Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ: ಎಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ: ಎಚ್‌ಡಿಕೆ

Bengaluru City

ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ: ಎಚ್‌ಡಿಕೆ

Public TV
Last updated: April 2, 2022 10:47 am
Public TV
Share
4 Min Read
h.d.kumaraswamy
SHARE

– ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ, ಹಲಾಲ್ ಹಾಲಾಹಲವನ್ನು
– ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರು ಪ್ರಸಕ್ತ ವಿದ್ಯಮಾನಗಳ ಉಲ್ಲೇಖಿಸಿ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿಗೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ. ಯುಗಾದಿ ಪರ್ವದಿನದಂದು ನಾವೆಲ್ಲ ಸಂಕಲ್ಪ ಮಾಡೋಣ ಎಂದು ಕೆಲವು ಸಂದೇಶವನ್ನು ಸಮಾಜಕ್ಕೆ ರವಾನೆ ಮಾಡುವ ಮೂಲಕವಾಗಿ ಹಬ್ಬ ಶುಭಾಶಯಕೋರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ

ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ.
ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ.
ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ. 1/8

— H D Kumaraswamy (@hd_kumaraswamy) April 2, 2022 

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ಹಿಂದುತ್ವದ ವಿನಾಶ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ.

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ. 2/8

— H D Kumaraswamy (@hd_kumaraswamy) April 2, 2022 

ತಲೆತಲಾಂತರಗಳಿಂದ ಯುಗಾದಿ ಇದೆ. ವರ್ಷತೊಡಕೂ ಇದೆ, ಹಲಾಲೂ ಇದೆ. ಹಲಾಲ್ ಹಾಲಾಹಲವನ್ನು ಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ. ಇದನ್ನೂ ಓದಿ: ಪ್ರಧಾನಿ ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್

ತಲೆತಲಾಂತರಗಳಿಂದ ಇಲ್ಲದ ಆಹಾರ ತಾರತಮ್ಯ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ರೋಡ್ ಮ್ಯಾಪ್ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ ಅಂದರೆ ಸರ್ವೇ ಜನಾಃ ಸುಖಿನೋ ಭವಂತು ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. 5/8

— H D Kumaraswamy (@hd_kumaraswamy) April 2, 2022 

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ. ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ. ಇವರಾ ಹಿಂದುಗಳು ಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆ’ ಎನ್ನುವುದು ನನ್ನ ಅಭಿಪ್ರಾಯ.

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ. 6/8

— H D Kumaraswamy (@hd_kumaraswamy) April 2, 2022 

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ ಈ ವರ್ಷವೂ ಆಚರಿಸೋಣ. ಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ. ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ ಎಂದು ಟ್ವೀಟ್ ಮಾಡಿದ್ದಾರೆ.

TAGGED:bengaluruh d kumaraswamyಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
2 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
17 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
46 minutes ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
47 minutes ago
daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
2 hours ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?