Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ಮುಂದೆ ಅಭಿಮಾನದ ಹೆಸರಲ್ಲಿ ಕಿರುಕುಳ ನಡೆಯಲ್ಲ – ದೂರಿನ ಬಳಿಕ ವಿಜಯಲಕ್ಷ್ಮಿ ಪೋಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಇನ್ಮುಂದೆ ಅಭಿಮಾನದ ಹೆಸರಲ್ಲಿ ಕಿರುಕುಳ ನಡೆಯಲ್ಲ – ದೂರಿನ ಬಳಿಕ ವಿಜಯಲಕ್ಷ್ಮಿ ಪೋಸ್ಟ್

Cinema

ಇನ್ಮುಂದೆ ಅಭಿಮಾನದ ಹೆಸರಲ್ಲಿ ಕಿರುಕುಳ ನಡೆಯಲ್ಲ – ದೂರಿನ ಬಳಿಕ ವಿಜಯಲಕ್ಷ್ಮಿ ಪೋಸ್ಟ್

Public TV
Last updated: December 24, 2025 3:39 pm
Public TV
Share
1 Min Read
vijayalakshmi 1
SHARE

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ತನ್ನ ಬಗ್ಗೆ ಕೆಟ್ಟ ಕಾಮೆಂಟ್ಸ್ ಮಾಡಿದವರ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸಮರ ಸಾರಿದ್ದಾರೆ. ಕೆಟ್ಟ ಕಾಮೆಂಟ್ಸ್ ಮಾಡಿದ ಖಾತೆಗಳ ವಿರುದ್ಧ ವಿಜಯಲಕ್ಷ್ಮಿ ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ ಬಳಿಕ ಅಭಿಮಾನದ ಹೆಸರಲ್ಲಿ ಕಿರುಕುಳ ನೀಡುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದಾರೆ ವಿಜಯಲಕ್ಷ್ಮಿ. ಅಲ್ಲದೇ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ ಖಾತೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಹ ವಿಜಯಲಕ್ಷ್ಮಿ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಕ್ಲಾಸ್ ಫ್ಯಾನ್ಸ್ ಎಂದು ಕರೆಯಲ್ಪಡುವ ಎಲ್ಲರಿಗೂ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು. ಈ ಖಾತೆಗಳ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಲಾಗಿದೆ. ಅಭಿಮಾನದ ಹೆಸರಲ್ಲಿ ಇನ್ನುಮುಂದೆ ಕಿರುಕುಳ ನಡೆಯುವುದಿಲ್ಲ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಕೋಪಕ್ಕೆ ತಿರುಗಿದ ಸ್ಟಾರ್‌ ವಾರ್‌ – 15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

Vijayalakshmi Darshan

ಕೀಳು ಭಾಷೆ ಬಳಸುವ ಕ್ಲಾಸಿ ಹುಡುಗಿಯರಿಗೆ ಮತ್ತು ತಾಯಂದಿರು, ಸಭ್ಯತೆ ಮತ್ತು ಮೂಲಭೂತ ಶಿಷ್ಟಾಚಾರಗಳನ್ನು ಬೈಪಾಸ್ ಮಾಡಿ ನೇರವಾಗಿ ಆಕಾಶದಿಂದ ಬಿದ್ದಂತೆ ಕಾಣುವ ಕ್ಲಾಸಿ ಪುರುಷರಿಗೆ ವಿಶೇಷ ಅಭಿನಂದನೆಗಳು. ಇದರ ಬಗ್ಗೆ ಯಾವುದೇ ವಿವರಣೆ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕರ್ನಾಟಕ| ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ

ನಾನು ಮೌನವಾಗಿದ್ದುಕೊಂಡು ಇದನ್ನು ಅನುಮತಿಸುವುದಿಲ್ಲ. ಇದು ನಿಮ್ಮ ನಿತ್ಯದ ಕಾಯಕ ಆಗಿರಬಹುದು, ಇಂದು ಮತ್ತು ಮುಂದಿನ ದಿನಗಳಲ್ಲಿ ದೇವರು ನಿಮ್ಮನ್ನು ಆಶೀರ್ವದಿಸಲಿ. ಇದು ಕೇವಲ ನನ್ನ ಬಗ್ಗೆ ಅಲ್ಲ. ಪ್ರತಿಯೊಬ್ಬ ಮಹಿಳೆಯೂ ಗೌರವಕ್ಕೆ ಅರ್ಹಳು ಎಂದು ಇದು ನಿಮಗೆ ನೆನಪಿಸುತ್ತದೆ ಎಂದು ಸ್ಟೋರಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ

TAGGED:Fans WarInstragramNegetive Commentssocial mediavijayalakshmiಕಾಮೆಂಟ್ಸ್ದರ್ಶನ್ಫ್ಯಾನ್ಸ್ವಿಜಯಲಕ್ಷ್ಮಿ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

hosatodaku bengaluru
Bengaluru City

ಯುಗಾದಿ ಹೊಸತೊಡಕು: ಚಿಕನ್‌, ಮಟನ್‌ಗಾಗಿ ಕ್ಯೂ ನಿಂತ ಜನ – 900 ರೂ. ಗಡಿ ದಾಟಿದ ಮಟನ್‌

Public TV
By Public TV
1 minute ago
Benjamin Netanyahu
Latest

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

Public TV
By Public TV
17 minutes ago
HSN MURDER
Crime

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Public TV
By Public TV
53 minutes ago
F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

Public TV
By Public TV
1 hour ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
1 hour ago
Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?