Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
Last updated: February 21, 2026 3:52 pm
Public TV
Share
1 Min Read
Mohammad Siraj 1
SHARE

ಅಹಮದಾಬಾದ್‌: ಈ ಬಾರಿಯ ಟಿ20 ವಿಶ್ವಕಪ್‌ (T20 World Cup) ಟೂರ್ನಿಯ ಅಸಲಿ ಆಟ ಫೆ.22 ರಿಂದ ಶುರುವಾಗಲಿದೆ. ವಿಶ್ವಕಪ್‌ನ ಸೂಪರ್‌-8 ಹಂತ ಭಾನುವಾರದಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಭಾರತ – ದಕ್ಷಿಣ ಆಫ್ರಿಕಾ (South Africa) ತಂಡಗಳು ಮುಖಾಮುಖಿಯಾಗುತ್ತಿವೆ. ಭಾರತ ಪ್ರಶಸ್ತಿ ಸುತ್ತಿಗೆ ತಲುಪಬೇಕಾದ್ರೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಈ ನಿರ್ಣಾಯಕ ಹೊತ್ತಿನಲ್ಲೇ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ.

ವೇಗಿ ಜಸ್ಪ್ರೀತ್‌ ಬುಮ್ರಾ, ಅಭಿಷೇಕ್‌ ಶರ್ಮಾ ಅನಾರೋಗ್ಯ ಕಾರಣದಿಂದ ತಲಾ ಒಂದು ಪಂದ್ಯಕ್ಕೆ ಗೈರಾಗಿದ್ದರು. ಇದಕ್ಕೂ ಮುನ್ನ ಹರ್ಷಿತ್‌ ರಾಣಾ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಹೊರಗುಳಿದರು. ವಾಷಿಂಗ್ಟನ್‌ ಸುಂದರ್‌ ಕೂಡ ಆಡಲಿಲ್ಲ. ಇದೀಗ ಮೊಹಮ್ಮದ್‌ ಸಿರಾಜ್‌ (Mohammad Siraj) ಕೂಡಾ ಗಾಯಕ್ಕೆ ತುತ್ತಾಗಿದ್ದಾರೆ.

Mohammad Siraj hobbles out of the nets after he gets hit by a shot from Hardik Pandya. pic.twitter.com/QqheDPWnnR

— RevSportz Global (@RevSportzGlobal) February 20, 2026

ದಕ್ಷಿಣ ಆಫ್ರಿಕಾ ತಂಡವನ್ನು ಭಾನುವಾರ ಎದುರಿಸಲಿರುವ ಟಿಂ ಇಂಡಿಯಾ (Team India) ಅಹಮದಾಬಾದ್‌ನಲ್ಲಿ ಅಭ್ಯಾಸ ಮಾಡುತ್ತಿದೆ. ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ಸಂಜೆ‌ ಪ್ರಾಕ್ಟೀಸ್‌ ಮಾಡುವಾಗ ಹಾರ್ದಿಕ್‌ ಪಾಂಡ್ಯ ಹೊಡೆದ ಬಲವಾದ ಹೊಡೆತವೊಂದು ಸಿರಾಜ್‌ ಅವರ ಎಡ ಮೊಣಕಾಲಿಗೆ ಬಿದ್ದು ತೀವ್ರ ಪೆಟ್ಟಾಗಿದೆ. ಘಟನೆ ಬಳಿಕ ಸಿರಾಜ್‌ ಹೆಚ್ಚು ಪ್ರಾಕ್ಟೀಸ್‌ ಮಾಡಲು ಸಾಧ್ಯವಾಗದೇ ನೋವಿನಿಂದಲೇ ನೆಟ್ಸ್‌ನಿಂದ ಹೊರನಡೆದ್ದಾರೆ.

Team India 1 1

ಈ ಆವೃತ್ತಿಯಲ್ಲಿ ಸಿರಾಜ್‌ ಯುಎಸ್‌ಎ ವಿರುದ್ಧ ಆರಂಭಿಕ ಪಂದ್ಯವನ್ನ ಮಾತ್ರ ಆಡಿದ್ದು, ಮೂರು ವಿಕೆಟ್‌ ಪಡೆದಿದ್ದಾರೆ. ವೇಗಿ ಸ್ಥಾನದಲ್ಲಿ ಅರ್ಷ್‌ದೀಪ್‌ ಸಿಂಗ್‌ ಹೆಚ್ಚುವರಿ ಆಯ್ಕೆಯಾಗಿದ್ದರೂ, ಸಿರಾಜ್‌ ಅಲಭ್ಯರಾದ್ರೆ, ಅದು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದೇ ಎಂಬುದು ಚಿಂತೆಯಾಗಿದೆ.

ಆದ್ರೆ ಈವರೆಗೆ ಸಿರಾಜ್‌ ಅಲಭ್ಯತೆಯ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಆಗಲಿ, ಮುಖ್ಯಕೋಚ್‌ ಗಂಭೀರ್‌ ಆಗಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಹೀಗಾಗಿ ಸಿರಾಜ್‌ ಸೂಪರ್‌-8 ನಲ್ಲಿ ಆಡ್ತಾರಾ ಇಲ್ವಾ ಎಂಬುದನ್ನ ಕಾದುನೋಡಬೇಕಿದೆ.

TAGGED:Hardik PandyaMohammad Sirajsouth africaT20 World CupTeam indiaಟಿ20 ವಿಶ್ವಕಪ್ದಕ್ಷಿಣ ಆಫ್ರಿಕಾಮೊಹಮ್ಮದ್ ಸಿರಾಜ್ಹಾರ್ದಿಕ್‌ ಪಂದ್ಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
5 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
16 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
17 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
26 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
51 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?