Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ಆರೋಪಿ ವಿರುದ್ಧ FIR, ತನಿಖೆ ಚುರುಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ಆರೋಪಿ ವಿರುದ್ಧ FIR, ತನಿಖೆ ಚುರುಕು

Bengaluru City

ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ಆರೋಪಿ ವಿರುದ್ಧ FIR, ತನಿಖೆ ಚುರುಕು

Public TV
Last updated: December 1, 2025 10:08 am
Public TV
Share
1 Min Read
Hassan
SHARE

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ.

ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಅಚಲ ಅವರ ತಂದೆ ಹರ್ಷ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ (Puttanahalli Police Station) ದೂರು ನೀಡಿದ್ದರು. ಮಗಳ ಸಾವಿಗೆ ನೇರ ಕಾರಣ ಮಯಾಂಕ್ ಗೌಡ. ಅಚಲಾಳನ್ನ ಪ್ರೀತಿಸುವುದಾಗಿ ನಂಬಿಸಿ ಸುತ್ತಾಡಿದ್ದ. ಆರೋಪಿ ಮಯಾಂಕ್ ಗೌಡ ಸುತ್ತಾಡಿದಷ್ಟೇ ಅಲ್ಲದೆ ಲೈಂಗಿಕವಾಗಿ ಸಹಕರಿಸಲು ಒತ್ತಾಯ ಮಾಡುತ್ತಿದ್ದ. ಅದಕ್ಕೆ ಮೃತ ಅಚಲ ಒಪ್ಪಿಕೊಳ್ಳದೇ ಇದ್ದಾಗ ಆಕೆಗೆ ಹಲವು ಬಾರಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ. ನನ್ನ ಮಗಳ ಸಾವಿಗೆ ನೇರ ಕಾರಣವಾಗಿರುವ ಮಯಾಂಕ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರಗಿಸುವಂತೆ ದೂರು ನೀಡಿದ್ದರು.

Hassan 2

ಮೃತ ಅಚಲ ತಂದೆ ಹರ್ಷ ನೀಡಿದ್ದ ದೂರಿನ ಆಧಾರದ ಮೇಲೆ ಪುಟ್ಟೇನಹಳ್ಳಿ ಪೊಲೀಸರು ಆರೋಪಿ ಮಯಾಂಕ್ ಗೌಡ ವಿರುದ್ಧ ಬಿಎನ್‌ಎಸ್ 108, 352, ಆತ್ಮಹತ್ಯೆ ಪ್ರಚೋದನೆ, ಲೈಂಗಿಕ ಕಿರುಕುಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ

Crime 3

ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಡೆತ್ ನೋಟ್ ಆಗಲಿ, ಮೃತ ಅಚಲ ಪೋಷಕರು ಮಾಡಿರುವ ಆರೋಪ ಸಂಬಂಧ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಮೃತ ಅಚಲ ಮೊಬೈಲ್ ಅನ್ನು ಪೊಲೀಸರು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಮೊಬೈಲ್‌ನಲ್ಲಿ ಆರೋಪಿ ಹಾಗೂ ಅಚಲ ನಡುವೆ ನಡೆದಿರುವ ಚಾಟಿಂಗ್, ಸಿಡಿಆರ್ ವರದಿ ಸಿಕ್ಕಿದ್ರೆ ಆರೋಪಿ ಮಯಾಂಕ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರಗಿಸಲು ಪುಟ್ಟೇನಹಳ್ಳಿ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಜಾತಿ ಬೇರೆ ಅಂತ ಯುವಕನ ಕೊಲೆ; ಲವ್ವರ್‌ ಮೃತದೇಹವನ್ನೇ ಮದುವೆಯಾದ ಯುವತಿ

TAGGED:Ashika RanganathbengaluruhassanHassan. PolicePuttanahalli Policeಆಶಿಕಾ ರಂಗನಾಥ್ಬೆಂಗಳೂರುಹಾಸನಹಾಸನ. ಪೊಲೀಸ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?