Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!

Bengaluru City

ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!

Public TV
Last updated: June 15, 2018 7:49 pm
Public TV
Share
1 Min Read
KUMARASWAMY ANATHKUMAR
SHARE

ಬೆಂಗಳೂರು: ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತೇನೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು `ಅಪ್ರಬುದ್ಧ ಮುಖ್ಯಮಂತ್ರಿ’ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಗಳ ಹೇಳಿಕೆಗೆ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರ ಸಿಗದ್ದಿದ್ದರೆ ನನಗೆ ಜಾಸ್ತಿ ಆಯುಷ್ಯವಿಲ್ಲ, ಸತ್ತೇ ಹೋಗುತ್ತೇನೆ ಎಂದು ಗೋಳಾಡಿಕೊಂಡ ಅಪ್ರಬುದ್ಧ ಮುಖ್ಯಮಂತ್ರಿಗೆ ಫಿಟ್‍ನೆಸ್ ಸವಾಲ್ ಚಾಲೆಂಜ್ ಅನ್ನು ಪ್ರಧಾನಿಯವರು ಸೂಕ್ತವಾಗಿಯೇ ನೀಡಿರುತ್ತಾರೆ. ದೇಹ ಹಾಗು ಮಾನಸಿಕ ಫಿಟ್‍ನೆಸ್ ಇಲ್ಲದವರು ರಾಜ್ಯದ ಕಾಳಜಿ ಬಗ್ಗೆ ಮಾತನಾಡುವುದು ಶುದ್ಧ ಹಾಸ್ಯಾಸ್ಪದ ಎಂದು ಬರೆದು ಟಾಂಗ್ ನೀಡಿದ್ದಾರೆ.

ಅಧಿಕಾರ ಸಿಗದ್ದಿದ್ದರೆ ನನಗೆ ಜಾಸ್ತಿ ಆಯುಷ್ಯವಿಲ್ಲ, ಸತ್ತೇ ಹೋಗುತ್ತೇನೆ ಎಂದು ಗೋಳಾಡಿಕೊಂಡ ಅಪ್ರಬುದ್ಧ ಮುಖ್ಯಮಂತ್ರಿಗೆ fitness ಸವಾಲ್ ಚಾಲೆಂಜ್ ಅನ್ನು ಪ್ರಧಾನಿಯವರು ಸೂಕ್ತವಾಗಿಯೇ ನೀಡಿರುತ್ತಾರೆ. ದೇಹ ಹಾಗು ಮಾನಸಿಕ fitness ಇಲ್ಲದವರು ರಾಜ್ಯದ ಕಾಳಜಿ ಬಗ್ಗೆ ಮಾತನಾಡುವುದು ಶುದ್ಧ ಹಾಸ್ಯಾಸ್ಪದ! https://t.co/YgxpQjSKY3

— Anantkumar Hegde (@AnantkumarH) June 14, 2018

ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುವ ಮುಖ್ಯಮಂತ್ರಿಗಳು, ಬೆಂಗಳೂರಿನ ಗುಂಡಿ ಭಾಗ್ಯ ನೀಡಿದ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ಮಾಡುವ ಸಾಹಸಕ್ಕೆ ಕೈ ಹಾಕುತ್ತೀರಾ? ಎಂದು ಬಿಜೆಪಿಯ ಮಲ್ಲೇಶ್ವರಂ ಶಾಸಕ ಅಶ್ವತ್ ನಾರಾಯಣ್ ರವರು ಮುಖ್ಯಮಂತ್ರಿಗೆ ಹಾಕಿದ್ದ ಟ್ವೀಟ್ ಅನ್ನು ಅನಂತಕುಮಾರ್ ಹೆಗಡೆಯವರು ರೀ ಟ್ವೀಟ್ ಮಾಡಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸವಾಲಿಗೆ ಟಾಂಗ್ ನೀಡಿ ಉತ್ತರ ಕೊಟ್ಟ ಎಚ್‍ಡಿಕೆ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಫಿಟ್ ನೆಸ್ ವಿಡಿಯೋವನ್ನು ಟ್ವೀಟ್ ಮಾಡಿ ಕುಮಾರಸ್ವಾಮಿಯವರಿಗೆ ಚಾಲೆಂಜ್ ಹಾಕಿದ್ದರು.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

TAGGED:anantha kumar hegdebengaluruCM KumaraswamyFitnessPublic TVಅನಂತಕುಮಾರ ಹೆಗಡೆಪಬ್ಲಿಕ್ ಟಿವಿಫಿಟ್‍ನೆಸ್ಬೆಂಗಳೂರುಮುಖ್ಯಮಂತ್ರಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
7 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
8 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
8 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
8 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
8 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?