Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
Last updated: January 11, 2026 7:50 pm
Public TV
Share
2 Min Read
h.d.kumaraswamy
SHARE

ಬೆಂಗಳೂರು: ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿ ಒಕ್ಕಲಿಗ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ನಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ. ನಿಮ್ಮೊಂದಿಗೆ ನಾನು ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭರವಸೆ ನೀಡಿದರು.

ಕೆ.ಆರ್. ನಗರದಲ್ಲಿ ಭಾನುವಾರ ನಾಮಧಾರಿ ಸಮುದಾಯ ಭವನದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು, ಈ ಬಗ್ಗೆ ನೀವು ಸಂಪೂರ್ಣ ಮಾಹಿತಿ ತೆಗೆದುಕೊಂಡು ಬನ್ನಿ. ಹಿಂದುಳಿದ ವರ್ಗಗಳ ಆಯೋಗಕ್ಕೆ, ರಾಜ್ಯ ಸರ್ಕಾರಕ್ಕೆ ನೀಡಿರುವ ಅರ್ಜಿ, ಇನ್ನಿತರ ಬೇಡಿಕೆಗಳ ಮಾಹಿತಿ ಜತೆ ನನ್ನ ಬಳಿಗೆ ಬನ್ನಿ. ನಾನು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು. ಇದನ್ನೂ ಓದಿ: ಗೆಜ್ಜಲಗೆರೆ ಗ್ರಾ.ಪಂಚಾಯಿತಿ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

ಅಲ್ಲದೇ, ಸಣ್ಣ ಪ್ರಮಾಣದ ಜನಸಂಖ್ಯೆ ಹೊಂದಿರುವ ನಾಮಧಾರಿ ಸಮುದಾಯವು ರಾಜಕೀಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕಿದೆ. ನಮ್ಮನ್ನು ಗುರುತಿಸಬೇಕು ಎಂದು ಸಮುದಾಯದ ಜನರು ಕೇಳುತ್ತಲೇ ಇದ್ದಾರೆ. ಮೊದಲು ನಿಮಗೆ ಈ ನೋವು ಬಿಡಿ. ಅಂತಹ ಆತಂಕ ಬಿಡಿ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಪ್ರಾಣಿಕವಾಗಿ ಪ್ರಯತ್ನ ಮಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

ಚಿಕ್ಕಮಗಳೂರು ಭಾಗದಲ್ಲಿ ಸರ್ಪ ಒಕ್ಕಲಿಗರು ಇದ್ದಾರೆ. ಸಣ್ಣ ಪ್ರಮಾಣದ ಸಮುದಾಯ. ಆ ಸಮುದಾಯಕ್ಕೆ ಸೇರಿದ ಎಸ್.ಆರ್. ಲಕ್ಷ್ಮಯ್ಯ ಎಂಬ ನಾಯಕರಿದ್ದರು. ಆ ಕ್ಷೇತ್ರದಲ್ಲಿ ಅವರ ಸಮುದಾಯದ ಸಾವಿರ ಮತಗಳು ಇರಲಿಲ್ಲ. ಅವರನ್ನು ದೇವೇಗೌಡರು ಎರಡು ಬಾರಿ ಶಾಸಕರನ್ನಾಗಿ ಮಾಡಿದರು. ನಂತರ ಅವರ ಪುತ್ರ ಧರ್ಮೆಗೌಡರು ಎರಡು ಬಾರಿ ಪರಿಷತ್ ಸದಸ್ಯರಾಗಿ ಒಮ್ಮೆ ಉಪ ಸಭಾಪತಿ ಆದರು. ಅವರ ಇನ್ನೊಬ್ಬ ಪುತ್ರ ಎಸ್.ಎಲ್. ಭೋಜೇಗೌಡರು ನಮ್ಮ ಪಕ್ಷದ ಎಂಎಲ್ಸಿ ಆಗಿದ್ದಾರೆ.

ಇನ್ನೊಂದು ಅತಿ ಸಣ್ಣ ಸಮುದಾಯ ಉಪ್ಪಾರ ಸಮುದಾಯಕ್ಕೂ ನಮ್ಮ ಪಕ್ಷ ಅವಕಾಶ ನೀಡಿದೆ. ಹೆಚ್.ಸಿ. ನೀರಾವರಿ ಅವರನ್ನು ಗುರುತಿಸಿ ನಾವು ರಾಜಕೀಯಕ್ಕೆ ತಂದೆವು. ಈ ರೀತಿ ಅನೇಕ ಸಮುದಾಯಗಳಿಗೆ ಜೆಡಿಎಸ್ ಅವಕಾಶದ ಬಾಗಿಲು ತೆರೆದಿದೆ. ಕೆಲವರು ನಾವು ಹಿಂದುಳಿದ ನಾಯಕರು ಅಂತ ಬೋರ್ಡ್ ಹಾಕಿಕೊಂಡು ಓಡಾಡ್ತಾರೆ. ಆದರೆ, ಆ ಸಮುದಾಯವನ್ನು ಬೆಳೆಸಿದವರು ದೇವೇಗೌಡರು ಇಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಮನರೇಗಾ ವಿಚಾರವಾಗಿ ಹೆಚ್‌ಡಿಕೆ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಡಿಕೆಶಿ

ನಾಮಧಾರಿ ಸಮುದಾಯಕ್ಕೆ ಆತಂಕ ಬೇಡ. ಈ ಸಮುದಾಯದ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗುವುದು. ನಿಮ್ಮ ಸಮುದಾಯಕ್ಕೆ ಶಕ್ತಿ ತುಂಬಲಾಗುವುದು. ನಿಮ್ಮಲ್ಲಿ ಹೆಚ್ಚೆಚ್ಚು ಯುವಕರು ರಾಜಕಾರಣಕ್ಕೆ ಬರಬೇಕು. ನನ್ನ ರಾಜಕೀಯ ಶಕ್ತಿ ತುಂಬಿಸಿಕೊಳ್ಳಲಿಕ್ಕೆ ನಾನು ಭರವಸೆ ನೀಡಲ್ಲ, ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಹೇಳಿದರು.

ದೇವಸ್ಥಾನ ಕಟ್ಟಲು ಸಿಎ ನಿವೇಶನ ಕೇಳಿದ್ದೀರಿ. ನಾನು ನಿವೇಶನ ಕೊಡಲು ಬರಲ್ಲ. ಅದನ್ನು ರಾಜ್ಯ ಸರ್ಕಾರದಿಂದ ಕೊಡಿಸುವ ಕೆಲಸ ಮಾಡುತ್ತೇನೆ. ಸಮುದಾಯ ಭವನದ ಅಭಿವೃದ್ಧಿಗೆ ನಾನು ಅನುದಾನ ಕೊಡುತ್ತೇನೆ. ಅದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವರಾದ ಸಾ.ರಾ. ಮಹೇಶ್, ಹೆಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎನ್. ಮಂಜೇಗೌಡ, ವಿವೇಕಾನಂದ, ಮಾಜಿ ಶಾಸಕ ಅಶ್ವಿನ್ ಕುಮಾರ್, ಕ್ಷೇತ್ರದ ಶಾಸಕ ರವಿಶಂಕರ್, ಸಮುದಾಯದ ಮುಖಂಡ ಅಶೋಕ್ ಕುಮಾರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

TAGGED:2A Category2ಎ ಪ್ರವರ್ಗbengaluruh d kumaraswamyNamadhari Vokkaligasನಾಮಧಾರಿ ಒಕ್ಕಲಿಗರುಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
11 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
12 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
42 minutes ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?