Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್

Districts

ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್

Public TV
Last updated: January 11, 2023 3:09 pm
Public TV
Share
2 Min Read
H Vishwanath
SHARE

ರಾಯಚೂರು: ನನ್ನ ರಕ್ತನೇ ಕಾಂಗ್ರೆಸ್ (Congress), ಹೌದು ನಾನು ಕಾಂಗ್ರೆಸ್ ಸೇರುತ್ತೇನೆ. ಉತ್ತರಾಯಣ ಪುಣ್ಯ ಕಾಲಕ್ಕೆ ಮುಂಚೆ ಬಂದು ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದಿದ್ದೇನೆ. ಪಥ ಬದಲಿಸುವ ಕಾಲಕ್ಕೆ ದೇವರ ದರ್ಶನ ಮಾಡುತ್ತಿದ್ದೇನೆ ಅಂತ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ (H. Vishwanath) ಹೇಳಿದ್ದಾರೆ.

CONGRESS

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah)  ನಾನು ಒಟ್ಟಿಗೆ ಬೆಳೆದವರು. ಲಾ ಕೂಡ ಒಟ್ಟಿಗೆ ಮಾಡಿದ್ದೇವೆ. ರಾಜಕೀಯದಲ್ಲಿ ಸಿದ್ದರಾಮಯ್ಯಗಿಂತ ನಾನು ಹಿರಿಯ. ರಾಜಕಾರಣ ಒಂದು ಕುಟುಂಬ. ಅಣ್ಣ, ತಮ್ಮ ಮುನಿಸಿಕೊಂಡು ಹೊರಹೋಗ್ತಾರೆ ವಾಪಸ್ ಬರ್ತಾರೆ. ಪ್ರತಾಪ್‌ ಗೌಡ ಪಾಟೀಲ್ ಹಾಗೂ ನನಗೆ ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ಸೋಲಿಗೆ ವಿಜಯೇಂದ್ರ ಬಹಳಷ್ಟು ಶ್ರಮಿಸಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಎಲ್ಲಿಯೇ ಇದ್ರು ನಮ್ ಪೊಲೀಸರು ಎಳೆದುಕೊಂಡು ಬರ್ತಾರೆ: ಆರಗ ಜ್ಞಾನೇಂದ್ರ

HVISHWANATH

ನಾನು ಸಾಹಿತ್ಯ ಕ್ಷೇತ್ರದ ಎಂಎಲ್‍ಸಿ ಬಿಜೆಪಿ (BJP) ಎಂಎಲ್‍ಸಿ ಅಲ್ಲ. ರಾಜ್ಯಪಾಲರು ಬಿಜೆಪಿಯಿಂದ ರಾಜೀನಾಮೆ ಪಡೆದ ಬಳಿಕ ನಾಮಿನೆಟ್ ಮಾಡಿದ್ದಾರೆ. ಬಹಳ ಜನರಿಗೆ ಇದು ಗೊತ್ತಿಲ್ಲ ನಾನು ಯಾವ ಪಕ್ಷದಲ್ಲಿಲ್ಲ ಸ್ವತಂತ್ರ ವ್ಯಕ್ತಿ. ಬಾಂಬೆ ಬಾಯ್ಸ್‌ನಲ್ಲಿ ಏನಿದೆ ಅನ್ನೋದು ಪುಸ್ತಕ ಬಿಡುಗಡೆಯಾದ ಮೇಲೆ ಗೊತ್ತಾಗುತ್ತೆ. ಸ್ಯಾಂಟ್ರೋ ರವಿ ಯಾರೂ ಅನ್ನೋದು ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ಸುಮ್ನೆ ಗಾಳಿಪಟ ಬಿಟ್ಟಿದ್ದಾರೆ. ಅವರಿಗೆ ಅವನು ಚೆನ್ನಾಗಿ ಗೊತ್ತು. ಕುಮಾರಸ್ವಾಮಿ ರಾಜಕೀಯಕ್ಕೂ ಮೊದಲು ಸಿನೆಮಾ ಫೀಲ್ಡ್‌ನಲ್ಲಿದ್ದರು. ಎರಡು ಬಾರಿ ಸಿಎಂ ಆಗಿದ್ದವರು. ಅನುಭವಿಗಳು ಈ ರೀತಿಯ ವಿಚಾರಗಳನ್ನು ಹರಿ ಬಿಡುವುದು ಶೋಭೆಯಲ್ಲ. ಪ್ರತ್ಯಕ್ಷದರ್ಶಿ ತರಹ ಹೇಳುವವರು ಸಾಕ್ಷಿಗಳಿದ್ದರೆ ಇಂದೇ ತೋರಿಸಲಿ. ಕುಮಾರಸ್ವಾಮಿ ಹಿಟ್ ಅಂಡ ರನ್ ಬಿಡಬೇಕು ಎಂದು ವಿಶ್ವನಾಥ್ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ 2023ರ ಚುನಾವಣೆಯಲ್ಲಿ 40 ಸೀಟಿನ ಮೇಲೆ ಒಂದೇ ಒಂದು ಸೀಟು ಹೆಚ್ಚು ಗೆಲ್ಲೋದಿಲ್ಲ: ಕಾರಜೋಳ

ಸಿದ್ದರಾಮಯ್ಯಗೆ ಕೋಲಾರದಲ್ಲಿ ನಿಲ್ಲಬೇಕು ಅನ್ನಿಸಿದೆ. ಅಲ್ಲಿನ ಜನರ ಪ್ರೀತಿ ವಿಶ್ವಾಸಕ್ಕೆ ಅವರು ಅಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ. ಮತದಾರರ ಅಂತಿಮ ತೀರ್ಮಾನ ಮಾಡುತ್ತಾರೆ. ಕೋಲಾರಕ್ಕೆ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಹೋಗುವುದು ಮುಂದೆ ನೋಡೋಣ. ಯಡಿಯೂರಪ್ಪನವರ ಶಕ್ತಿಯನ್ನು ಯಾರೂ ಅಲ್ಲಗೆಳೆಯಲು ಆಗಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressh vishwanathಕಾಂಗ್ರೆಸ್ಬಿಜೆಪಿಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
25 minutes ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
33 minutes ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
53 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
3 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?