Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!

Bengaluru City

ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!

Public TV
Last updated: February 8, 2025 1:16 pm
Public TV
Share
1 Min Read
Bengaluru Auto Driver
SHARE

ಬೆಂಗಳೂರು: ನಗರದಲ್ಲಿ ಆಟೋ ಚಾಲಕನೊಬ್ಬ ತನ್ನ ಆಟೋದ ಒಳಗಡೆ `ನನ್ನ ಹೆಂಡತಿ ತವರಿಗೆ ಹೋಗಿದ್ದಕ್ಕೆ ನನಗೆ ಖುಷಿಯಾಗಿದೆ ಎಂದು ಪೋಸ್ಟರ್ ಅಂಟಿಸಿದ್ದು’, ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.ಇದನ್ನೂ ಓದಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

ಆಟೋ ಚಾಲಕನೋರ್ವ ಆಟೋದೊಳಗಡೆ ಪೋಸ್ಟರ್ ಅಂಟಿಸಿ, ಅದರಲ್ಲಿ ನನ್ನ ಹೆಂಡತಿ ತವರಿಗೆ ಹೋಗಿದ್ದಾಳೆ. ನನಗೆ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾನೆ. ಪೋಸ್ಟರ್ ಪಕ್ಕದಲ್ಲಿ ಬಿಸ್ಕತ್ ಇಟ್ಟಿದ್ದು, ಈ ಮೂಲಕ ಪ್ರಯಾಣಿಕರಿಗೆ ಬಿಸ್ಕತ್ ಹಂಚಿ ಸಂಭ್ರಮಿಸಿದ್ದಾನೆ.

ಪ್ರಯಾಣಿಕರೊಬ್ಬರು ಈ ಪೋಸ್ಟರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸದ್ಯ ಇದು ಸಕತ್ ವೈರಲ್ ಆಗುತ್ತಿದೆ. ಪೋಸ್ಟರ್ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿದ್ದು, ಖುಷಿಯಲ್ಲಿರುವ ಚಾಲಕ ಪ್ರಯಾಣಿಕರೆಲ್ಲರಿಗೂ ಬಿಸ್ಕತ್ ನೀಡಿದ್ದಾನೆ. ಬಿಸ್ಕತ್ ತೆಗೆದುಕೊಂಡ ಪ್ರಯಾಣಿಕರು ಹೆಂಡತಿಯ ಕುರಿತು ಹಲವು ವಿಷಯಗಳನ್ನು ಕೆದಕುತ್ತಿದ್ದಾರೆ.ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು

TAGGED:auto driverbengaluruಆಟೋ ಚಾಲಕಬೆಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
28 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?