Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಹ್ಲಿ ಹುಟ್ಟುಹಬ್ಬದ ದಿನ ತನ್ನ ಸೇಡನ್ನು ತೀರಿಸಿಕೊಂಡ ಪಾಂಡ್ಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊಹ್ಲಿ ಹುಟ್ಟುಹಬ್ಬದ ದಿನ ತನ್ನ ಸೇಡನ್ನು ತೀರಿಸಿಕೊಂಡ ಪಾಂಡ್ಯ

Public TV
Last updated: November 5, 2017 9:49 am
Public TV
Share
1 Min Read
kohli pandya main
SHARE

ನವದೆಹಲಿ: ಟೀಮ್ ಇಂಡಿಯಾದ ಆ್ಯಂಗ್ರಿ ಯಂಗ್ ಮ್ಯಾನ್ ಕ್ಯಾಪ್ಟನ್ ಕೊಹ್ಲಿಗೆ ಇಂದು 29ನೇ ಹುಟ್ಟುಹಬ್ಬದ ಸಂಭ್ರಮ. ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಸೋತ ಬಳಿಕ ಹೊಟೇಲ್ ಕೊಠಡಿಗೆ ಆಗಮಿಸಿದ ಕೊಹ್ಲಿಗೆ ಸಹ ಆಟಗಾರರು ಕೇಕ್ ಕತ್ತರಿಸಿ ಶುಭಾಶಯ ಕೋರಿದರು.

ಅಲ್-ರೌಂಡರ್ ಹಾರ್ದಿಕ್ ಪಾಂಡ್ಯ ಕೊಹ್ಲಿ ಮುಖಕ್ಕೆ ಕೇಕ್ ಬಳಿಯುವ ಮೂಲಕ ತಮ್ಮ ಸೇಡ್ ಅನ್ನು ತೀರಿಸಿಕೊಂಡಿದ್ದಾರೆ. ಹಾರ್ದಿಕ್ ಹುಟ್ಟುಹಬ್ಬದ ದಿನ ಮುಖದ ಮೇಲೆ ಕೇಕ್ ಇರುವ ಸೆಲ್ಫೀ ಫೋಟೋವನ್ನು ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈಗ ಕೊಹ್ಲಿಯ ಹುಟ್ಟುಹಬ್ಬದ ದಿನ ಅವರ ಫೋಟೋವೊಂದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿ ಹ್ಯಾಪಿ ಬರ್ತ್‍ಡೇ ಸ್ಕಿಪ್ಪರ್ ಎಂದು ಟ್ವೀಟ್ ಮಾಡಿದ್ದಾರೆ.

VIRAT KOHLI 8

ಕೊಹ್ಲಿ ತಮ್ಮ ಹುಟ್ಟುಹಬ್ಬದಂದು 2 ಕೇಕ್ ಗಳನ್ನು ಕತ್ತರಿಸಿದ್ದು, ಆ ಎರಡೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಮುಖಕ್ಕೆ ಕೇಕ್ ಹಾಕುವ ಮೊದಲು ಶಿಖರ್ ಧವನ್ ಒಂದು ಪೀಸ್ ಕೇಕ್ ಅನ್ನು ವಿರಾಟ್ ಗೆ ತಿನ್ನಿಸಿದ್ದರು.

ಕೊಹ್ಲಿ ಬರ್ತ್ ಡೇ ಸಂಭ್ರಮದ ಕ್ಷಣಗಳನ್ನು ಬಿಸಿಸಿಐ ತನ್ನ ಟ್ವಿಟ್ಟರ್ ಅಕೌಂಟ್‍ನಲ್ಲಿ ಶೇರ್ ಮಾಡಿದೆ. ಮತ್ತೊಂದೆಡೆ ಶುಭಹಾರೈಸಿದ ಎಲ್ಲರಿಗೂ ಕೊಹ್ಲಿ ಟ್ವಿಟ್ಟರ್‍ನಲ್ಲಿ ಧನ್ಯವಾದ ಹೇಳಿದ್ದಾರೆ. ರಾಜ್ ಕೋಟ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ವಿರಾಟ್ 65 ರನ್ ಸಿಡಿಸಿದ್ದರು.

Revenge no. 1️⃣ ????
Happy birthday, skipper- @imVkohli pic.twitter.com/mkv5KV08gH

— hardik pandya (@hardikpandya7) November 4, 2017

Thank you everyone for all the love and the wishes.
God Bless you all. ???? pic.twitter.com/DTzlyRiZEM

— Virat Kohli (@imVkohli) November 4, 2017

The meaning of Virat is Majestic! That’s exactly what your performances on the field have been in the last few years @imVkohli
Happy b’day! pic.twitter.com/p57YYy94aG

— Suresh Raina???????? (@ImRaina) November 5, 2017

VIRAT KOHLI 7

VIRAT KOHLI 5

VIRAT KOHLI 6

VIRAT KOHLI 4

VIRAT KOHLI 1

VIRAT KOHLI 3

VIRAT KOHLI 2

Share This Article
Facebook Whatsapp Whatsapp Telegram
Previous Article BLY DEATH small ಹಂಪಿ ಉತ್ಸವದಲ್ಲಿ ವಾರ್ತಾ ಇಲಾಖೆ ಸಿಬ್ಬಂದಿ ಸಾವು
Next Article Engagement doctor FEATURED small ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡ ಲೇಡಿ ಡಾಕ್ಟರ್ ಬಸ್ ಕಂಡಕ್ಟರನ್ನ ಮದುವೆಯಾದ್ಳು!

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

Pradeep Eshwar Basangoud Patil Yatnal
Chikkaballapur

Video | ಮಂಗನಿಗೆ ಮನುಷ್ಯರೂ ಮಂಗನಂತೆ ಕಾಣ್ತಾರೆ – ಪ್ರದೀಪ್‌ ಈಶ್ವರ್‌ಗೆ ಕುಟುಕಿದ ಯತ್ನಾಳ್‌

4 minutes ago
Kolar Crime
Crime

ಅಕ್ರಮ ಸಂಬಂಧ ತಿಳಿದ ಅತ್ತೆ ಮೇಲೆ ಸೊಸೆ, ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ

38 minutes ago
Modi 2
Latest

140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ – ನರೇಂದ್ರ ಮೋದಿ

1 hour ago
bengaluru basavaraj bommai
Bengaluru City

ಧರ್ಮಸ್ಥಳ ಕೇಸ್‍ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ

1 hour ago
Basavaraj Bommai
Bengaluru City

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?