Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹರೀಶ್ ರಾಯ್ ಗೆ ಹಣಕಾಸಿನ ಸಮಸ್ಯೆಯೇ ಕ್ಯಾನ್ಸರ್ ಆಗಿ ಬದಲಾಗಲು ಕಾರಣ ಆಯಿತಾ?

Public TV
Last updated: August 26, 2022 3:48 pm
Public TV
Share
1 Min Read
harish roy 2
SHARE

ಮೂರು ವರ್ಷದ ಹಿಂದೆಯೇ ಹರೀಶ್ ರಾಯ್ ಅವರಿಗೆ ಗಡ್ಡೆ ರೂಪದಲ್ಲಿ ಕ್ಯಾನ್ಸರ್ ಸೂಚನೆ ನೀಡಿದ್ದರೂ, ಹಣಕಾಸಿನ ಸಮಸ್ಯೆಯಿಂದಾಗಿ ಅದನ್ನು ಆಪರೇಷನ್ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಕ್ಕಳು ಬೆಳೆಯಲಿ, ಸಿನಿಮಾ ರಂಗದಲ್ಲಿ ಕೈ ತುಂಬಾ ಕೆಲಸ ಸಿಗಲಿ ಎಂದು ಕಾಯುತ್ತಾ ಕುಳಿತಿದ್ದ ಈ ನಟ ಕೊನೆಗೂ ಕ್ಯಾನ್ಸರ್ ತಂದುಕೊಂಡಿದ್ದಾರೆ.

harish roy 4

ಹರೀಶ್ ಅವರೇ ಹೇಳುವಂತೆ, ಗಡ್ಡೆಯು ಮೂರು ವರ್ಷಗಳ ಹಿಂದೆಯೇ ಕಾಣಿಸಿಕೊಂಡಿದೆ. ಅದನ್ನು ವೈದ್ಯರಿಗೆ ತೋರಿಸಿದಾಗ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಹೇಳಿದ್ದಾರೆ. ಸಿನಿಮಾ ಸಿಗಲಿ, ಮಕ್ಕಳು ದೊಡ್ಡವರಾಗಲಿ ಎಂದು ಸುಮ್ಮನಾಗಿದ್ದರಂತೆ. ಅದೀಗ ಕ್ಯಾನ್ಸರ್ ಹುನ್ನಾಗಿ ಬದಲಾಗಿದೆ. ಈಗಲೂ ಹಣಕಾಸಿನ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಸಿನಿಮಾ ಇಂಡಸ್ಟ್ರಿ ಸಹಾಯ ಮಾಡುವ ಭರವಸೆ ಕೂಡ ಸಿಕ್ಕಿದೆಯಂತೆ. ಇದನ್ನೂ ಓದಿ:ಆ ಒಂದು ಹೆಸರಿನ ಟ್ಯಾಟೋನಿಂದ ಎರಡನೇ ಮದುವೆ ವದಂತಿಗೆ ಫುಲ್ ಸ್ಟಾಪ್ ಹಾಕಿದ ಮೇಘನಾ ರಾಜ್

harish roy 3

ಗಡ್ಡೆ ಬೆಳೆದ ನಂತರ ಕ್ಯಾನ್ಸರ್ ಕುರುಹುಗಳು ಆಗಾಗ್ಗೆ ಕಂಡರೂ, ಅದನ್ನು ನೆಗ್ಲೆಟ್ ಮಾಡಿದ್ದೂ ಕ್ಯಾನ್ಸರ್ ಆಗಲು ಕಾರಣ ಎನ್ನಲಾಗುತ್ತಿದೆ. ಕೆಜಿಎಫ್ 2 ಸಿನಿಮಾ ಮಾಡುವಾಗ ಲೇಂಥಿ ಫೈಟ್ ಇಟ್ಟಿದ್ದರು. ದೃಶ್ಯ ಮುಗಿದ ಮೇಲೆ ಉಸಿರು ಕಟ್ಟೋಕೆ ಶುರುವಾಯ್ತು. ಯಾವಾಗಲೂ ಕಫ ಮತ್ತು ಕೆಮ್ಮು ಬರ್ತಿತ್ತು. ಡಾಕ್ಟರ್ ಹತ್ತಿರ ಚೆಕ್ ಮಾಡಿಸಿದಾಗ ಲಂಗ್ಸ್ ನಲ್ಲಿ ನೀರಿದೆ ಎಂದು ಹೇಳಿದರು. ಟೆಸ್ಟ್ ಮಾಡಿಸಿದಾಗ ಕ್ಯಾನ್ಸರ್ ಇರುವುದು ಗೊತ್ತಾಯಿತು ಎನ್ನುತ್ತಾರೆ ಹರೀಶ್ ರಾಯ್.

