Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

Bengaluru City

ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

Public TV
Last updated: May 4, 2026 10:31 pm
Public TV
Share
CM Siddaramaiah
SHARE

ಬೆಂಗಳೂರು: ಹಜ್ ಯಾತ್ರಿಕರು (Hajj Pilgrims) ಮಾಡುವ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತನ್ನೂ ಬಯಸಿರಿ ಎಂದು ಕೋರುತ್ತಾ, ಹಜ್ ಯಾತ್ರೆಯು ಸುಖಕರವಾಗಿರಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕರ್ನಾಟಕ ಹಜ್ ಸಮಿತಿ ವತಿಯಿಂದ ಹಜ್ -2026 ಹಜ್ ಯಾತ್ರಿಕರ ವಿಮಾನಯಾನ ಉಡಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ಪ್ರಮುಖ ಐದು ಆಧಾರ ಸ್ತಂಭಗಳಲ್ಲಿ ಹಜ್ ಆಚರಣೆಯೂ ಒಂದಾಗಿದ್ದು, ಪ್ರತಿಯೊಬ್ಬ ಮುಸಲ್ಮಾನನೂ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಲೇಬೇಕಾಗಿದೆ. ಹಜ್ ಯಾತ್ರೆ ಮಾಡುವುದರಿಂದ ಮನುಷ್ಯನ ಹಿಂದಿನ ಎಲ್ಲಾ ಪಾಪಗಳು ಕ್ಷಮಿಸಲ್ಪಡುತ್ತವೆ ಮತ್ತು ಆತ ಮರುಜನ್ಮ ಪಡೆದ ಮಗುವಿನಂತೆ ಪರಿಶುದ್ಧನಾಗುತ್ತಾನೆ ಎಂಬ ನಂಬಿಕೆಯಿದೆ. ಯಾರಾದರೂ ಒಬ್ಬ ಮನುಷ್ಯನನ್ನು (ಅಪರಾಧ ಮಾಡದಿದ್ದರೂ) ಕೊಂದರೆ, ಅವನು ಇಡೀ ಮಾನವಕುಲವನ್ನೇ ಕೊಂದಂತೆ; ಮತ್ತು ಯಾರಾದರೂ ಒಂದು ಜೀವವನ್ನು ಉಳಿಸಿದರೆ, ಅವನು ಇಡೀ ಮಾನವಕುಲವನ್ನೇ ಉಳಿಸಿದಂತೆ ಎಂದು ಜೀವದ ಬೆಲೆಯ ಬಗ್ಗೆ ಕುರಾನ್ ನೀಡುವ ಅತ್ಯುನ್ನತ ಸಂದೇಶವಾಗಿದೆ ಎಂದರು. ಇದನ್ನೂ ಓದಿ: ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Siddaramaiah Hajj

ಪ್ರತಿಯೊಬ್ಬ ಹಜ್ ಯಾತ್ರಿಕನು ನಿಷ್ಕಲ್ಮಶ ಮನದಿಂದ ಯಾತ್ರೆ ಕೈಗೊಳ್ಳಬೇಕು. ಯಾತ್ರೆಯ ಸಂದರ್ಭದಲ್ಲಿ ಮಾಡುವ ಪ್ರಾರ್ಥನೆಯಲ್ಲಿ ಸರ್ಕಾರದ ಒಳಿತನ್ನೂ ಬಯಸಿರಿ ಎಂದು ಕೋರಿದರು. ಇದನ್ನೂ ಓದಿ: ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

ಯಾವುದೇ ಧರ್ಮವೂ ಹಿಂಸೆಯನ್ನು ಬೋಧಿಸುವುದಿಲ್ಲ. ಆದರೆ ಮಾನವನು ಪರಸ್ಪರ ದ್ವೇಷವನ್ನು ಸಾಧಿಸುತ್ತಾನೆ. ಮಾನವೀಯತೆಯೇ ನಿಜವಾದ ಧರ್ಮ. ಪರರ ಒಳಿತನ್ನು ಬಯಸುವವರನ್ನು ದೇವರು ರಕ್ಷಿಸುತ್ತಾನೆ. ತನ್ನ ಧರ್ಮವನ್ನು ಪ್ರೀತಿಸಿ, ಆದರೆ ಇತರೆ ಧರ್ಮದ ಬಗ್ಗೆ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ಭ್ರಾತೃತ್ವ, ಸಮಾನತೆ ಮತ್ತು ಸೌಹಾರ್ದತೆಗಳೇ ನಮ್ಮ ಸಂವಿಧಾನದ ಮೂಲತತ್ವವಾಗಿದೆ ಎಂದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು:
2026-27ನೇ ಸಾಲಿನ ಆಯವ್ಯಯದಲ್ಲಿ ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿ ಹಜ್ ಯಾತ್ರಾರ್ಥಿಗಳು ಹಾಗೂ ಅವರ ಸಂಬಂಧಿಕರಿಗೆ ಸೌಲಭ್ಯ ಮತ್ತು ಸೌಕರ್ಯಗಳನ್ನು ನೀಡಲು ಅನುಕೂಲವಾಗುವಂತೆ ಹಜ್ ಭವನಗಳನ್ನು ನಿರ್ಮಾಣಕ್ಕೆ ಕೈಗೊಳ್ಳಲಿದೆ. ನಮ್ಮ ಸರ್ಕಾರ ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂದರು. ಇದನ್ನೂ ಓದಿ: West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

TAGGED:bengalurucongressHajjsiddaramaiahಕಾಂಗ್ರೆಸ್ಬೆಂಗಳೂರುಸಿದ್ದರಾಮಯ್ಯಹಜ್ ಯಾತ್ರೆ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
10 minutes ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
16 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
57 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
1 hour ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?