Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ಜೊತೆ ಮಾತಾಡಿದ್ದಾರಂತಲ್ಲ ಕಾದು ನೋಡೋಣ – ಡಿಕೆಶಿ ದೈವವಾಣಿ ಹೇಳಿಕೆಗೆ ಹೆಚ್‌ಡಿಕೆ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದೇವರ ಜೊತೆ ಮಾತಾಡಿದ್ದಾರಂತಲ್ಲ ಕಾದು ನೋಡೋಣ – ಡಿಕೆಶಿ ದೈವವಾಣಿ ಹೇಳಿಕೆಗೆ ಹೆಚ್‌ಡಿಕೆ ವ್ಯಂಗ್ಯ

Chikkamagaluru

ದೇವರ ಜೊತೆ ಮಾತಾಡಿದ್ದಾರಂತಲ್ಲ ಕಾದು ನೋಡೋಣ – ಡಿಕೆಶಿ ದೈವವಾಣಿ ಹೇಳಿಕೆಗೆ ಹೆಚ್‌ಡಿಕೆ ವ್ಯಂಗ್ಯ

Public TV
Last updated: December 23, 2025 7:39 am
Public TV
Share
2 Min Read
H.D Kumaraswamy
SHARE

ಚಿಕ್ಕಮಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ವ್ಯಂಗ್ಯವಾಡಿದ್ದಾರೆ.

ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ ಕಾಫಿ ಸಂಶೋಧನಾ ಕೇಂದ್ರದ 100ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಈ ವೇಳೆ, ಮುಂದಿನ ಮೂರು ಬಜೆಟ್‌ಗಳನ್ನು ತಾನೇ ಮಂಡಿಸುವುದಾಗಿ ಸಿಎಂ ಹೇಳುತ್ತಿದ್ದಾರೆ. ಸದ್ಯಕ್ಕೆ ಅವರೇ ಅಧಿಕಾರದಲ್ಲಿ ಇರುವುದರಿಂದ ಅದನ್ನು ನೋಡೋಣ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

ಸದನದ ಕಲಾಪಗಳ ವಿಚಾರವಾಗಿ, ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೆ ಹತ್ತಾರು ಬಿಲ್‌ಗಳನ್ನು ಚರ್ಚೆಯಿಲ್ಲದೆಯೇ ಅಂಗೀಕರಿಸಲಾಗಿದೆ ಎಂದು ದೂರಿದರು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಈಗಲೇ ಹೆಚ್ಚೇನೂ ಮಾತನಾಡುವುದಿಲ್ಲ. ಸೂಕ್ತ ಸಮಯ ಬಂದಾಗ ಎಲ್ಲವನ್ನೂ ದಾಖಲೆ ಸಮೇತ ಬಹಿರಂಗಪಡಿಸುತ್ತೇನೆ. ಅದಕ್ಕೆ ಕಾಲ ಕೂಡಿ ಬರಬೇಕು ಎಂದರು.

ರಾಜ್ಯದಲ್ಲಿ ದಿನಬೆಳಗಾದರೆ ನಡೆಯುತ್ತಿರುವ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆಗಳು ಜನರಿಗೆ ಮನೋರಂಜನೆ ನೀಡಲು ಮುನ್ನೆಲೆಗೆ ತರುತ್ತಿದ್ದಾರೆ. ಯಾರು ಸಿಎಂ ಆಗುತ್ತಾರೋ ಬಿಡುತ್ತಾರೋ ನಮಗೆ ಅದರ ಆಸಕ್ತಿ ಇಲ್ಲ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೃಷಿಕರ ಪರಿಸ್ಥಿತಿ ಅದೋಗತಿಗೆ ತಲುಪಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ನಾಡಿನ ಜನರ ಹಣವನ್ನು ಲೂಟಿ ಮಾಡಲಾಗುತ್ತಿದೆ. ರಸ್ತೆಗಳ ಸ್ಥಿತಿಯನ್ನು ನೋಡಿದರೆ ರಾಜ್ಯದ ಅಭಿವೃದ್ಧಿ ಎಂತಹುದು ಎಂಬುದು ತಿಳಿಯುತ್ತದೆ. ಮೈಸೂರಿನಿಂದ ಕೆ.ಆರ್.ಪೇಟೆಯಂತಹ ಅರ್ಧ ಗಂಟೆಯ ಹಾದಿಗೂ ಹೆಲಿಕಾಪ್ಟರ್ ಬಳಸುವ ಮುಖ್ಯಮಂತ್ರಿಗಳು ಅದರ ಓಡಾಟಕ್ಕಾಗಿ ಬರೋಬ್ಬರಿ 47 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ. ದಾಖಲೆಯ ಬಜೆಟ್ ಮಂಡಿಸಿರುವುದಾಗಿ ಹೇಳಿಕೊಳ್ಳುವವರು ಜನರ ಮೇಲೆ ಎಷ್ಟು ತೆರಿಗೆ ಹಾಕಬೇಕು ಎಂಬುದರ ಬಗ್ಗೆಯೇ ಚಿಂತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಅಮೆರಿಕದ ಅಧ್ಯಕ್ಷ ಟ್ರಂಪ್ ಪ್ರಪಂಚಕ್ಕೆ ಏನೋ ಮಾಡಲು ಹೊರಟು ಒದ್ದಾಡುತ್ತಿದ್ದಾರೆ. ಇಲ್ಲಿ ಕುರ್ಚಿ ಕದನ ಮಾಡುತ್ತಿರುವವರು ಅಲ್ಲಿಗೆ ಹೋಗಿ ಅವರಿಗೆ ಸಹಕಾರ ನೀಡಿದರೆ ಒಳ್ಳೆಯದು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

TAGGED:congressd k shivakumarh d kumaraswamyjds
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
11 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
30 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
1 hour ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?