Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಲಿಂಗಾ ರೆಡ್ಡಿ ಮೂಲಕ ಆತೃಪ್ತರ ಮನವೊಲಿಸುವ ಎಚ್‍ಡಿಡಿ ಕಾರ್ಯ ವಿಫಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮಲಿಂಗಾ ರೆಡ್ಡಿ ಮೂಲಕ ಆತೃಪ್ತರ ಮನವೊಲಿಸುವ ಎಚ್‍ಡಿಡಿ ಕಾರ್ಯ ವಿಫಲ

Bengaluru City

ರಾಮಲಿಂಗಾ ರೆಡ್ಡಿ ಮೂಲಕ ಆತೃಪ್ತರ ಮನವೊಲಿಸುವ ಎಚ್‍ಡಿಡಿ ಕಾರ್ಯ ವಿಫಲ

Public TV
Last updated: July 20, 2019 8:26 pm
Public TV
Share
2 Min Read
HDD RAMALINGA REDDY
SHARE

ಬೆಂಗಳೂರು: ವಿಶ್ವಾತ ಮತಯಾಚನೆ ಮಾಡಲು 2 ದಿನಗಳ ಹೆಚ್ಚುವರಿ ಅವಧಿ ಸಿಕ್ಕ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರದ ನಾಯಕರು ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ಮುಂದುವರಿಸಿದ್ದಾರೆ. ಇದೇ ವೇಳೆ ರಾಮಲಿಂಗಾ ರೆಡ್ಡಿ ಅವರ ಮೂಲಕ ಬೆಂಗಳೂರು ಶಾಸಕರ ಮನವೊಲಿಕೆ ಮಾಡುವ ಕಾರ್ಯವೂ ನಡೆದಿದೆ. ಆದರೆ ಈ ಯತ್ನ ವಿಫಲ ಆಗಿದೆ ಎನ್ನಲಾಗಿದೆ.

ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಖುದ್ದು ಅವರೇ ರಾಮಲಿಂಗಾ ರೆಡ್ಡಿ ಅವರ ಮೂಲಕ ಪ್ರಯತ್ನ ನಡೆಸಿದ್ದಾರೆ. ಆದರೆ ರಾಮಲಿಂಗಾ ರೆಡ್ಡಿ ಅವರ ಫೋನ್ ಕರೆಯನ್ನು ಸ್ವೀಕಾರ ಮಾಡದ ಅತೃಪ್ತ ಶಾಸಕರು ಅವರ ಮನವೊಲಿಕೆಗೆ ಅವಕಾಶವನ್ನೇ ನೀಡಿಲ್ಲ ಎನ್ನಲಾಗಿದೆ.

rebel congress jds resigns B 1 1000x329 1 768x422 1

ಈಗಾಗಲೇ ಅತೃಪ್ತ ಶಾಸಕರ ಮನವೊಲಿಕೆಗೆ ಕೊನೆಯ ಕ್ಷಣದ ಪ್ರಯತ್ನ ಕಾಂಗ್ರೆಸ್‍ನಿಂದಲೂ ನಡೆಯುತ್ತಿದೆ. ಆದರೆ ಈ ಪ್ರಯತ್ನಕ್ಕೆ ಇದುವರೆಗೂ ಯಾವುದೇ ಫಲ ಸಿಕ್ಕಿಲ್ಲ ಎಂಬ ಮಾಹಿತಿ ಲಭಿಸಿದೆ. ಬೆಂಗಳೂರು ಶಾಸಕರಲ್ಲಿ ಪ್ರಮುಖವಾಗಿ ಮುನಿರತ್ನ, ಭೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್ ಹಾಗೂ ಜೆಡಿಎಸ್ ಪಕ್ಷದ ಗೋಪಾಲಯ್ಯ ಅವರನ್ನು ಏನಾದ್ರೂ ಮಾಡಿ ಸೆಳೆಯುವ ಪ್ರಯತ್ನ ನಡೆದಿದೆ. ಸದನದಲ್ಲಿ ಕೆಲ ಶಾಸಕರ ವಿರುದ್ಧ ಆರೋಪ ಮಾಡಿದ್ದರು ಕೂಡ ಮನವೊಲಿಸುವ ಕಾರ್ಯವೂ ನಡೆದಿದೆ. ಆದರೆ ಈ ಮನವೊಲಿಕೆ ಕಾರ್ಯದಿಂದ ಇಬ್ಬರು ಜೆಡಿಎಸ್ ಶಾಸಕರನ್ನು ಹೊರಗಿಟ್ಟಿದ್ದಾರೆ ಎನ್ನಲಾಗಿದೆ.

ramalinga reddy 4

ಮೊದಲಿನಿಂದಲೂ ಐವರು ಶಾಸಕರು ಕೂಡ ರಾಮಲಿಂಗಾರೆಡ್ಡಿ ಅವರೇ ನಮ್ಮ ನಾಯಕರು ಎಂದು ಹೇಳಿ ರಾಜೀನಾಮೆ ನೀಡಿದ್ದರು. ಅಲ್ಲದೇ ಅವರ ನಿರ್ಧಾರವೇ ತಮ್ಮ ಅಂತಿಮ ಎಂದಿದ್ದರು. ಆದರೆ ಏಕಾಏಕಿ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದ ಹಿನ್ನೆಲೆಯಲ್ಲಿ ಅವರನ್ನು ವಾಪಸ್ ಕರೆತರುವ ರಣತಂತ್ರಗಳು ನಡೆದಿತ್ತು. ಇಂದು ರಾಮಲಿಂಗಾ ರೆಡ್ಡಿ ಅವರು ಎಚ್‍ಡಿಡಿ ನಿವಾಸಕ್ಕೂ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ 45 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದ್ದರು. ಆದರೆ ಈ ಯಾವುದೇ ಸಭೆಗಳು ಅತೃಪ್ತರನ್ನು ವಾಪಸ್ ಕರೆತರುವ ಲೆಕ್ಕಾಚಾರಗಳು ಫಲ ನೀಡಿಲ್ಲ ಎಂಬ ಮಾಹಿತಿ ಲಭಿಸಿದೆ.

ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದ ರಾಮಲಿಂಗಾ ರೆಡ್ಡಿ ಅವರು ನಾನು ಅತೃಪ್ತರೊಂದಿಗೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ಪ್ರಯತ್ನ ನಡೆಸಿದ್ದೆ. ಆದರೆ ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದಿದ್ದಾರೆ. ಇತ್ತ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದ ಅತೃಪ್ತ ಶಾಸಕರು ತಾವು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶವನ್ನು ಸ್ಪಷ್ಟಪಡಿಸಿದ್ದರು.

TAGGED:bengalurucongressHD Deve GowdajdsPublic TVRamalinga reddyrebel MLAsಎಚ್‍ಡಿ ದೇವೇಗೌಡಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಂಡಾಯ ಶಾಸಕರುಬೆಂಗಳೂರುರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
20 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
53 minutes ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
2 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
2 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
2 hours ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?