Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ದೇಶವೆಂದರೆ ಮಣ್ಣಲ್ಲ, ಮನುಷ್ಯರು – ಬಿಜೆಪಿ ವಿರುದ್ಧ ಹೆಚ್‍ಡಿಕೆ ಟ್ವೀಟ್

Public TV
Last updated: April 1, 2022 4:59 pm
Public TV
Share
6 Min Read
KUMARASWAMY
SHARE

ಬೆಂಗಳೂರು: ದೇಶವೆಂದರೆ ಮಣ್ಣಲ್ಲ, ಮನುಷ್ಯರು ಎಂದು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಹಲಾಲ್ ಕಟ್ ಸಂಘರ್ಷದ ನಡುವೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ.1/11

— H D Kumaraswamy (@hd_kumaraswamy) April 1, 2022

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್‌ನ ಹೊಸ ಅಡ್ವೊಕೇಟ್ ಜನರಲ್

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ.ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ. 2/11

— H D Kumaraswamy (@hd_kumaraswamy) April 1, 2022

ಧರ್ಮೋ ರಕ್ಷತಿ ರಕ್ಷಿತಃ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರನ್ನು ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ಒಡೆದ ಮಡಿಕೆ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು ಎಂದು ಹೇಳಿದ್ದಾರೆ.

ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು. 3/11

— H D Kumaraswamy (@hd_kumaraswamy) April 1, 2022

ವಿಶ್ವ ಹಿಂದೂ ಪರಿಷತ್, ವಿಶ್ವ ವಿನಾಶಕ ಪರಿಷತ್ ಅಥವಾ ಧರ್ಮ ವಿನಾಶಕ ಪರಿಷತ್ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವುದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ? 4/11

— H D Kumaraswamy (@hd_kumaraswamy) April 1, 2022

ಕೊರೊನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ಶವ ಸಂಸ್ಕಾರದಲ್ಲೂ ಕೀರ್ತಿಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ ಎಂದು ಕಿಡಿಕಾರಿದ್ದಾರೆ.

ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? 5/11

— H D Kumaraswamy (@hd_kumaraswamy) April 1, 2022

ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರ್ಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಸುರೇಶ್ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ.

ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ. 6/11

— H D Kumaraswamy (@hd_kumaraswamy) April 1, 2022

ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲಾ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. 7/11

— H D Kumaraswamy (@hd_kumaraswamy) April 1, 2022

ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರ್ಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ `ಆಪ್’ ಸುನಾಮಿಗೆ ಕಾಂಗ್ರೆಸ್ ತತ್ತರ- ಚನ್ನಿ, ಸಿಧು, ಕ್ಯಾಪ್ಟನ್‍ಗೆ ಹೀನಾಯ ಸೋಲು

ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ? 8/11

— H D Kumaraswamy (@hd_kumaraswamy) April 1, 2022

ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144 ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಬ್ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ ಎಂದಿದ್ದಾರೆ.

ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ. 9/11

— H D Kumaraswamy (@hd_kumaraswamy) April 1, 2022

ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ? ಅಶಾಂತಿಯ ಅಶ್ವಮೇಧ? ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ ಎಂದು ತಿಳಿಸಿದ್ದಾರೆ.

ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ. 10/11

— H D Kumaraswamy (@hd_kumaraswamy) April 1, 2022

ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ?ಭಾವನೆಗಳ ದಾಳಗಳು? ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ ಎಂದಿದ್ದಾರೆ.

ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ. 11/11

— H D Kumaraswamy (@hd_kumaraswamy) April 1, 2022

TAGGED:bengalurubjph d kumaraswamytweetಟ್ವೀಟ್ಬಿಜೆಪಿಬೆಂಗಳೂರುಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Actor Vishal 1
Transgender Beauty Contest | ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ನಟ ವಿಶಾಲ್
6 minutes ago
rakesh pooojary rakshitha
ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ
10 minutes ago
Rakesh Poojari
ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ
1 hour ago
chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
14 hours ago

You Might Also Like

ISRO
Bengaluru City

ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

Public TV
By Public TV
35 minutes ago
Accident
Bengaluru City

ಭೀಕರ ಅಪಘಾತ – ದ್ವಿಚಕ್ರ ವಾಹನದಲ್ಲಿದ್ದ ಪ್ರಯಾಣಿಸ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
59 minutes ago
Innova car collides with lorry in Chitradurga three killed on the spot
Chitradurga

ಲಾರಿಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಇನ್ನೋವಾ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
RAGI MILK
Food

ತಂಪು ತಂಪಾಗಿರಬೇಕಾ? – ಹಾಗಾದ್ರೆ ನೀವು ರಾಗಿ ಹಾಲು ಕುಡಿಯಲೇ ಬೇಕು!

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 12-05-2025

Public TV
By Public TV
2 hours ago
jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?