Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್‌ಡಿಡಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್‌ಡಿಡಿ ಮನವಿ

Latest

ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್‌ಡಿಡಿ ಮನವಿ

Public TV
Last updated: December 19, 2025 3:24 pm
Public TV
Share
2 Min Read
h.d.deve gowda shivraj singh chouhan
SHARE

– ಕೇಂದ್ರ ಕೃಷಿ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಪ್ರಧಾನಿ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡರು (H.D.Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿ ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಕೆಶಿ ಮರುಪ್ರಶ್ನೆ

ಮಾಜಿ ಪ್ರಧಾನಿ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ. ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ. ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ. ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಕೃಷಿ ಸಚಿವರ ಗಮನಸೆಳೆದರು.

h.d.deve gowda shivraj singh chouhan 1

ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ, ಹಲಸು ಮತ್ತು ನೇರಳೆಗಳನ್ನು ಪ್ರಧಾನವಾಗಿ ಭಾರತದ ದಕ್ಷಿಣ, ಮಧ್ಯ, ಪೂರ್ವ ಮತ್ತು ಪೂರ್ವ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಭಾರತವು ಈ ಹಣ್ಣುಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಏಷ್ಯಾದ ಕೆಲ ದೇಶಗಳು ಮತ್ತು ಆಫ್ರಿಕನ್ ದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕೃಷಿ ಕಂಡುಬರುತ್ತದೆ ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದಲ್ಲಿರುವ ಕೃಷಿ ಪದ್ಧತಿಗಳನ್ನು ಉಲ್ಲೇಖಿಸುತ್ತಾ ವಿವರ ನೀಡಿರುವ ದೇವೇಗೌಡರು, ಸಾಂಪ್ರದಾಯಿಕವಾಗಿ ಈ ಬೆಳೆಗಳನ್ನು ಬೀಜಗಳನ್ನು ನೆಟ್ಟು ಬೆಳೆಯಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಕಸಿ ಮಾಡಿದ ಸಸಿಗಳು ಸಾಮಾನ್ಯವಾಗಿದ್ದು, ಇಳುವರಿ ಮತ್ತು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಗಮನಿಸಿದರು. ಪ್ರತಿ ವರ್ಷ ದೊಡ್ಡ ಪ್ರಮಾಣದ ಉತ್ಪಾದನೆ ಮತ್ತು ಕೊಯ್ಲು ಮಾಡುತ್ತಿದ್ದರೂ ಹಣ್ಣುಗಳ ಗಮನಾರ್ಹ ಭಾಗವು ಕೊಯ್ಲು ಮಾಡದೆ ಮತ್ತು ಕಡಿಮೆ ಬಳಕೆಯಲ್ಲಿವೆ. ಕೊಯ್ಲು ಮಾಡುವಲ್ಲಿನ ತೊಂದರೆ, ಖರೀದಿದಾರರ ಕೊರತೆ, ಅಸಮರ್ಪಕ ಸಂಸ್ಕರಣಾ ಸೌಲಭ್ಯಗಳು ಮತ್ತು ದೇಶಾದ್ಯಂತ ಬೆಳೆಗಾರರಿಗೆ ಶೀತಲೀಕರಣ ಕೇಂದ್ರಗಳಿಗೆ ಸೀಮಿತ ಪ್ರವೇಶದಂತಹ ಸವಾಲುಗಳು ಇದಕ್ಕೆ ಕಾರಣವೆಂದು ಹೇಳಿದರು. ಇದನ್ನೂ ಓದಿ: 2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಆಯ್ಕೆ ಆಗಿದ್ದೇನೆ – ಹೈಕಮಾಂಡ್‌ ನನ್ನ ಪರ ಇದೆ: ಸಿದ್ದರಾಮಯ್ಯ

ಈ ಹಣ್ಣುಗಳು ಮತ್ತು ಅವುಗಳ ಉಪ ಉತ್ಪನ್ನಗಳು ಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿವೆ. ಈ ಬೆಳೆಗಳನ್ನು ಹೆಚ್ಚಿನ ಆದಾಯ ಗಳಿಸುವ, ‘ಡಾಲರ್ ಗಳಿಸುವ’ ಬೆಳೆಗಳೆಂದು ಕೃಷಿ ಸಚಿವರ ಗಮನ ಸೆಳೆದರು. ಅಲ್ಲದೆ, ಇದು ರಾಷ್ಟ್ರೀಯ ಆರ್ಥಿಕತೆಗೆ ಕೊಡುಗೆ ನೀಡುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.

TAGGED:agriculture ministerH.D.Deve GowdaNew DelhiShivraj Singh Chouhanಶಿವರಾಜ್ ಸಿಂಗ್ ಚೌಹಾಣ್ಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
3 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
5 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?