Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

2030ರ ವೇಳೆಗೆ 30% ಎಲೆಕ್ಟ್ರಿಕ್ ವಾಹನಗಳ ಬಳಕೆ – ಪ್ರಧಾನಿ ಗುರಿ ಮುಟ್ಟಲು ಸರ್ವ ಪ್ರಯತ್ನ: ಹೆಚ್‌ಡಿಕೆ

Public TV
Last updated: September 9, 2024 9:27 pm
Public TV
Share
2 Min Read
HDKumaraswamy Delhi SocietyofIndianAutomobileManufacturers
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ 30% ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಅವರು ಹೇಳಿದರು.

ವಿಶ್ವ EV (ಎಲೆಕ್ಟ್ರಿಕ್ ವಾಹನ) ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ (Society of Indian Automobile Manufacturers-SIAM) ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದರು.

HDKumaraswamy Delhi SocietyofIndianAutomobileManufacturers 2

ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್‌ ವಾಹನ (EV) ಉದ್ಯಮವೂ ಭಾರತದಲ್ಲಿ ವೆಗಗತಿಯಲ್ಲಿ ಬೆಳೆಯುತ್ತಿದೆ ಎಂದು ಅವರು ಹೇಳಿದರು. ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದರು.

ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೆಲ್‌ಗಳಿಗೆ (ACC) ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದ ಸಚಿವರು; ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವ್ಯಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದರು.

HDKumaraswamy Delhi SocietyofIndianAutomobileManufacturers 1

FAME-II ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಇದರೊಂದಿಗೆ ಮಾರ್ಚ್ 2024ರಲ್ಲಿ ಆರಂಭವಾದ ಎಲೆಕ್ಟ್ರಿಕ್ ಮೊಬಿಲಿಟಿ ಪ್ರೋತ್ಸಾಹ ಯೋಜನೆ (EMPS) ಸರ್ಕಾರ ಹೆಚ್ಚು ಒತ್ತು ನೀಡಿದೆ. ವರ್ಷದಿಂದ ವರ್ಷಕ್ಕೆ ಇದು ವೃದ್ಧಿಯಾಗುತ್ತಲೇ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗಾಗಿ ಸರ್ಕಾರದ ಅಚಲ ಬದ್ಧತೆ ಹೊಂದಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಫಾರ್ಮುಲಾ ಒನ್ ರೇಸರ್ ಕಾರ್ತಿಕ್ ನಾರಾಯಣ್, SIAM ಅಧ್ಯಕ್ಷ ವಿನೋದ ಅಗರ್ವಾಲ್ , ಉಪಾಧ್ಯಕ್ಷ ಶೈಲೇಶ್ ಚಂದ್ರ, ನಿರ್ದೇಶಕರಾದ ರಾಜೇಶ್ ಮೆನನ್ ಮತ್ತು ಡೈರೆಕ್ಟರ್ ಜನರಲ್ ಪ್ರಶಾಂತ್ ಬ್ಯಾನರ್ಜಿ ಸೇರಿದಂತೆ ಉದ್ಯಮದ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರ‍್ಯಾಲಿಗೆ ಹಸಿರು ನಿಶಾನೆ ತೋರಿಸುವ ಮುನ್ನ ಅವರು ಎಲೆಕ್ಟ್ರಿಕ್ ಆಟೋವನ್ನು ಚಾಲನೆ ಮಾಡಿದರು. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಚಾಲನೆ ಮಾಡಿದರು.

TAGGED:ACMAdelhihd kumaraswamySociety of Indian Automobile Manufacturers
Share This Article
Facebook Whatsapp Whatsapp Telegram

Cinema News

darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood
pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories

You Might Also Like

Omni 1
Crime

ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

Public TV
By Public TV
12 minutes ago
DK Shivakumar 1 2
Bengaluru City

ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

Public TV
By Public TV
24 minutes ago
Mudigere Chikkamagaluru Protest
Chikkamagaluru

ಅನ್ಯಕೋಮಿನ ಯುವಕನ ಜೊತೆ ವಿವಾಹಿತೆ ಪರಾರಿ – ಹಿಂದೂ ಮುಖಂಡರಿಂದ ಪ್ರತಿಭಟನೆ

Public TV
By Public TV
25 minutes ago
VIJAYENDRA 1
Dakshina Kannada

ಗುಂಡಿ ಅಗೆಯುವ ಹುಚ್ಚಾಟ ಬಂದ್‌ ಮಾಡಿ, ಅನಾಮಿಕನ ತನಿಖೆ ಮಾಡಿ: ವಿಜಯೇಂದ್ರ

Public TV
By Public TV
29 minutes ago
kea
Bengaluru City

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ: ಕೆಇಎ

Public TV
By Public TV
46 minutes ago
Shourya Chakra Medal
Latest

ಆಪರೇಷನ್ ಸಿಂಧೂರದಲ್ಲಿ ಅಪ್ರತಿಮ ಸಾಹಸ ಪ್ರದರ್ಶನ – 16 BSF ಯೋಧರಿಗೆ ಶೌರ್ಯ ಪದಕ

Public TV
By Public TV
49 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?