Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

Districts

ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

Public TV
Last updated: July 11, 2025 7:45 am
Public TV
Share
1 Min Read
Heart Attack Auto Drivers 2
SHARE

ಬೆಂಗಳೂರು: ಹಾಸನದಲ್ಲಿ (Hassan) ಸರಣಿ ಹೃದಯಾಘಾತ ಪ್ರಕರಣಕ್ಕೆ ಸಂಬಂಧಿಸಿದ ವರದಿ ಬುಧವಾರ ರಾಜ್ಯ ಸರ್ಕಾರ ಕೈ ಸೇರಿದ್ದು, ಈ ಪೈಕಿ ಆಟೋ ಹಾಗೂ ಕ್ಯಾಬ್ ಚಾಲಕರೇ ಅಧಿಕವಾಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಸರ್ಕಾರ ಹಾಗೂ ಆಟೋ ಅಸೋಸಿಯೇಷನ್‌ (Auto Association) ಚಾಲಕರಿಗಾಗಿ ಹೆಲ್ತ್ ಚೆಕಪ್ ನಡೆಸಲು ಮುಂದಾಗಿದೆ.

Heart Attack Auto Drivers

ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತದ ವರದಿಯನ್ನು ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಬಹಿರಂಗಪಡಿಸಿದ್ದಾರೆ. ಈ ವೇಳೆ ವಾಹನ ಚಾಲಕರ ಬಗ್ಗೆ ಆಘಾತಕಾರಿ ಅಂಶವೊಂದನ್ನು ತಿಳಿಸಿದ್ದು, ಹೃದಯಾಘಾತದಿಂದ ಮೃತಪಟ್ಟವರ ಪೈಕಿ ಶೇ.30ರಷ್ಟು ಮಂದಿ ಅಂದರೆ ಆರು ಜನ ಆಟೋ ಹಾಗೂ ಕ್ಯಾಬ್ ಚಾಲಕರು ಎಂದಿದ್ದಾರೆ. ಪ್ರಮುಖವಾಗಿ ವಾಯುಮಾಲಿನ್ಯ, ಹೊರಗಿನ ತಿಂಡಿ, ಕುಳಿತಲ್ಲೇ ಕುಳಿತಿರುವುದು ಮೊದಲಾದ ಕಾರಣಗಳಿಂದ ಹೃದಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂಬುವುದನ್ನು ತಜ್ಞರ ಬಹಿರಂಗಪಡಿಸಿದ್ದಾರೆ.ಇದನ್ನೂ ಓದಿ: ಶೀತ, ಕೆಮ್ಮಿಗೆ ರಾಮಬಾಣ ಶುಂಠಿ ಕಷಾಯ

Heart Attack Auto Drivers 1

ಆರೋಗ್ಯ ಸಚಿವರ ಮಾಹಿತಿಯಿಂದ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಬೆಚ್ಚಿಬಿದ್ದಿದ್ದಾರೆ. ಇಡೀ ರಾಜ್ಯದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಆಟೋ, ಕ್ಯಾಬ್ ಡ್ರೈವರ್‌ಗಳಿದ್ದು, ಬೆಂಗಳೂರುವೊಂದರಲ್ಲೇ ನಾಲ್ಕು ಲಕ್ಷ ಜನ ಆಟೋ, ಟ್ಯಾಕ್ಸಿ, ಕ್ಯಾಬ್ ಡ್ರೈವರ್‌ಗಳಿದ್ದಾರೆ. ಈ ಚಾಲಕರಿಗೆ ಸರ್ಕಾರ ಸಂಘ-ಸಂಸ್ಥೆಗಳ ಜೊತೆ ಮಾತನಾಡಿ ತಪಾಸಣೆ ಮಾಡುತ್ತೇವೆ ಎಂದಿದೆ. ಜೊತೆಗೆ ಆಟೋ ಅಸೋಸಿಯೇಷನ್ ಸಹ ಖಾಸಗಿ ಆಸ್ಪತ್ರೆಗಳ ಜೊತೆ ಮಾತನಾಡಿ ಪ್ರತಿ ತಿಂಗಳು ಹೆಲ್ತ್ ಕ್ಯಾಂಪ್ ಆಯೋಜಿಸಲು ಮುಂದಾಗಿದೆ. ಜೊತೆಗೆ ಹೃದಯಾಘಾತದಿಂದ ಮೃತಪಟ್ಟ ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

Heart Attack Auto Drivers 3

ಒಟ್ಟಿನಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಡ್ಡಾಯವಾಗಲಿ. ವಾಯು ಮಾಲಿನ್ಯ ನಿಯಂತ್ರಣದ ನಿಟ್ಟಿನಲ್ಲಿ ನಗರಗಳಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಸರ್ಕಾರ ವಹಿಸಲಿ ಎಂದಿದೆ.ಇದನ್ನೂ ಓದಿ: ಹವಾಮಾನ ವರದಿ 11-07-2025

TAGGED:Auto Associationbengalurudinesh gundu raohassanheart attack
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
10 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
26 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?