Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

Belgaum

ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

Public TV
Last updated: December 30, 2022 3:08 pm
Public TV
Share
2 Min Read
d.k.shivakumar
SHARE

ಬೆಳಗಾವಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಪ್ರತಿಕ್ರಿಯೆ ನೀಡಿದ್ದು, ಎಲೆಕ್ಷನ್ ಟೈಮ್‌ನಲ್ಲಿ ಬರ್ತಾರೆ, ಎಲೆಕ್ಷನ್ ನಂತರ ಹೋಗ್ತಾರೆ. ಈ ಮಧ್ಯೆ ಏನಾದರೂ ನ್ಯಾಯ ಒದಗಿಸಿಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಮೀಸಲಾತಿ ಹೆಸರು ಹೇಳಿ ಗೊಂದಲ ನಿರ್ಮಾಣ ಮಾಡಿದ್ದಾರೆ. ಕಾನೂನಿನಲ್ಲಿ ಈ ರೀತಿ ಮಾಡಲು ಅವಕಾಶ ಎಲ್ಲಿದೆ‌? ಸಮಾಜದವರು ಯಾರ‍್ಯಾರು ಏನೇನು ಮೀಸಲಾತಿ ಕೇಳ್ತಾರೆ ಅವರಿಗೆ ಕೊಡಬೇಕು. ಅವರು ಪರ್ಸೆಂಟೇಜ್ ಕೊಡಬೇಕು. ಎಲ್ಲಾ ಕೋರ್ಟ್‌ಗೆ ಹೋಗಿ ಲಿಟಿಗೇಷನ್ ಹಾಕಬೇಕು. ಪೆಂಡಿಂಗ್ ಇರಲಿ ಅಂತ ಹೇಳಿ ಜನರ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ರಾಜ್ಯದ ಸಿಎಂ ನೇರವಾಗಿ ಬಂದು ಮಾತನಾಡಬೇಕಿತ್ತು. ಕ್ಯಾಬಿನೆಟ್ ಬಳಿಕ ಎಷ್ಟು ಪರ್ಸೆಂಟೇಜ್ ನೀಡಿದ್ದೇವೆಂದು ತಿಳಿಸಬೇಕಿತ್ತು. ಒಕ್ಕಲಿಗರು 12 ಪರ್ಸೆಂಟ್ ಮೀಸಲಾತಿ ಕೇಳುತ್ತಿದ್ದಾರೆ. ಪಂಚಮಸಾಲಿಗಳು ಕೇಳ್ತಿದ್ದಾರೆ‌ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನ್ಮುಲ್‌ನಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

mandya Amit Shah Basavaraj Bommai

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕೊಟ್ಟು ಶೆಡ್ಯೂಲ್ 9ನಲ್ಲಿ ಸೇರಿಸಿದ್ದೇವೆ. ಸಂವಿಧಾನ ತಿದ್ದುಪಡಿ ತಂದಿದ್ದೇವೆ ಎಂದು ಧೈರ್ಯವಾಗಿ ಹೇಳಬೇಕಿತ್ತಲ್ಲ. ಅವರಿಗೆ ಏನೂ ಹೇಳಕ್ಕಾಗದೇ ಎಲ್ಲವನ್ನೂ ಗೊಂದಲದಲ್ಲಿ ಇಟ್ಟಿದ್ದಾರೆ. ಈಗ ಯಾವುದೇ ಒಬ್ಬರು ಸ್ವಾಮೀಜಿ, ಸಮಾಜದ ಮುಖಂಡರಿಗೆ ನಮಗೆ ನ್ಯಾಯ ಸಿಕ್ಕಿದೆ ಅಂತಾ ಹೇಳಲು ಅವರ ಪಕ್ಷದವರಿಗೆ ಧೈರ್ಯ ಇಲ್ಲ. ಮುಖ್ಯಮಂತ್ರಿಗಳಿಗೆ ಧೈರ್ಯ ಇಲ್ಲ, ಅವರೇ ಆಚೆ ಬಂದು ಹೇಳಲಾಗುತ್ತಿಲ್ಲ. ಈ ತೀರ್ಮಾನದಿಂದ ಎಲ್ಲ ಸಮಾಜಕ್ಕೂ ಅನ್ಯಾಯ ಮಾಡ್ತಿದ್ದಾರೆ. ಲಿಟಿಗೇಶನ್ ಮಾಡಲು ಏನು ಬೇಕು ಅದನ್ನ ಮಾಡುತ್ತಿದ್ದಾರೆ. ನ್ಯಾಯಬದ್ಧ, ಸಂವಿಧಾನಬದ್ಧ ನ್ಯಾಯ ಒದಗಿಸಲು ಈ ಸರ್ಕಾರ ಇಲ್ಲ. ಇಂದು ಸಂಜೆ ನಾನು, ನಮ್ಮ ವರಿಷ್ಠರು, ವಿಪಕ್ಷ ನಾಯಕರು, ಶಾಸಕರು ಸೇರಿ ಚರ್ಚೆ ಮಾಡುತ್ತೇವೆ. ವಿಜಯಪುರದಲ್ಲಿ ಕೃಷ್ಣಾ ನದಿ ಹೋರಾಟ ಸಭೆ ಬಳಿಕ ಚರ್ಚೆ ಮಾಡುತ್ತೇವೆ. ಬಳಿಕ ಕಾಂಗ್ರೆಸ್‌ನ ಸಂಪೂರ್ಣ ಅಭಿಪ್ರಾಯ ಹೇಳ್ತೇವೆ ಎಂದಿದ್ದಾರೆ.

ಮೀಸಲಾತಿ ಘೋಷಣೆ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ವಪಕ್ಷ ಸಭೆ ಕರೆಯದೇ ಇರೋದೆ ಒಳ್ಳೆಯದಾಯಿತು. ಅವರಿಗೆ ಯಾರ ಬಗ್ಗೆಯೂ ನಂಬಿಕೆ ಇಲ್ಲ. ಅಲ್ಲಿ ಹೋಗಿ ಅವರು ಹೇಳಿದ ಹಾಗೇ ಕೇಳಿ ಬರೋದು ತಪ್ಪಿತು. ಅವನ್ನೆಲ್ಲ ಜನ ಒಪ್ಪಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಪರೇಷನ್ ಓಲ್ಡ್ ಮೈಸೂರು ಸುಳಿವು ನೀಡಿದ ಶಾ- ಜಾತಿ ಸಮೀಕರಣದ ಫಸ್ಟ್ ರಿಪೋರ್ಟ್ ಪಡೆದ ಚಾಣಕ್ಯ

Live Tv
[brid partner=56869869 player=32851 video=960834 autoplay=true]

TAGGED:Amit Shahbjpcongressd k shivakumarkarnatakaಅಮಿತ್ ಶಾಕರ್ನಾಟಕಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
6 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
23 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
42 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
LOVE 1
Latest

ಮನಸ್ಸಿಗೆ ತುಂಬಾ ಇಷ್ಟವಾದವನು ನೀನು..!

Public TV
By Public TV
9 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?