Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐದು LCA Mk1A ವಿಮಾನಗಳ ಹಾರಾಟಕ್ಕೆ ಸಿದ್ಧ, 9 ವಿಮಾನಗಳ ಇಂಜಿನ್‌ಗೆ ಕಾಯುತ್ತಿದ್ದೇವೆ: HAL
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಐದು LCA Mk1A ವಿಮಾನಗಳ ಹಾರಾಟಕ್ಕೆ ಸಿದ್ಧ, 9 ವಿಮಾನಗಳ ಇಂಜಿನ್‌ಗೆ ಕಾಯುತ್ತಿದ್ದೇವೆ: HAL

Latest

ಐದು LCA Mk1A ವಿಮಾನಗಳ ಹಾರಾಟಕ್ಕೆ ಸಿದ್ಧ, 9 ವಿಮಾನಗಳ ಇಂಜಿನ್‌ಗೆ ಕಾಯುತ್ತಿದ್ದೇವೆ: HAL

Public TV
Last updated: February 5, 2026 2:04 pm
Public TV
Share
1 Min Read
Tejas Mk1A fighter jet
SHARE

– ಯುದ್ಧ ವಿಮಾನಗಳ ಹಸ್ತಾಂತರ ವಿಳಂಬಕ್ಕೆ ಸ್ಪಷ್ಟನೆ

ನವದೆಹಲಿ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)  LCA Mk1A ವಿಮಾನಗಳ ವಿತರಣಾ ಸ್ಥಿತಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದೆ. ಐದು ವಿಮಾನಗಳು ಸಂಪೂರ್ಣವಾಗಿ ಸಿದ್ಧವಾಗಿವೆ ಮತ್ತು ವಿತರಣೆಗೆ ಸಿದ್ಧವಾಗಿವೆ. ಇನ್ನು ಒಂಭತ್ತು ವಿಮಾನಗಳನ್ನು ನಿರ್ಮಿಸಿದ್ದು ಜನರಲ್‌ ಎಲೆಕ್ಟ್ರಿಕ್‌ (GE) ಕಂಪನಿಯಿಂದ ಇಂಜಿನ್‌ಗಳು ಬಂದ ನಂತರ ಅವುಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ.

ಭಾರತೀಯ ವಾಯುಸೇನೆಗೆ ಸ್ವದೇಶಿ ಹಗುರ ಯುದ್ಧ ವಿಮಾನ LCA Mk1A (ತೇಜಸ್ Mk1A) ವಿತರಣೆಯ ವಿಳಂಬವಾಗುತ್ತಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ಹೆಚ್‌ಎಎಲ್, ಐದು LCA Mk1A ವಿಮಾನಗಳು ಎಲ್ಲಾ ಪರೀಕ್ಷೆಗಳನ್ನು ಪೂರ್ಣಗೊಳಿಸಿದೆ. ಒಪ್ಪಂದದಲ್ಲಿ ಒಪ್ಪಿಗೆ ನೀಡಲಾದ ವಿಶೇಷತೆಗಳೊಂದಿಗೆ ಸಂಪೂರ್ಣವಾಗಿ ಸಿದ್ಧವಾಗಿವೆ ಮತ್ತು ವಿತರಣೆಗೆ ಸಿದ್ಧವಾಗಿವೆ. ಇವುಗಳು ಎಲ್ಲಾ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿವೆ ಹೇಳಿದೆ.

tejas fighter jet

ಇನ್ನು ಒಂಬತ್ತು ಹೆಚ್ಚುವರಿ ವಿಮಾನಗಳನ್ನು ನಿರ್ಮಿಸಲಾಗಿದ್ದು, ಅವುಗಳ ಹಾರಾಟವನ್ನೂ ನಡೆಸಲಾಗಿದೆ. ಈ ವಿಮಾನಗಳು ರಚನಾತ್ಮಕವಾಗಿ ಸಂಪೂರ್ಣವಾಗಿವೆ. ಆದರೆ ಜಿಇ ಕಂಪನಿಯಿಂದ ಇಂಜಿನ್‌ಗಳು ಬರುವವರೆಗೆ ಕಾಯಲಾಗುತ್ತಿದೆ. ಇಂಜಿನ್‌ಗಳು ಸಿಕ್ಕ ತಕ್ಷಣ ಇವುಗಳನ್ನು ವಿತರಣೆಗೆ ತಯಾರಿಸಲಾಗುವುದು ಎಂದು ಹೆಚ್‌ಎಎಲ್‌ ಭರವಸೆ ನೀಡಿದೆ.  ಇದನ್ನೂ ಓದಿ: ಕೊರಿಯನ್ ಹೆಸರಲ್ಲಿ ಅಕೌಂಟ್ ಸೃಷ್ಟಿಸಿ ಭಾರೀ ಫಾಲೋವರ್ಸ್ ಹೊಂದಿದ್ದ ಸಹೋದರಿಯರು

ಇಲ್ಲಿಯವರೆಗೆ ಐದು ಇಂಜಿನ್‌ಗಳು ಸಿಕ್ಕಿವೆ. ಭವಿಷ್ಯದ ಇಂಜಿನ್ ಪೂರೈಕೆ ಸ್ಥಿತಿ ಸಕಾರಾತ್ಮಕವಾಗಿದ್ದು, ಉತ್ಪಾದನೆ ಮತ್ತು ವಿತರಣಾ ಯೋಜನೆಗಳೊಂದಿಗೆ ಸಮನ್ವಯಗೊಳಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಇದರಿಂದ ಯಾವುದೇ ವಿಳಂಬವಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹೆಚ್‌ಎಎಲ್‌ ಎಲ್ಲಾ ವಿನ್ಯಾಸ ಮತ್ತು ಅಭಿವೃದ್ಧಿ ಸಂಬಂಧಿತ ಸಮಸ್ಯೆಗಳನ್ನು ವೇಗವಾಗಿ ಪರಿಹರಿಸುತ್ತಿದೆ ಎಂದು ಹೇಳಿದೆ. ಭಾರತೀಯ ವಾಯುಸೇನೆಯೊಂದಿಗೆ ಸಕ್ರಿಯ ಚರ್ಚೆ ನಡೆಸಿ ವಿಮಾನಗಳನ್ನು ಶೀಘ್ರವಾಗಿ ವಿತರಿಸಲು ಶ್ರಮಿಸುತ್ತಿದೆ. ಪ್ರಸ್ತುತ ಹಣಕಾಸು ವರ್ಷದ ವಿತರಣಾ ಗುರಿಯನ್ನು ಪೂರೈಸಲು ಹೆಚ್‌ಎಎಲ್ ಬದ್ಧವಾಗಿದೆ ಎಂದು ಕಂಪನಿ ಪುನರುಚ್ಚರಿಸಿದೆ.‌

TAGGED:General ElectricLCATejasಎಲ್‌ಸಿಎಜನರಲ್‌ ಎಲೆಕ್ಟ್ರಿಕ್‌ತೇಜಸ್ಹೆಚ್‍ಎಎಲ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
9 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
30 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
32 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
2 hours ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?