Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

Bengaluru City

ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ – ಹೆಚ್‌ಡಿಕೆ ಆಕ್ರೋಶ

Public TV
Last updated: October 7, 2022 12:22 pm
Public TV
Share
1 Min Read
KUMARASWAMY
SHARE

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ (Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಪ್ರಶ್ನಿಸಿದ್ದಾರೆ.

ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ. 5/5#ಕರ್ನಾಟಕದಲ್ಲಿ_ಕನ್ನಡವೇ_ಮೊದಲು

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 7, 2022

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌.ಎಂ ಕೃಷ್ಣ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು. ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. 4/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 7, 2022

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ.

ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? 1/5 pic.twitter.com/upGS4AXwKE

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 7, 2022

ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್‌ಡಿಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Central Governmenth d kumaraswamyhindikannadigasಕನ್ನಡಿಗರುಕೇಂದ್ರ ಸರ್ಕಾರಹಿಂದಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
10 minutes ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
44 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
1 hour ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
2 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
2 hours ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?