Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Hassan Tragedy | ಬಿಜಿಎಸ್ ಆಸ್ಪತ್ರೆಯಿಂದ ಟ್ರಕ್ ಚಾಲಕ ಡಿಸ್ಚಾರ್ಜ್‌ – ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan Tragedy | ಬಿಜಿಎಸ್ ಆಸ್ಪತ್ರೆಯಿಂದ ಟ್ರಕ್ ಚಾಲಕ ಡಿಸ್ಚಾರ್ಜ್‌ – ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು!

Districts

Hassan Tragedy | ಬಿಜಿಎಸ್ ಆಸ್ಪತ್ರೆಯಿಂದ ಟ್ರಕ್ ಚಾಲಕ ಡಿಸ್ಚಾರ್ಜ್‌ – ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕಾಣಿಸಿಕೊಂಡ ಎದೆನೋವು!

Public TV
Last updated: September 14, 2025 11:28 am
Public TV
Share
1 Min Read
hassan accident 1
SHARE

– ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಹಾಸನ: ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ಕರೆದೊಯ್ದು, ಇಂದು (ಸೆ.14) ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತೀರ್ಮಾನಿಸಿದ್ದರು. ಅಪಘಾತದಲ್ಲಿ (Accident) ಚಾಲಕನಿಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಆತನನ್ನು ನಾಗಮಂಗಲದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆಯಾದ ಹಿನ್ನೆಲೆ ಡಿಸ್ಚಾರ್ಜ್‌ ಮಾಡಲಾಗಿತ್ತು. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ

ಪೊಲೀಸರು ಆತನನ್ನು ವಶಕ್ಕೆ ಪಡೆದ ಬಳಿಕ ಎದೆನೋವು, ಆರೋಗ್ಯದ ಸಮಸ್ಯೆ ಆಗುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಆತನನ್ನು ಮತ್ತೆ ಪೊಲೀಸರು ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ವೇಳೆ ಚಾಲಕ ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿದ್ದನೇ ಎಂಬುದಕ್ಕೆ ರಕ್ತ ಮಾದರಿ ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ರಕ್ತ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ

TAGGED:accidenthassanHassan TragedyMosalehosalli
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
9 minutes ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
30 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
52 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
1 hour ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?