Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ, ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಡಿ.ಕೆ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಮಾರಸ್ವಾಮಿ, ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಡಿ.ಕೆ ಸುರೇಶ್

Bengaluru City

ಕುಮಾರಸ್ವಾಮಿ, ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಡಿ.ಕೆ ಸುರೇಶ್

Public TV
Last updated: November 27, 2023 12:33 pm
Public TV
Share
1 Min Read
dk suresh 1
SHARE

ಬೆಂಗಳೂರು: ನನ್ನನ್ನ ಸೋಲಿಸಲು ಬೆಂಗಳೂರು ಗ್ರಾಮಾಂತರದಲ್ಲಿ ತೀರ್ಮಾನ ಮಾಡಬೇಕಾಗಿರೋದು ಕ್ಷೇತ್ರದ ಜನ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಅಲ್ಲ ಅಂತ ಸಂಸದ ಡಿ.ಕೆಸುರೇಶ್ (DK Suresh) ಅವರು ತಿರುಗೇಟು ಕೊಟ್ಟಿದ್ದಾರೆ.

HDK 2

ಕುಮಾರಸ್ವಾಮಿ-ವಿಜಯೇಂದ್ರ (BY Vijayendra) ಭೇಟಿ ವಿಚಾರ ಹಾಗೂ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ (Congress) ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಸುರೇಶ್ ಪ್ರತಿಕ್ರಿಯೆ ನೀಡಿದರು. ಅವರಿಬ್ಬರಿಗೂ ಒಳ್ಳೆಯದಾಗಲಿ. ಅವರಿಬ್ಬರೇ ನನ್ನನ್ನ ಸೊಲಿಸೋಕೆ ಆಗುತ್ತಾ. ನನ್ನನ್ನ ಸೋಲಿಸೋಕೆ ಕ್ಷೇತ್ರದ ಜನ ತೀರ್ಮಾನ ಮಾಡಬೇಕು. ನನ್ನ ಕ್ಷೇತ್ರದ 24 ಲಕ್ಷ ಜನರು ಈ ಬಗ್ಗೆ ತೀರ್ಮಾನ ಮಾಡಬೇಕು ಅಂತ ಕುಮಾರಸ್ವಾಮಿ-ವಿಜಯೇಂದ್ರಗೆ ಡಿ.ಕೆ ಸುರೇಶ್ ತಿರುಗೇಟು ಕೊಟ್ರು.

ಬೆಂಗಳೂರು ಉತ್ತರದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಾನು ತೀರ್ಮಾನ ಮಾಡೋದು ಅಲ್ಲ. ನಾನು ಎಲ್ಲಿ ನಿಂತುಕೊಳ್ಳಬೇಕು ಅಂತ ತೀರ್ಮಾನ ಮಾಡೋದು ಹೈಕಮಾಂಡ್. ಹೈಕಮಾಂಡ್ ಎಲ್ಲಿ ನಿಲ್ಲು ಅಂತ ಹೇಳುತ್ತೋ ಅಲ್ಲಿ ನಿಲ್ಲುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದ ಎಂದರು. ಇದನ್ನೂ ಓದಿ: ಡಿಸೆಂಬರ್ 1ರಿಂದ ಭಾರತೀಯರಿಗೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

TAGGED:bengaluruBY Vijayendradk sureshhd kumaraswamyಡಿ.ಕೆ.ಸುರೇಶ್ಬಿ.ವೈ.ವಿಜಯೇಂದ್ರಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Donald Trump Angry
Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
By Public TV
8 minutes ago
Davanagere Go Back Congress Protest
Davanagere

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Public TV
By Public TV
15 minutes ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Public TV
By Public TV
41 minutes ago
Hassan Check Dam 2
Districts

ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

Public TV
By Public TV
59 minutes ago
Chinnaswamy Stadium 1
Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
By Public TV
1 hour ago
Actor Darshan
Bengaluru City

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?