Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

Bengaluru City

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

Public TV
Last updated: October 11, 2021 1:13 pm
Public TV
Share
3 Min Read
HD KUMARASWAMY
SHARE

– ನಿಮ್ಹಾನ್ಸ್ ಘಟಿಕೋತ್ಸವದಲ್ಲಿ ಕನ್ನಡಕ್ಕೆ 3ನೇ ಸ್ಥಾನ
– ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ
– ಕರ್ನಾಟಕದಲ್ಲಿ ಕನ್ನಡವೇ ಮೊದಲು

ಬೆಂಗಳೂರು: ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) NIMHANS 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸದಿರುವುದು ಅಕ್ಷಮ್ಯ ಎಂದಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ.1/6 pic.twitter.com/QxdU1ThDq3

— H D Kumaraswamy (@hd_kumaraswamy) October 11, 2021

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್‍ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ. ಅಯ್ಯೋ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಕನ್ನಡ ಭಾಷೆಗೆ ಆಗಿರುವ ಅಪಮಾನವನ್ನು ಖಂಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ. 2/6

— H D Kumaraswamy (@hd_kumaraswamy) October 11, 2021

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:   ನಮ್ಮ ರಚನಾತ್ಮಕ ಸಲಹೆಗಳನ್ನು ಚೀನಾ ಒಪ್ಪಿಲ್ಲ: ಭಾರತೀಯ ಸೇನೆ

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? 3/6

— H D Kumaraswamy (@hd_kumaraswamy) October 11, 2021

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ಇದನ್ನೂ ಓದಿ: ತೆಂಗಿನಕಾಯಿ ತದ್ರೂಪಿ ಸೃಷ್ಠಿ ಯತ್ನ ಯಶಸ್ವಿ

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?4/6

— H D Kumaraswamy (@hd_kumaraswamy) October 11, 2021

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ವಿರೋಧ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ?

ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು. 5/6#ನಮ್ಮಕನ್ನಡ #ನಮ್ಮಕರ್ನಾಟಕ

— H D Kumaraswamy (@hd_kumaraswamy) October 11, 2021

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ನುಡಿದಿದ್ದಾರೆ.

TAGGED:bengalurugovernmenthd kumaraswamyKannada languageNIMHANSಕನ್ನಡಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಭಾಷೆಸರ್ಕಾರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
2 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
18 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
36 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
47 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?