Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
Last updated: February 23, 2026 3:19 pm
Public TV
Share
1 Min Read
HC MAHADEVAPPA
SHARE

ಮಡಿಕೇರಿ: ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ (Madikeri) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಕೂಗು ಇನ್ನೂ ಮುಟ್ಟಿಲ್ಲ. ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದಲ್ಲಿ ಇರೋದ್ರಿಂದ, ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು. ಸಿದ್ದರಾಮಯ್ಯ (Siddaramaiah), ಹೈಕಮಾಂಡ್‌ ಹಾದಿಯಾಗಿ ಸೂಕ್ತ ದಲಿತ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

DK Shivakumar Siddaramaiah

ದಲಿತ ನಾಯಕರ ಆಯ್ಕೆಯಲ್ಲಿ ಯಾವುದೇ ಗೊಂದಲಗಳು ಇರಬಾರದು. ಏಕೆಂದ್ರೆ ದಲಿತರು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಇದ್ದಾರೆ. ಸದಾ ಕಾಂಗ್ರೆಸ್‌ನೊಂದಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಕಾಂಗ್ರೆಸ್‌ನ ಬೆನ್ನೆಲುಬು ಕಳೆದುಕೊಂಡು ಪಕ್ಷ ಬಲವಾಗಿ ಇರಲು ಸಾಧ್ಯವಿಲ್ಲ. ಹೀಗಾಗಿ ಬೆನ್ನೆಲುಬು ಬಲ ಪಡಿಸಬೇಕು ಎಂದರೆ ದಲಿತ ನಾಯಕರು ಸಿಎಂ ಆಗಬೇಕೆಂಬ ತೀರ್ಮಾನ ಆಗಬೇಕು. ಹೈಕಮಾಂಡ್‌ ಕೂಡ ಇದನ್ನ ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದ್ದಾರೆ.

ಇನ್ನೂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ತನಗೆ ಸರಿಯಾದ ರೀತಿಯಲ್ಲಿ ತನ್ನ ಶ್ರಮಕ್ಕೆ ಸ್ಥಾನಮಾನ ಕೋಡುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಯೊಬ್ಬರಲ್ಲೂ ಅಸೆ ಆಕಾಂಕ್ಷೆಗಳು ಇರುತ್ತವೆ. ಅದಕ್ಕೆ ತಪ್ಪು ಎಂದು ಹೇಳಲು ಆಗೋಲ್ಲ. ಆದರೆ ಪ್ರತಿಯೊಂದನ್ನು ಹೈಕಮಾಂಡ್ ಪರಾಮರ್ಶೆ ಮಾಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

TAGGED:congressDK Shivakumarhc mahadevappamadikerisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಮಡಿಕೇರಿಸಿದ್ದರಾಮಯ್ಯಹೆಚ್.ಸಿ.ಮಹದೇವಪ್ಪ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
12 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
36 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
1 hour ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
1 hour ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?