ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ.
I have come to the hospital for a routine check up. There is no need for any panic or anxiety. I will be back home in a couple of days.
— H D Devegowda (@H_D_Devegowda) February 28, 2023
Advertisement
ಕಾಲು ಊತ ಜಾಸ್ತಿ ಆಗಿದ್ದ ಕಾರಣ ಮಾಜಿ ಪ್ರಧಾನಿ ದೇವೇಗೌಡರು ಜನರಲ್ ಚೆಕಪ್‌ಗೆಂದು ಬೆಂಗಳೂರಿನ ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
Advertisement
Advertisement
ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ – ಕೋರ್ಟ್‌ನಲ್ಲಿ ಇಂದು ಏನಾಯ್ತು?