Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ

Cinema

ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ

Public TV
Last updated: March 11, 2026 10:33 pm
Public TV
Share
1 Min Read
Hansika Motwani Sohael Khaturiya
SHARE

– ನನಗೆ ಜೀವನಾಂಶವೇ ಬೇಡ ಎಂದ ನಟಿ ಹನ್ಸಿಕಾ ಮೊಟ್ವಾನಿ

‘ಬಿಂದಾಸ್’‌ ನಟಿ ಹನ್ಸಿಕಾ ಮೊಟ್ವಾನಿ (Hansika Motwani) ಅವರು ಉದ್ಯಮಿ ಸೊಹೇಲ್‌ ಖತುರಿಯಾ (Sohael Khaturiya) ಜೊತೆಗಿನ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯವು ನಟಿ ಹನ್ಸಿಕಾ ಮೊಟ್ವಾನಿ ಮತ್ತು ಉದ್ಯಮಿ ಸೊಹೇಲ್ ಖತುರಿಯಾ ಅವರಿಗೆ ವಿಚ್ಛೇದನ ನೀಡಿದೆ ಎಂದು ಅವರ ವಕೀಲ ಅದ್ನಾನ್ ಶೇಖ್ ದೃಢಪಡಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ

ಕಳೆದ ಆಗಸ್ಟ್‌ನಲ್ಲಿ ಹನ್ಸಿಕಾ ಮೋಟ್ವಾನಿ ಮತ್ತು ಸೊಹೇಲ್ ಖತುರಿಯಾ ಬೇರ್ಪಟ್ಟಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದವು. ಈ ಹಿಂದಿನ ದಂಪತಿಗಳು ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂಬ ವರದಿಗಳು ಬಂದವು.

ಕನ್ನಡದ ಬಿಂದಾಸ್‌ ಹಾಗೂ ಆಪ್ ಕಾ ಸುರೂರ್, ಒರು ಕಲ್ ಒರು ಕನ್ನಡಿ, ಮತ್ತು ಮೈ ನೇಮ್ ಈಸ್ ಶ್ರುತಿ ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿರುವ ನಟಿ 2022ರ ಡಿಸೆಂಬರ್‌ನಲ್ಲಿ ಜೈಪುರದ ಮುಂಡೋಟಾ ಫೋರ್ಟ್ ಮತ್ತು ಅರಮನೆಯಲ್ಲಿ ಸೋಹೆಲ್‌ ಖತುರಿಯಾ ಅವರನ್ನು ವಿವಾಹವಾದರು. ಇದನ್ನೂ ಓದಿ: ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ

ನಮ್ಮ ಕಕ್ಷಿದಾರ ಹನ್ಸಿಕಾ ಮೋಟ್ವಾನಿ ಅವರಿಗೆ ಬಾಂದ್ರಾದ ಗೌರವಾನ್ವಿತ ಕುಟುಂಬ ನ್ಯಾಯಾಲಯವು ವಿಚ್ಛೇದನದ ತೀರ್ಪು ನೀಡಿದೆ. ಎರಡೂ ಕಡೆಯವರು ಒಪ್ಪಿಕೊಂಡ ನಂತರ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನವನ್ನು ನೀಡಲಾಗಿದೆ. ಸೊಹೇಲ್ ಅವರಿಂದ ನಟಿ ಯಾವುದೇ ಜೀವನಾಂಶ ಕೇಳಿಲ್ಲ ಎಂದು ವಕೀಲ ಅದ್ನಾನ್ ಶೇಖ್ ತಿಳಿಸಿದ್ದಾರೆ.‌

TAGGED:divorceHansika MotwaniSohael Khaturiyaಸೊಹೇಲ್‌ ಖತುರಿಯಾಹನ್ಸಿಕಾ ಮೊಟ್ವಾನಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
6 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
7 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
7 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
8 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
9 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?