Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪವಿತ್ರ ಮೈತ್ರಿ ಎಂದು ಟೀಕಿಸಿದ್ದ ಅಮಿತ್ ಶಾಗೆ ತಿರುಗೇಟು ನೀಡಿದ ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪವಿತ್ರ ಮೈತ್ರಿ ಎಂದು ಟೀಕಿಸಿದ್ದ ಅಮಿತ್ ಶಾಗೆ ತಿರುಗೇಟು ನೀಡಿದ ಹೆಚ್‍ಡಿಕೆ

Bengaluru City

ಅಪವಿತ್ರ ಮೈತ್ರಿ ಎಂದು ಟೀಕಿಸಿದ್ದ ಅಮಿತ್ ಶಾಗೆ ತಿರುಗೇಟು ನೀಡಿದ ಹೆಚ್‍ಡಿಕೆ

Public TV
Last updated: May 21, 2018 9:30 pm
Public TV
Share
2 Min Read
HDK Amit shah
SHARE

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಪವಿತ್ರ ಎಂದು ಟೀಕೆ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ನಿಯೋಜಿತ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟ್ವೀಟ್ 1: ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಶಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು? ನಮ್ಮ ಪಕ್ಷಗಳ ಚಿಹ್ನೆಯಿಂದ ಆಯ್ಕೆಯಾದವರನ್ನು ಖರೀದಿಸಲು ಮುಂದಾಗಿದ್ದು, ಅವರ ಮೂಲಕ ರಾಜೀನಾಮೆ ಕೊಡಿಸಲು ಪ್ರಯತ್ನಿಸಿದ್ದು ಪವಿತ್ರ ಕಾರ್ಯವೇ ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್ 2: ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಯಾವ ಕಾರಣಕ್ಕೆ ಸಂಭ್ರಮಿಸುತ್ತಿವೆ ಎಂದು ಅಮಿತ್ ಶಾ ಅವರು ಇಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರವೊಂದನ್ನು ರಚಿಸುತ್ತಿರುವ ಕಾರಣಕ್ಕೆ, ಕೋಮುವಾದಿ ಪಕ್ಷವೊಂದನ್ನು ಅಧಿಕಾರದಿಂದ ದೂರವಿಟ್ಟ ಕಾರಣಕ್ಕಾಗಿ ನಾವು ಸಂಭ್ರಮಿಸುತ್ತಿದ್ದೇವೆ ಅಮಿತ್ ಶಾ ಅವರೇ.

ಟ್ವೀಟ್ 3: ರಾಜ್ಯದಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಬಿಜೆಪಿಗೂ ಕೂಡ. ಹಾಗಾಗಿಯೇ ಜಾತ್ಯತೀತ ತತ್ವದಡಿ ಜೆಡಿಎಸ್-ಕಾಂಗ್ರೆಸ್ ಒಂದಾಗಿವೆ. ಈ ಮೈತ್ರಿಗೆ ಒಂದು ನೆಲೆ ಇದೆ. ಸರ್ವರ ಹಿತ ಕಾಯುವ, ಎಲ್ಲರೊಂದಿಗೆ ಪ್ರಗತಿ ಕಡೆಗೆ ಹೆಜ್ಜೆ ಹಾಕುವುದು ಈ ಮೈತ್ರಿಯ ಮೂಲ ನೆಲೆ. ಅದನ್ನು ಅಪವಿತ್ರ ಎನ್ನುತ್ತಿರುವ ನಿಮ್ಮ ಅಭಿಪ್ರಾಯ ಅಪವಿತ್ರ.

ಟ್ವೀಟ್4: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ಅಡಿಯಲ್ಲಿ ಬಹುಮತ ಇರುವವರು ಸರ್ಕಾರ ರಚಿಸುತ್ತಾರೆ. ಏಕೈಕ ದೊಡ್ಡ ಪಕ್ಷವೆಂದು ಬಹುಮತವಿಲ್ಲದಿದ್ದರೂ ಸರ್ಕಾರ ಮಾಡಲಾಗದು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ 2.25 ಕೋಟಿ ಮತ ಪಡೆದಿದೆ. ಬಿಜೆಪಿ ಪಡೆದಿರುವುದು 1.31 ಕೋಟಿ ಮತ. ಯಾರಿಗೆ ಬಹುಮತ ಇದೆ? ಎಂಬುದನ್ನು ಅಮಿತ್ ಶಾ ಅರಿಯಲಿ  ಇದನ್ನೂ ಓದಿ: ನಾವು ಮೊದಲು ಕಾಂಗ್ರೆಸ್‍ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದೀವಿ: ಹೆಚ್‍ಡಿಡಿ

ಇದಕ್ಕೂ ಮುನ್ನ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅಮಿತ್ ಶಾ ಅವರು, ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೇ 17ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಅನುಮತಿ ಪಡೆದುಕೊಂಡು ಪ್ರಮಾಣ ವಚನ ಸ್ವೀಕರಿಸಿದ್ರು. ರಾಜ್ಯಪಾಲ ವಜೂಭಾಯಿ ವಾಲಾ ಬಹುಮತ ಸಾಬೀತಿಗೆ 15 ದಿನದ ಕಾಲಾವಕಾಶ ನೀಡಿದ್ದರು. ಆದ್ರೆ ಸುಪ್ರೀಂ ಕೋರ್ಟ್ ಅದೇಶದನ್ವಯ ಪ್ರಮಾಣ ವಚನದ ಮರುದಿನವೇ ಬಹುಮತ ಸಾಬೀತು ಮಾಡಬೇಕಾಗಿ ಬಂತು. ಸಹಜವಾಗಿ ನಮ್ಮ ಬಳಿ ಬಹುಮತವಿರದ ಕಾರಣ ಯಡಿಯೂರಪ್ಪ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಯಿತು ಅಂತಾ ಹೇಳಿದ್ರು.

ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ್ದ ಅವರು, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ 104 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವನ್ನು ಪಡೆದುಕೊಂಡಿದೆ. 104 ಸೀಟ್‍ಗಳೇನು ಕಡಿಮೆ ಸಂಖ್ಯೆಯೇನಲ್ಲ. ನಾವು ಕುದುರೆ ವ್ಯಾಪಾರ ಮಾಡುಲು ಮುಂದಾಗಿದ್ದೇವೆ ಅಂತಾ ಆರೋಪಿಸುತ್ತಿತ್ತು. ಆದ್ರೆ ತಾವೇ ಗೆದ್ದ ಎಲ್ಲ ಅಭ್ಯರ್ಥಿಗಳನ್ನು ರೆಸಾರ್ಟ್ ನಲ್ಲಿ ಇರಿಸಿತ್ತು ಎಂದು ಲೇವಡಿ ಮಾಡಿದ್ರು. ಅಲ್ಲದೇ ಸಂಸದೆ ಶೋಭಾ ಕರಂದ್ಲಾಜೆ, ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಜೆಡಿಎಸ್ ಮೈತ್ರಿಯನ್ನು ಅಪವಿತ್ರ ಮೈತ್ರಿ ಎಂದು ಆರೋಪಿಸಿದ್ದರು.

ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಯಾವ ಕಾರಣಕ್ಕೆ ಸಂಭ್ರಮಿಸುತ್ತಿವೆ ಎಂದು ಅಮಿತ್ ಷಾ ಅವರು ಇಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಜಾತ್ಯತೀತ ಸರ್ಕಾರವೊಂದನ್ನು ರಚಿಸುತ್ತಿರುವ ಕಾರಣಕ್ಕೆ, ಕೋಮುವಾದಿ ಪಕ್ಷವೊಂದನ್ನು ಅಧಿಕಾರದಿಂದ ದೂರವಿಟ್ಟ ಕಾರಣಕ್ಕಾಗಿ ನಾವು ಸಂಭ್ರಮಿಸುತ್ತಿದ್ದೇವೆ ಅಮಿತ್ ಷಾ ಅವರೇ. #SecularKarnataka

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 21, 2018

ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಕೂಟ ಅಪವಿತ್ರ ಎಂಬುದು ಅಮಿತ್ ಷಾ ಅವರ ವಾದ. ಹಾಗಾದರೆ ಪವಿತ್ರವಾದದ್ದು ಯಾವುದು @AmitShah? ನಮ್ಮ ಪಕ್ಷಗಳ ಚಿಹ್ನೆಯಿಂದ ಆಯ್ಕೆಯಾದವರನ್ನು ಖರೀದಿಸಲು ಮುಂದಾಗಿದ್ದು, ಅವರ ಮೂಲಕ ರಾಜೀನಾಮೆ ಕೊಡಿಸಲು ಪ್ರಯತ್ನಿಸಿದ್ದು ಪವಿತ್ರ ಕಾರ್ಯವೇ?

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 21, 2018

ರಾಜ್ಯದಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಬಿಜೆಪಿಗೂ ಕೂಡ. ಹಾಗಾಗಿಯೇ ಜಾತ್ಯತೀತ ತತ್ವದಡಿ ಜೆಡಿಎಸ್​-ಕಾಂಗ್ರೆಸ್​ ಒಂದಾಗಿವೆ. ಈ ಮೈತ್ರಿಗೆ ಒಂದು ನೆಲೆ ಇದೆ. ಸರ್ವರ ಹಿತ ಕಾಯುವ, ಎಲ್ಲರೊಂದಿಗೆ ಪ್ರಗತಿ ಕಡೆಗೆ ಹೆಜ್ಜೆ ಹಾಕುವುದು ಈ ಮೈತ್ರಿಯ ಮೂಲ ನೆಲೆ. ಅದನ್ನು ಅಪವಿತ್ರ ಎನ್ನುತ್ತಿರುವ ನಿಮ್ಮ ಅಭಿಪ್ರಾಯ ಅಪವಿತ್ರ @AmitShah

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 21, 2018

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸಂವಿಧಾನದ ಅಡಿಯಲ್ಲಿ ಬಹುಮತ ಇರುವವರು ಸರ್ಕಾರ ರಚಿಸುತ್ತಾರೆ. ಏಕೈಕ ದೊಡ್ಡ ಪಕ್ಷವೆಂದು ಬಹುಮತವಿಲ್ಲದಿದ್ದರೂ ಸರ್ಕಾರ ಮಾಡಲಾಗದು. ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಕೂಟ 2.25 ಕೋಟಿ ಮತ ಪಡೆದಿದೆ. ಬಿಜೆಪಿ ಪಡೆದಿರುವುದು 1.31 ಕೋಟಿ ಮತ. ಯಾರಿಗೆ ಬಹುಮತ ಇದೆ? @AmitShah ಅರಿಯಲಿ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 21, 2018

TAGGED:Amit Shahcongressh d kumaraswamyjdskarnataka electionsPublic TVಅಮಿತ್ ಶಾಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
6 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
7 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
8 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
8 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?