Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ

Bellary

ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ

Public TV
Last updated: June 10, 2023 7:52 am
Public TV
Share
2 Min Read
BELLARY POLITICS
SHARE

– ಕಟ್ಟಡ ಕಾಮಗಾರಿಗೆ ಬ್ರೇಕ್ ಹಾಕಿದ ಕಾಂಗ್ರೆಸ್ ಸರ್ಕಾರ

ಬಳ್ಳಾರಿ: ಗಣಿನಾಡು ಬಳ್ಳಾರಿ (Bellary) ಯಲ್ಲಿ ಬಿಜೆಪಿ (BJP) ಧೂಳಿಪಟವಾಗಿ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಹಿಂದೆ ಇದ್ದ ಬಿಜೆಪಿ ನಾಯಕರು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದಾರೆ. ಆದರೆ ಅದೊಂದು ಕಟ್ಟಡ ಇಬ್ಬರು ಪ್ರತಿಷ್ಠೆಯಾಗಿ ತೆಗೆದುಕೊಂಡ ಹಾಗೆ ಕಾಣುತ್ತದೆ.

BELLARY POLITICS 1

ಹೌದು. ಬಳ್ಳಾರಿಯ ಕೇಂದ್ರ ಭಾಗದಲ್ಲಿ ಬಿರುವ ಗಡಗಿ ಚೆಣಪ್ಪಾ ವೃತ್ತದಲ್ಲಿ ಬರುವ ಹಳೆಯ ಕಟ್ಟಡವನ್ನು ಬಿಜೆಪಿ ಮುಖಂಡ ಶ್ರೀರಾಮುಲು (Sriramulu) ಭಾರೀ ವಿರೋಧದ ನಡುವೆಯೂ ರಾತ್ರೋರಾತ್ರಿ ಕೆಡವಿ, ನೂತನ ಕಟ್ಟಡ ಕಟ್ಟಲು ಮುಂದಾಗಿದ್ದರು. ಸಾಕಷ್ಟು ವಿರೋಧದ ನಡುವೆಯೂ ಆ ಕಟ್ಟಡವನ್ನು ಕೆಡವಿ, ಅಲ್ಲಿ ಐಕಾನಿಕ್ ಟವರ್ (Iconic Tower) ನಿರ್ಮಾಣ ಮಾಡಲು ಸುಮಾರು 6 ಕೋಟಿ ಹಣ ಖರ್ಚು ಮಾಡಿ, ಈ ಕಟ್ಟಡ ಕಟ್ಟಲು, ಮುಂದಾಗಿದ್ದರು. ಆದರೆ ಅಂದು ವಿರೋಧ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಅವರದೇ ಸರ್ಕಾರ ಬಂದಿದೆ. ಹೀಗಾಗಿ ನಡೆಯುತ್ತಿರುವ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  ಇದನ್ನೂ ಓದಿ: ಗೃಹಜ್ಯೋತಿ ಗೊಂದಲ ಬಗೆಹರಿದ್ರೂ ಶಾಕ್- 200 ಯುನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಡಬಲ್ ಬಿಲ್

ಕಳೆದ 6 ತಿಂಗಳಿಂದ ನಡೆಯುತ್ತಿದ್ದ, ಈ ಕಾಮಗಾರಿಯನ್ನು ಈಗ ಏಕಾಏಕಿ ನಿಲ್ಲಿಸಲಾಗಿದೆ. ಸುಮಾರು 108 ಅಡಿ ಎತ್ತರದ ಗೋಪುರ ನಿರ್ಮಾಣ ಅದರ ಜೊತೆಯಲ್ಲಿ ಎರಡು ಲಿಫ್ಟ್ ಒಳಗೊಂಡ ಬಳ್ಳಾರಿಯ ಐಕಾನಿಕ್ ಗೋಪುರ ನಿರ್ಮಾಣ ಬರದಿಂದ ಸಾಗಿತ್ತು. ಆದರೆ ತಾಂತ್ರಿಕ ಕಾರಣ ನೀಡಿ ಈ ಕಾಮಗಾರಿಯನ್ನು ಈಗ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದು ಸಾರ್ವಜನಿಕರ ವಿರೋಧಕ್ಕೆ ಕಾರಣವಾಗಿದೆ. ಕಾರಣ ನಗರದಲ್ಲಿ ಹಲವಾರು ಕಡೆಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯಿಂದ ನಿತ್ಯ ಟ್ರಾಫಿಕ್ (Traffic) ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕಾಮಗಾರಿಯನ್ನು ಬೇಗ ಮುಗಿಸುಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

BELLARY POLITICS 2

ಈ ಹಿಂದೆ ಇದ್ದ ಗಡಗಿ ಚೆಣಪ್ಪಾ ಬಸಪ್ಪಾ ವೃತ್ತ (Chenappa Basappa Circle) ದಲ್ಲಿ ಇದ್ದ ಗೋಪುರವನ್ನು ಅಂದಿನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕೆಡವಿ ಮತ್ತೊಂದು ಗೋಪುರ ಕಟ್ಟಿದ್ದರು. ಆದರೆ ಅದೇ ಗೋಪುರವನ್ನು ಮಾಜಿ ಸಚಿವ ಶ್ರೀರಾಮುಲು ಅವರು ಮತ್ತೊಂದು ಸಾರಿ ಕೆಡವಿ, ಹೊಸ ಗೋಪುರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಈಗ ಕಾಂಗ್ರೆಸ್ ಸರ್ಕಾರ ಆ ಗೋಪುರ ನಿರ್ಮಾಣಕ್ಕೆ ಬ್ರೇಕ್ ಹಾಕಿದೆ. ನಾಯಕರು ವೈಯಕ್ತಿಕ ಕಾರಣಕ್ಕಾಗಿ ಅಭಿವೃದ್ಧಿ ಕಾರ್ಯಕ್ರಮಗಳು ಕುಂಠಿತ ಆಗದೇ ಇರಲಿ ಅನ್ನೋದು ಸಾರ್ವಜನಿಕರ ಆಶಯವಾಗಿದೆ.

TAGGED:bellarypoliticsಬಳ್ಳಾರಿರಾಜಕೀಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
9 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
33 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
47 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
2 hours ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?