Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » Cinema » Bollywood » ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ
Bollywood

ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

Public TV
Last updated: 2022/12/04 at 5:26 PM
Public TV
Share
1 Min Read
SHARE

ಕನ್ನಡದ `ಬಿಂದಾಸ್’ (Bindas Kannada) ಚಿತ್ರದ ನಾಯಕಿ ಹನ್ಸಿಕಾ ಮೋಟ್ವಾನಿ(Hansika Motwani)  ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬ್ಯುಸಿನೆಸ್‌ಮ್ಯಾನ್ ಸೊಹೈಲ್ (Sohael) ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಸದ್ಯ ಈ ಜೋಡಿ ಪ್ರೀ ವೆಡ್ಡಿಂಗ್ ಸಂಭ್ರಮದಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ಫೋಟೋಗಳು ಸದ್ದು ಮಾಡುತ್ತಿದೆ. ಮದುವೆಯ ಪೂರ್ವ ತಯಾರಿ ಫೋಟೋ ನೆಟ್ಟಿಗರಿಗೆ ಮೋಡಿ ಮಾಡ್ತಿದೆ.

 

View this post on Instagram

 

A post shared by hansika💕 (@ihansika_addicted)

ಬಾಲನಟಿಯಾಗಿ ಎಂಟ್ರಿ ಕೊಟ್ಟು, ಬಹುಭಾಷೆಗಳಲ್ಲಿ ನಾಯಕಿಯಾಗಿ ಮಿಂಚಿದ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕಥುರಿಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಪ್ರೀ ವೆಡ್ಡಿಂಗ್ ಶೂಟ್ ಸಂಭ್ರಮದಲ್ಲಿ ಈ ಜೋಡಿ ಮಿಂಚಿದ್ದಾರೆ. ಡಿಸೆಂಬರ್ 4ರಂದು ರಾತ್ರಿ ಹೊಸ ಬಾಳಿಗೆ ಕಾಲಿಡಲಿದ್ದಾರೆ.

 

View this post on Instagram

 

A post shared by hansika💕 (@ihansika_addicted)

ಮೆಹೆಂದಿ ಮತ್ತು ಅರಿಶಿನ ಶಾಸ್ತ್ರದ ಸಂಭ್ರಮ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಹೊಸ ಬಾಳಿಗೆ ಹೆಜ್ಜೆ ಇಡುತ್ತಿರುವ ಈ ಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ: `ಅವತಾರ್ 2′ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ: 2 ಕೋಟಿ ಟಿಕೆಟ್ ಸೋಲ್ಡ್ ಔಟ್

ಜೈಪುರದ 450 ವರ್ಷದ ಹಳೆಯ ಕಟ್ಟಡದಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ಆಪ್ತರ ಸಮ್ಮುಖದಲ್ಲಿ ಈ ಮದುವೆ ಜರುಗಲಿದೆ.

Live Tv
[brid partner=56869869 player=32851 video=960834 autoplay=true]

TAGGED: bollywood, Hansika Motwani, Sohael Khaturiya, wedding, ಟಾಲಿವುಡ್, ಬಾಲಿವುಡ್, ಸೊಹೈಲ್‌, ಹನ್ಸಿಕಾ ಮೋಟ್ವಾನಿ
Share this Article
Facebook Twitter Whatsapp Whatsapp Telegram
Share

Latest News

ದಿನ ಭವಿಷ್ಯ: 29-03-2023
By Public TV
ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV
ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ – 39 ಮಂದಿ ಸಾವು
By Public TV

You Might Also Like

Astrology

ದಿನ ಭವಿಷ್ಯ: 29-03-2023

Public TV By Public TV 14 hours ago
Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 7 hours ago
Latest

ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌

Public TV By Public TV 7 hours ago
Latest

ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

Public TV By Public TV 8 hours ago
Follow US
Go to mobile version
Welcome Back!

Sign in to your account

Lost your password?