Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

Bengaluru Rural

ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
Last updated: January 9, 2026 4:13 pm
Public TV
Share
1 Min Read
Anekal Dental Student Suicide
SHARE

ಆನೇಕಲ್: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಸತಿ ಸಚಿವರ ಪಿಎಸ್‌ ನಿಂದಲೇ ಅಕ್ರಮ ರೆಸಾರ್ಟ್‌ ನಿರ್ಮಾಣ; ಭಾರೀ ಆಕ್ರೋಶ

ಮೃತ ವಿದ್ಯಾರ್ಥಿನಿ ಬುಧವಾರ (ಜ.7) ಕಣ್ಣು ನೋವಿನಿಂದಾಗಿ ಕಾಲೇಜಿಗೆ ರಜೆ ಹಾಕಿದ್ದರು. ಮಾರನೇ ದಿನ ಕಾಲೇಜಿಗೆ ಹೋದಾಗ ಕಣ್ಣಿಗೆ ಯಾವ ಕಣ್ಣಿನ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿಕೊಂಡೆ? ಇಡೀ ಬಾಟಲ್ ಸುರಿದುಕೊಂಡ್ಯಾ ಎಂದು ವಿದ್ಯಾರ್ಥಿಗಳ ಮುಂದೆ ಉಪನ್ಯಾಸಕರು ಅವಮಾನಿಸಿದ್ದರು. ಅದಾದ ಬಳಿಕ ಸೆಮಿನಾರ್‌ಗೆ ಅವಕಾಶ ನೀಡಿರಲಿಲ್ಲ. ಜೊತೆಗೆ ರೆಡಿಯಾಲಜಿ ಕೇಸ್ ಕೂಡ ನೀಡದೇ ಕಿರುಕುಳ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ.

ಕಾಲೇಜಿಗೆ ರಜೆ ಹಾಕಿದ್ದಕ್ಕೆ ನನ್ನ ಮಗಳಿಗೆ ಅವಮಾನಿಸಿದ್ದಾರೆ. ಅವಳ ಕಣ್ಣಿಗೆ ಗಾಯ ಆಗಿತ್ತು. ಹೀಗಾಗಿ ನನಗೆ ಹೇಳಿಯೇ ರಜೆ ತೆಗೆದುಕೊಂಡಿದ್ದಾಳೆ. ಯಾವ ಡ್ರಾಪ್ಸ್ ಹಾಕಿದೆ ಅಂತೆಲ್ಲ ವಿದ್ಯಾರ್ಥಿಗಳ ಮುಂದೆ ಕೇಳಿ, ಅವಮಾನಿಸಿದ್ದಾರೆ. ಯಾಕೆ ಅವರಿಗೆ ಮಕ್ಕಳು ಇಲ್ವಾ? ಅವಳು ಇದನ್ನೆಲ್ಲ ನನಗೆ ಹೇಳಿದ್ದಾಳೆ. ಉಪನ್ಯಾಸಕರು ಮಾತ್ರವಲ್ಲದೇ ಕಾಲೇಜು ಆಡಳಿತ ಮಂಡಳಿ ಕೂಡ ಕಿರುಕುಳ ನೀಡಿದ್ದಾರೆ. ಹೀಗಾಗಿ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ವಿದ್ಯಾರ್ಥಿನಿ ತಾಯಿ ಆರೋಪಿಸಿದ್ದಾರೆ.

ಟಾರ್ಚರ್ ನೀಡಿದ ಪ್ರಾಂಶುಪಾಲ ಹಾಗೂ ಅವಮಾನಿಸಿದ ಉಪನ್ಯಾಸಕ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮೃತ ವಿದ್ಯಾರ್ಥಿನಿಯ ಸಹಪಾಠಿಗಳು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ಇದನ್ನೂ ಓದಿ: ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

TAGGED:anekalcrimeDental studentPrivate collegeಆನೇಕಲ್ಖಾಸಗಿ ಕಾಲೇಜುಚಂದಾಪುರಡೆಂಟಲ್ ವಿದ್ಯಾರ್ಥಿನಿಸೂಸೈಡ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

Strait of Hormuz 1
Latest

ಹಾರ್ಮುಜ್‌ ಸಂಪೂರ್ಣ ಬಂದ್‌ ಆದ್ರೂ ಭಾರತಕ್ಕಿಲ್ವಾ ಆತಂಕ? – ಇದೆಯಾ ಪರ್ಯಾಯ ಮಾರ್ಗ?

Public TV
By Public TV
47 seconds ago
Mojtaba Khamenei
Latest

ಶಾಂತಿಗೆ ಇದು ಸಮಯವಲ್ಲ – ಕದನ ವಿರಾಮ ಪ್ರಸ್ತಾಪ ತಿರಸ್ಕರಿಸಿದ ಮೊಜ್ತಬಾ ಖಮೇನಿ

Public TV
By Public TV
2 minutes ago
Karnataka Hailstorm Rain
Belgaum

ರಾಜ್ಯಾದ್ಯಂತ ಬೇಸಿಗೆ ಮಳೆ ಅವಾಂತರ – ಸಿಡಿಲು ಬಡಿದು, ಗೋಡೆ ಕುಸಿದು ಇಬ್ಬರು ಸಾವು

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 18-03-2026

Public TV
By Public TV
46 minutes ago
dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
9 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?