Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಕೆಗಾಗಿ ಅರ್ಧ ಗಂಟೆ ಕಾದು ಭೇಟಿಯಾದ ಮಂಗ್ಳೂರು ಪೊಲೀಸ್ ಆಯುಕ್ತ ಹರ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಎಚ್‍ಡಿಕೆಗಾಗಿ ಅರ್ಧ ಗಂಟೆ ಕಾದು ಭೇಟಿಯಾದ ಮಂಗ್ಳೂರು ಪೊಲೀಸ್ ಆಯುಕ್ತ ಹರ್ಷ

Dakshina Kannada

ಎಚ್‍ಡಿಕೆಗಾಗಿ ಅರ್ಧ ಗಂಟೆ ಕಾದು ಭೇಟಿಯಾದ ಮಂಗ್ಳೂರು ಪೊಲೀಸ್ ಆಯುಕ್ತ ಹರ್ಷ

Public TV
Last updated: January 21, 2020 5:06 pm
Public TV
Share
3 Min Read
hdk harsha
SHARE

– ಹರ್ಷರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದ ಎಚ್‍ಡಿಕೆ
– ಎಚ್‍ಡಿಕೆಯ ಸಿಡಿ ಆರೋಪಕ್ಕೆ ತಿರುಗೇಟು ನೀಡಿದ್ದ ಹರ್ಷ

ಮಂಗಳೂರು: ಗೋಲಿಬಾರ್ ಪ್ರಕರಣದ ಬಳಿಕ ಮಾಜಿ ಮುಖ್ಯ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ವಿರುದ್ಧ ಕಿಡಿಕಾರಿ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದರು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಎಚ್‍ಡಿಕೆಯನ್ನು ಹರ್ಷ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉಳ್ಳಾಲದಲ್ಲಿರುವ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮನೆಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಡಾ.ಪಿಎಸ್ ಹರ್ಷ ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದು ನಂತರ ಕುಮಾರಸ್ವಾಮಿಯವರನ್ನು ಆಯುಕ್ತ ಹರ್ಷ ಭೇಟಿ ಮಾಡಿದ್ದಾರೆ.

vlcsnap 2020 01 21 16h55m12s104

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಕೂಡಲೇ ಆರೋಪಿ ಪತ್ತೆ ಮಾಡಬೇಕು. ಇದಕ್ಕೇ ಹದಿನೈದು ದಿನ ಅಥವಾ ತಿಂಗಳ ಸಮಯ ಪಡೆದು, ಬಳಿಕ ಪೊಲೀಸರು ಮತ್ತೊಂದು ಕಥೆ ಸೃಷ್ಟಿಸಬಾರದು. ಅಲ್ಲಿ ಸುತ್ತ ಸಿಸಿಟಿವಿಗಳಿವೆ, ಬಾಂಬ್ ಯಾರು ಇಟ್ಟಿದ್ದೆಂದು ಪತ್ತೆ ಹಚ್ಚುವುದು ದೊಡ್ಡದಲ್ಲ. ತನಿಖೆ ನಡೆಸಲು ಪೊಲೀಸರು ಮತ್ತೊಂದು ತಿಂಗಳು ತೆಗೆದುಕೊಳ್ಳಬಾರದು. ನಂತರ ತಿಂಗಳು ಬಿಟ್ಟು ಮತ್ತೊಂದು ಕಥೆ ಸೃಷ್ಟಿಸಬಾರದು. ವಾಸ್ತವಾಂಶವನ್ನು ಜನರ ಮುಂದಿಡಬೇಕು ಎಂದು ಬಾಂಬ್ ಪತ್ತೆಯಾದ ಕುರಿತು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಇಬ್ಬರು ಭೇಟಿಯಾಗಿರುವುದು ವಿಶೇಷ.

ಸರ್ಕಾರ ಕೆಲ ಪೊಲೀಸರಿಂದ ಜನತೆಯಲ್ಲಿ ಗೊಂದಲದ ವಾತಾವರಣ ನಿರ್ಮಿಸುತ್ತಿದೆ ಎಂಬುದು ನನ್ನ ಭಾವನೆ. ಟೌನ್‍ಹಾಲ್ ಬಳಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಿದ ಘಟನೆಗೆ ಸಂಬಂಧಿಸಿದಂತೆ ಭಾಸ್ಕರ್ ರಾವ್ ಏಳು ಕಲ್ಲುಗಳು ಬಿದ್ದಿವೆ ಎನ್ನುತ್ತಾರೆ. ಆದರೆ ಒಂದು ತಿಂಗಳಿಂದ ಯಾಕೆ ಹೇಳಿಲ್ಲ, ಒಂದು ವರ್ಗದ ಜನರನ್ನು ಓಲೈಸಲು ಅಮಾಯಕರನ್ನು ಬಲಿ ಕೊಡಲಾಗುತ್ತಿದೆ. ಅಲ್ಲಿ ಮಾಧ್ಯಮದ ಕ್ಯಾಮರಾಗಳು ಇದ್ದವು. ಕಲ್ಲು ಹೊಡೆದ ಸೂಕ್ಷ್ಮ ವಸ್ತುವು ಕ್ಯಾಮರಾದಲ್ಲಿ ಸೆರೆಯಾಗಿಲ್ಲ. ದೇಶದ ಜನರ ನಡುವೆ ಪರಸ್ಪರ ಅಪನಂಬಿಕೆಯನ್ನುಂಟು ಮಾಡುವ ಕೆಲಸವನ್ನು ಸರ್ಕಾರವೇ ಮಾಡುತ್ತಿದ್ದು, ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

