ಚಂಢೀಗಢ: ಐದು ವರ್ಷದ ಬಾಲಕನ ಮೇಲೆ ಶಾಲಾ ಬಸ್ ಹರಿದು ಮೃತಪಟ್ಟ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.
ಹರಿಯಾಣದ ರಿವಾರಿ ಜಿಲ್ಲೆಯಲ್ಲಿ ಶುಕ್ರವಾರ ಈ ಅವಘಡ ಸಂಭವಿಸಿದ್ದು, ಮೃತ ದುರ್ದೈವಿ ಬಾಲಕನನ್ನು ಹಿಮಾಂಗ್ ಎಂದು ಗುರುತಿಸಲಾಗಿದೆ. ಈತ ಎಲ್‍ಕೆಜಿ ಓದುತ್ತಿದ್ದನು. ಚಾಲಕ ಬಸ್ಸನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಾಲಕನ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.
- Advertisement -
ಸದ್ಯ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಅಂತ ತನಿಖಾಧಿಕಾರಿ ಪ್ರೀತ್ ಸಿಂಗ್ ಹೇಳಿದ್ದಾರೆ.
- Advertisement -
Haryana: 5-year-old dead after being run over by his school's bus when the driver was reversing the bus in Rewari's Dharan village. pic.twitter.com/49OWXbt8vr
— ANI (@ANI) September 22, 2017
- Advertisement -
Haryana: 5-year-old dead after being run over by his school's bus when the driver was reversing the bus in Rewari's Dharan village. pic.twitter.com/2Uu2oDJJUL
— ANI (@ANI) September 22, 2017