harish roy 1

ಈಗಾಗಲೇ ಹಲವರು ಹರೀಶ್ ರಾಯ್ ಗಾಗಿ ಸಹಾಯ ಮಾಡಿದ್ದಾರೆ. ಕನ್ನಡದ ಸ್ಟಾರ್ ನಟರೊಬ್ಬರು ಚಿಕಿತ್ಸೆಗೆ ನೆರವು ನೀಡುವುದಾಗಿಯೂ ತಿಳಿಸಿದ್ದಾರಂತೆ. ಅಲ್ಲದೇ, ಅನೇಕರು ಹರೀಶ್ ರಾಯ್ ಅವರಿಗೆ ಸಹಾಯ ಮಾಡುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿಯನ್ನೂ ಮಾಡಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:cancerChachaHarish RoyKGF2sandalwoodಕೆಜಿಎಫ್-2ಕ್ಯಾನ್ಸರ್ಚಾಚಾಸ್ಯಾಂಡಲ್ ವುಡ್ಹರೀಶ್ ರಾಯ್
Share This Article
Facebook Whatsapp Whatsapp Telegram

Cinema news

gilli vs ugram manju
ಗಿಲ್ಲಿ ಕ್ವಾಟ್ಲೆಗೆ ‘ಉಗ್ರ’ ರೂಪ ತಾಳಿದ ಮಂಜು; ಸ್ಪರ್ಧಿಗಳಿಗೆ ಫುಲ್‌ ಕ್ಲಾಸ್‌
Cinema Latest Top Stories TV Shows
Actress Amala
ನಾಗಚೈತನ್ಯ ಬಗ್ಗೆ ಮಲತಾಯಿ ನಟಿ ಅಮಲಾ ಮಾತು
Cinema Latest South cinema Top Stories
balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows

You Might Also Like

MODI ROAD SHOW
Districts

ಉಡುಪಿ | ಮೋದಿ ಬರುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್‌; ಡ್ರೋನ್‌ ಹಾರಾಟ ನಿಷೇಧ

Public TV
By Public TV
5 minutes ago
Modi In Udupi
Districts

ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ – ಉಡುಪಿ ರಥಬೀದಿಯಲ್ಲಿ ನಾಳೆ ಮೋದಿ ಕಾರ್ಯಕ್ರಮ ಏನೇನು?

Public TV
By Public TV
9 minutes ago
Yellow Metro
Bengaluru City

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗಿಫ್ಟ್ – ಹೊಸ ವರ್ಷಾರಂಭಕ್ಕೆ 8-10 ನಿಮಿಷಕ್ಕೊಂದು ರೈಲು ಸಂಚಾರ

Public TV
By Public TV
33 minutes ago
Hassan Accident
Crime

ಹಾಸನ | ತಂಗಿಯ ಆರತಕ್ಷತೆಗೆ ಮೊಸರು ತರಲು ಹೋಗಿದ್ದ ಸಹೋದರ ಅಪಘಾತದಲ್ಲಿ ದುರ್ಮರಣ

Public TV
By Public TV
45 minutes ago
techie anand accident
Bengaluru City

ಬೆಂಗ್ಳೂರು| ರಸ್ತೆ ಅಪಘಾತ; ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಟೆಕ್ಕಿ ಸಾವು

Public TV
By Public TV
50 minutes ago
Belur Police Station
Crime

Hassan | ಅಪ್ರಾಪ್ತೆಯ ಬೆನ್ನು ಬಿದ್ದು ಪ್ರೀತಿಸುವಂತೆ ಕಿರುಕುಳ – ಆಟೋ ಡ್ರೈವರ್ ಅರೆಸ್ಟ್

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?