mng hdk

ಎಚ್‍ಡಿಕೆಯಿಂದ ಸಿಡಿ ಬಿಡುಗಡೆ:
ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 35 ದೃಶ್ಯಗಳ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ರಾಜ್ಯದಲ್ಲಿ ಮತ್ತೊಂದು ಕಾಶ್ಮೀರ ಮಾಡಲು ಸರ್ಕಾರ ಹೊರಟಿದೆ. ಇದನ್ನು ತೋರಿಸಲು ಈ ವಿಡಿಯೋ ಬಿಡುಗಡೆ ಮಾಡಿದ್ದೇನೆ ಎಂದು ಹೇಳಿದ್ದರು.

ಸರ್ಕಾರ ಯಾವುದೇ ತಪ್ಪು ಮಾಡದೇ ಇದ್ದಿದ್ದರೆ, ಪೊಲೀಸರು ಇಂತಹ ವರ್ತನೆ ತೋರಿಸದೇ ಹೋಗಿದ್ದರೆ ಏನು ಆಗುತ್ತಿರಲಿಲ್ಲ. ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಘಟನೆ ನಡೆದಿದ್ದು, ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದ್ದರು. ಈ ಎಲ್ಲ ಘಟನೆಗಳಿಗೆ ಪೊಲೀಸ್ ಆಯುಕ್ತ ಹರ್ಷ ಅವರೇ ಕಾರಣ. ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಎಚ್‍ಡಿಕೆ ಆಗ್ರಹಿಸಿದ್ದರು.

mng golibar 3 e1578639588581

ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ತನಿಖೆ ಮಾಡುತ್ತಿದ್ದಾರೆ. ಸರ್ಕಾರ ಹೇಳಿದಂತೆ ಅವರು ವರದಿ ನೀಡುತ್ತಾರೆ. ಜನತಾ ಅದಾಲತ್ ನಲ್ಲಿ ಜನರೇ ಈ ವಿಡಿಯೋ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರೇ ಇಲ್ಲಿ ತಪ್ಪು ಮಾಡಿದ್ದಾರೆ. ಅಂಗಡಿ ಮುಂದೆ ನಿಂತವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಕಲ್ಲು ತುಂಬಿದ್ದ ಗಾಡಿ 4 ಟ್ರಿಪ್ ಬೇರೆ ಕಡೆ ಹೊಡೆದಿತ್ತು. ಉದ್ದೇಶ ಪೂರ್ವಕವಾಗಿ ಕಲ್ಲು ತುಂಬಿಸಿಕೊಂಡು ಬಂದಿರಲಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದ್ದರು.

mng golibar 6 e1578639672792

ತಿರುಗೇಟು ನೀಡಿದ್ದ ಹರ್ಷ:
ಎಚ್‍ಡಿಕೆಯ ಸಿಡಿ ಆರೋಪಕ್ಕೆ ಉತ್ತರಿಸಿದ್ದ ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷ, ಸಿಐಡಿ ಮತ್ತು ಮ್ಯಾಜಿಸ್ಟ್ರೀಯಲ್ ತನಿಖೆ ಬಳಿಕ ಮಂಗಳೂರು ಗಲಭೆಯ ಮೂಲ ಸತ್ಯ ಬಯಲಾಗಲಿದೆ. ಅಲ್ಲಿಯವರೆಗೆ ಎಡಿಟ್ ಮಾಡಿದ ವಿಡಿಯೋಗಳನ್ನು ಬಿಡುಗಡೆ ಮಾಡುವುದನ್ನು ನಿಲ್ಲಿಸಿ. ಇತ್ತೀಚೆಗೆ ಕೆಲವರು ಆಯ್ದ ವಿಡಿಯೋವನ್ನು ತಮಗೆ ಬೇಕಾದ ರೀತಿ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಆದರೆ ಗಲಭೆಯ ಸತ್ಯಾಂಶ ಮುಂದೆ ತನಿಖೆಯಲ್ಲಿ ತಿಳಿದು ಬರಲಿದೆ ಎಂದು ಹೇಳಿ ತಿರುಗೇಟು ನೀಡಿದ್ದರು.

Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
7 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
8 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
9 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
9 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?