Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಈಗಲಾದರೂ ಎಚ್ಚೆತ್ತುಕೊಳ್ಳಲಿ’- ರಾಜ್ಯ ಸರ್ಕಾರ ವಿರುದ್ಧ ಎಚ್‍ಡಿಕೆ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಈಗಲಾದರೂ ಎಚ್ಚೆತ್ತುಕೊಳ್ಳಲಿ’- ರಾಜ್ಯ ಸರ್ಕಾರ ವಿರುದ್ಧ ಎಚ್‍ಡಿಕೆ ಲೇವಡಿ

Bengaluru City

‘ಈಗಲಾದರೂ ಎಚ್ಚೆತ್ತುಕೊಳ್ಳಲಿ’- ರಾಜ್ಯ ಸರ್ಕಾರ ವಿರುದ್ಧ ಎಚ್‍ಡಿಕೆ ಲೇವಡಿ

Public TV
Last updated: October 4, 2019 10:28 pm
Public TV
Share
1 Min Read
hdk 1
SHARE

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ತಾತ್ಕಾಲಿಕ ಪರಿಹಾರ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು, ಪ್ರತಿಭಟನೆಗಳಿಗೆ ಮಣಿದು ಸರ್ಕಾರ ಹಣ ಬಿಡುಗಡೆ ಮಾಡಿದೆ ಎಂದು ಟೀಕೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‍ಡಿಕೆ, ಪ್ರತಿಘಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ತರನ್ನು ಮರೆತಿದದ್ದು, ದುರಂತ. ಈಗಲಾರದು ಎಚ್ಚೆತ್ತುಕೊಳ್ಳಲಿ ಎಂದು ಲೇವಡಿ ಮಾಡಿದ್ದಾರೆ.

ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 4, 2019

ಇತ್ತ ಕೇಂದ್ರ ಸರ್ಕಾರ ತಾತ್ಕಾಲಿಕ ಪರಿಹಾರವಾಗಿ ಎನ್‍ಡಿಆರ್ ಎಫ್‍ನಿಂದ ಹಣ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಸಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಪ್ರವಾಹ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಸಚಿವರನ್ನು ರಾಜ್ಯ ನಾಯಕರು ನಿನ್ನೆಯಷ್ಟೇ ಭೇಟಿಯಾಗಿದ್ದರು. ಈ ನಡುವೆ ರಾಜ್ಯದಲ್ಲಿ ಸರ್ಕಾರ ವಿರುದ್ಧ ಜನರಿಂದ ಕೇಳಿ ಬರುತ್ತಿದ್ದ ಆಕ್ರೋಶದ ವಿರುದ್ಧ ವಿವರಿಸಿದ್ದರು. ಸದ್ಯ ರಾಜ್ಯ ಸರ್ಕಾರ ಮನವಿ ಮಾಡಿದ್ದ ಪರಿಹಾರಕ್ಕೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ 1200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

Central Government has released an amount of 1200 Crores for Karnataka in advance from the National Disaster Response Fund. Expressing gratitude for the support to @PMOIndia Sri @narendramodi ji & @HMOIndia Sri @AmitShah ji on behalf of the people of Karnataka.

— B.S.Yediyurappa (@BSYBJP) October 4, 2019

TAGGED:bengaluruCM BS Yeddyurappafloodhd kumaraswamyPublic TVReliefಎಚ್‍ಡಿಕುಮಾರಸ್ವಾಮಿಪಬ್ಲಿಕ್ ಟಿವಿಪರಿಹಾರಪ್ರವಾಹಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
32 seconds ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
4 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
24 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
47 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
50 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?