Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋಮುವಾದಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮಿಸ್ಟರ್ ಕುಮಾರಸ್ವಾಮಿ ಕಾರಣ – ಸಿದ್ದು

Public TV
Last updated: January 25, 2023 4:40 pm
Public TV
Share
1 Min Read
Siddu vs HDK
SHARE

ಬೆಂಗಳೂರು: ಕೋಮುವಾದಿ ಬಿಜೆಪಿ (BJP) ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಕ್ಕೆ ಮಿಸ್ಟರ್ ಕುಮಾರಸ್ವಾಮಿ (H.D.Kumaraswamy) ಕಾರಣ ಅಂತಾ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಸಿದ್ದರಾಮಯ್ಯ ಜೆಡಿಎಸ್ (JDS) ಅನ್ನು ಬಿಜೆಪಿ ʼಬಿʼ ಟೀಂ ಅಂತಾ ಹೇಳಿ ಹೇಳಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರಲಿಲ್ಲ. ನಾವೂ ಅಧಿಕಾರಕ್ಕೆ ಬರಲಿಲ್ಲ” ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಬೆಳೆದಿದ್ದರೆ ಅದು ಜೆಡಿಎಸ್‌ನಿಂದ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂಧನಕ್ಕೆ ಕಾಂಗ್ರೆಸ್‌ನಿಂದ ದೂರು

bjp flag

ಯಡಿಯೂರಪ್ಪ ಜೊತೆಗೆ ಸರ್ಕಾರ ಮಾಡಿದ್ದು ಯಾರು? 20 ತಿಂಗಳು ಸಿಎಂ ಆಗಿದ್ದು ಯಾರು? 20 ತಿಂಗಳು ಯಡಿಯೂರಪ್ಪಗೆ ಸಿಎಂ ಸ್ಥಾನ ಕೊಡದೆ ಮೋಸ ಮಾಡಿದ್ದು ಯಾರು? ಇದೇ ಕುಮಾರಸ್ವಾಮಿ ಅಂತ ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಕುಮಾರಸ್ವಾಮಿ. ಕೋಮುವಾದಿ ಪಕ್ಷ ಬಿಜೆಪಿ ಇವತ್ತು ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ಜೆಡಿಎಸ್ ಹಾಗೂ ಮಿಸ್ಟರ್ ಕುಮಾರಸ್ವಾಮಿ ಕಾರಣ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ಆರ್ ಅಶೋಕ್‍ಗೆ ಸಕ್ಕರೆ ನಾಡಿನ ಉಸ್ತುವಾರಿ- ಸಾಮ್ರಾಟ್ ಸಾಮರ್ಥ್ಯಕ್ಕೆ ಅಗ್ನಿಪರೀಕ್ಷೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressh d kumaraswamyjdssiddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
13 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
22 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
46 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
50 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?