ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
I have come to the hospital for a routine check up. There is no need for any panic or anxiety. I will be back home in a couple of days.
— H D Devegowda (@H_D_Devegowda) February 28, 2023
Advertisement
ಮೊಣಕಾಲು ನೋವಿಗೆ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಮಾಜಿ ಪ್ರಧಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್, ಡಿಕೆಶಿ ಎಲ್ಲರೂ ಒಟ್ಟಾಗಿಯೇ ಪಕ್ಷದ ಕೆಲಸ ಮಾಡ್ತಿದ್ವಿ: ರಮೇಶ್ ಜಾರಕಿಹೊಳಿ
Advertisement
Advertisement
ಫೆಬ್ರವರಿ 28ರಂದು ಕಾಲು ಊತ ಜಾಸ್ತಿ ಆಗಿದ್ದ ಕಾರಣ ದೇವೇಗೌಡರು ಜನರಲ್ ಚೆಕಪ್ (General Checkup) ಗೆಂದು ಬೆಂಗಳೂರಿನ ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು.
Advertisement