

Public TV
By Public TV
1 hour ago
Hulivmanu death
Bengaluru City

ಜಾತ್ರೆ ನೋಡ್ತಿದ್ದವನ ಮೇಲೆಯೇ ಹರಿದ ಪಲ್ಲಕ್ಕಿ ಹೊತ್ತ ಟ್ರ‍್ಯಾಕ್ಟರ್ – ಲಗ್ನಪತ್ರಿಕೆ ನೀಡಲು ಹೋಗಿದ್ದ ಯುವಕ ಮಸಣಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?