Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಅಪಹರಿಸಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡ್ತೀನಿ: ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ

Public TV
Last updated: April 8, 2022 8:13 pm
Public TV
Share
2 Min Read
Rape Threat
SHARE

ಲಕ್ನೋ: ಅಪಹರಿಸಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡುತ್ತೇನೆ ಎಂದು ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ ಹಾಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಸ್ವಾಮೀಜಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕೇಸರಿ ವಸ್ತ್ರಧಾರಿ ಸ್ವಾಮೀಜಿಯೊಬ್ಬ ಪ್ರಚಾರ ವಾಹನದಲ್ಲಿ ತೆರಳುತ್ತಾ ಮೈಕ್‍ನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ವೀಡಿಯೋ ವೈರಲ್ ಆಗಿದೆ. ಪ್ರಚಾರ ವಾಹನದಲ್ಲಿ ಪೊಲೀಸರು ಕೂಡ ಇದ್ದಾರೆ. ಈ ವೇಳೆಯೇ ಸ್ವಾಮೀಜಿ, ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಅಲ್ಲದೇ ಕೋಮು ಭಾವನೆಗೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ:ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ

ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಆರು ದಿನಗಳ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

ಮಹಮ್ಮದ್ ಜಬ್ಬೀರ್ ಎಂಬವರು ಈ ವೀಡಿಯೋವನ್ನು ಹಂಚಿಕೊಂಡಿದ್ದರು. ಈ ಘಟನೆ ಏ.2ರಂದು ನಡೆದಿದೆ. ಆದರೆ ಈವರೆಗೂ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಎಚ್ಚೆತ್ತ ಪೊಲೀಸರು, ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

TRIGGER WARNING!
A Mahant in front of a Masjid in the presence of Police personals warns that He would K!dnap Muslim Women and ₹@pe them in Open.

According to the locals near Sheshe wali Masjid, Khairabad, Sitapur. This happened on 2nd Apr 2022, 2 PM. @sitapurpolice @Uppolice pic.twitter.com/wkBNLnqUW0

— Mohammed Zubair (@zoo_bear) April 7, 2022

ಈ ವೀಡಿಯೋ ಎಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಈ ಸಂಬಂಧ ಸೀತಾಪುರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಈ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಮರು ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಲಾಗುವುದು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಹೇಳುವ ಪ್ರತಿಯೊಂದು ಮಾತುಗಳಿಗೆ ಜನರು ಜೈಕಾರ ಹಾಕಿದ್ದಾರೆ.

TAGGED:lucknowmuslimpolicerapethreatಅತ್ಯಾಚಾರಉತ್ತರ ಪ್ರದೇಶಮುಸ್ಲಿಂಲಕ್ನೋಸ್ವಾಮೀಜಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

Sujatha Bhat 2
Bengaluru City

ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

Public TV
By Public TV
20 minutes ago
Zelenskyy Narendra Modi
Latest

ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

Public TV
By Public TV
25 minutes ago
Ind vs Pak 2
Cricket

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

Public TV
By Public TV
60 minutes ago
Rain Effect
Bellary

ರಾಜ್ಯದ ಹಲವೆಡೆ ಮಳೆ ಅವಾಂತರ – ಬೆಳೆ ನಾಶ, ಹೈರಾಣಾದ ಅನ್ನದಾತ

Public TV
By Public TV
1 hour ago
Gutka Ban
Crime

Kalaburagi | ಗುಟ್ಕಾ ತಿನ್ನಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Public TV
By Public TV
1 hour ago
Freedom Park copy
Bengaluru City

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಂದು ʻಧರ್ಮ ಸಂರಕ್ಷಣಾʼ ಸಮಾವೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?