Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್

Crime

ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್

Public TV
Last updated: January 11, 2026 4:58 pm
Public TV
Share
1 Min Read
hockey
SHARE

– 3 ವರ್ಷಗಳಿಂದ ಪರಿಚಯಸ್ಥನಾಗಿದ್ದ ಜೂನಿಯರ್ ಕೋಚ್‌ನಿಂದಲೇ ಅತ್ಯಾಚಾರ

ಚಂಡೀಗಢ: ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಜೂನಿಯರ್ ಹಾಕಿ (Hockey) ಕೋಚ್‌ನ್ನು ಅರೆಸ್ಟ್ ಮಾಡಲಾಗಿದೆ.

ಸಂತ್ರಸ್ತ ಬಾಲಕಿಯ 12ನೇ ತರಗತಿಯಲ್ಲಿ ಓದುತ್ತಿದ್ದು, ರೇವಾರಿ (Rewari) ಜಿಲ್ಲೆಯವರು. ಕಳೆದ ಕೆಲ ಸಮಯದಿಂದ ಹಾಕಿ ತರಬೇತಿ ಪಡೆದುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ – ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

ಈ ಸಂಬಂಧ ಬಾಲಕಿ ಖೋಲ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದ ಮೇಲೆ ದೂರು ದಾಖಲಿಸಿದ್ದಾಳೆ. ನಾನು ಹಾಕಿ ಆಡುತ್ತಿದ್ದೆ. ಸುಮಾರು ನಾಲ್ಕು ತಿಂಗಳ ಹಿಂದೆ ಮೂರು ವರ್ಷಗಳಿಂದ ನನಗೆ ಪರಿಚಿತನಾಗಿದ್ದ ಜೂನಿಯರ್ ಕೋಚ್ ಕ್ರೀಡಾಂಗಣದ ಬಾತ್ರೂಮ್‌ಗೆ ನನ್ನನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಬಾಲಕಿ ಮಾತನಾಡಿ, ನಾನು ಗರ್ಭಿಣಿಯಾದೆ. ಇದನ್ನು ತಿಳಿದು ಜ.5ರಂದು ನನಗೆ ಗರ್ಭಪಾತ ಮಾಡಿಸಿದರು. ನಂತರ ನನ್ನ ಆರೋಗ್ಯದಲ್ಲಿ ಏರುಪೇರಾಯಿತು. ಇದರಿಂದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿದ ಆರೋಪದ ಮೇಲೆ ಜೂನಿಯರ್ ಹಾಕಿ ಕೋಚ್‌ನನ್ನು ಅರೆಸ್ಟ್ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಋತುಚಕ್ರದ ವೇಳೆ ಹೊಟ್ಟೆ ನೋವು ತಾಳದೆ ನೇಣಿಗೆ ಶರಣಾದ ಯುವತಿ

TAGGED:crimeHaryanahockey playerಸ್ಟೇಡಿಯಂಹರಿಯಾಣಹಾಕಿ ಆಟಗಾರ್ತಿ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

income tax returns
Latest

ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Public TV
By Public TV
22 minutes ago
MB Patil 1
Bengaluru City

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ

Public TV
By Public TV
29 minutes ago
rupee budget
Latest

Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದು ಎಲ್ಲಿಗೆ?

Public TV
By Public TV
40 minutes ago
Vijayapura RowdySheeter murder
Crime

ಹಣ, ಹೆಣ್ಣಿಗಾಗಿ ಕೊಲೆ ಶಂಕೆ – ಕತ್ತು ಕೊಯ್ದು ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
47 minutes ago
Tejasvi Surya
Latest

ಇದು ದೂರದರ್ಶಿ ಬಜೆಟ್: ತೇಜಸ್ವಿ ಸೂರ್ಯ

Public TV
By Public TV
53 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?