Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

Districts

ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

Public TV
Last updated: February 24, 2023 11:56 am
Public TV
Share
1 Min Read
HD KUMARASWAMY
SHARE

ಹಾಸನ: ಕ್ಷೇತ್ರದ ಜೆಡಿಎಸ್ (JDS) ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಹಾಸನ (Hassan) ವಿಧಾನಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರು, ಮುಖಂಡರು, ಮಾಜಿ ಜಿ.ಪಂ. ಸದಸ್ಯರು, ತಾ.ಪಂ. ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖರ ಸಭೆ ಕರೆದಿದ್ದಾರೆ. ಕುಮಾರಸ್ವಾಮಿ ಕಚೇರಿಯಿಂದಲೇ ಖುದ್ದು ಫೋನ್ ಮಾಡಿ ಸಭೆಗೆ ಆಹ್ವಾನ ನೀಡಿದ್ದು, ಸುಮಾರು 300 ಜನರು ಪಾಲ್ಗೊಳ್ಳಲಿದ್ದಾರೆ.

JDS 1

ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಲು ತಂತ್ರಗಾರಿಕೆ ರೂಪಿಸಿದ್ದಾರೆ. ಇನ್ನೊಂದೆಡೆ ಹಾಸನ ಕ್ಷೇತ್ರದ ಬಗ್ಗೆ ಗೌಪ್ಯ ಸರ್ವೆ ಮಾಡಿಸಿ ವರದಿ ತರಿಸಿಕೊಂಡಿರುವ ಕುಮಾರಸ್ವಾಮಿ, ಗೌಪ್ಯ ವರದಿ, ಪ್ರಮುಖರ ಅಭಿಪ್ರಾಯ ಎರಡನ್ನೂ ಆಧರಿಸಿ ಟಿಕೆಟ್ ಘೋಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ಹಣದ ಹೊಳೆ- ಶ್ರೀನಿವಾಸ್ ವಿರುದ್ಧ ವ್ಯಾಪಕ ಆಕ್ರೋಶ

Bhavani Revanna Swaroop

ಇದುವರೆಗೆ ಭವಾನಿಗೆ (Bhavani Revanna) ಟಿಕೆಟ್ ಬೇಡ ಎಂದು ಹೆಚ್‌ಡಿಕೆ ಪ್ರತಿಪಾದಿಸುತ್ತಿದ್ದು, ಅವರ ವಿರೋಧದ ನಡುವೆ ಕೂಡಾ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇನ್ನೊಂದೆಡೆ ತಾವೇ ಆಕಾಂಕ್ಷಿ ಎಂದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ (Swaroop) ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಸ್ವರೂಪ್ ಬೆನ್ನಿಗೆ ಮಾಜಿ ಕುಮಾರಸ್ವಾಮಿ ನಿಂತಿದ್ದು, ಭಾನುವಾರದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ಹಾಸನ ಕದನ ಕಲಿ ಯಾರಾಗುತ್ತಾರೆ ಎನ್ನುವ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ರಮೇಶ್ ಜಾರಕಿಹೊಳಿ ಶಾಕ್

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbhavani revannahassanhd kumaraswamySwaroopಜೆಡಿಎಸ್ಭವಾನಿ ರೇವಣ್ಣವಿಧಾನಸಭಾ ಚುನಾವಣೆಸ್ವರೂಪ್ಹಾಸನಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
8 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
13 minutes ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
46 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
1 hour ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
2 hours ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?