Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷೆ ನಡೆಸಿ ಕರ್ನಾಟಕದ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟ್‌ ನೀಡಿ: ಎಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರೀಕ್ಷೆ ನಡೆಸಿ ಕರ್ನಾಟಕದ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟ್‌ ನೀಡಿ: ಎಚ್‌ಡಿಕೆ

Bengaluru City

ಪರೀಕ್ಷೆ ನಡೆಸಿ ಕರ್ನಾಟಕದ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟ್‌ ನೀಡಿ: ಎಚ್‌ಡಿಕೆ

Public TV
Last updated: March 7, 2022 12:07 pm
Public TV
Share
3 Min Read
HDK
SHARE

ಬೆಂಗಳೂರು: ಉಕ್ರೇನ್ ದೇಶದಿಂದ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲಾ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಜೀವ ಉಳಿಸಿಕೊಂಡು ರಾಜ್ಯಕ್ಕೆ ವಾಪಸ್ ಬಂದಿರುವ ತಲಾ 10 ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದರು.

‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. 1/5

— H D Kumaraswamy (@hd_kumaraswamy) March 7, 2022

ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದರು.

ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. 2/5

— H D Kumaraswamy (@hd_kumaraswamy) March 7, 2022

ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‍ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 3/5

— H D Kumaraswamy (@hd_kumaraswamy) March 7, 2022

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ:  ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

2,65,720 ಕೋಟಿ ರೂ.ಗಳಷ್ಟು ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್‌ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ. 4/5

— H D Kumaraswamy (@hd_kumaraswamy) March 7, 2022

2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50 ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಲಿ. ನೀಟ್ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ ಎಂದು ತಿಳಿಸಿದರು. ಇದನ್ನೂ ಓದಿ:  NSE ವಂಚನೆ ಪ್ರಕರಣ – ಮಾಜಿ CEO ಚಿತ್ರಾ ರಾಮಕೃಷ್ಣ ಬಂಧನ

ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. 5/5#ನೀಟ್_ನಿಲ್ಲಲಿ

— H D Kumaraswamy (@hd_kumaraswamy) March 7, 2022

ವೈದ್ಯೋ ನಾರಾಯಣೋ ಹರಿಃ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜೊತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

TAGGED:governmenthd kumaraswamystudentsUkraineಉಕ್ರೇನ್ಕೇಂದ್ರ ಸರ್ಕಾರರಷ್ಯಾರಾಜ್ಯ ಸರ್ಕಾರವಿದ್ಯಾರ್ಥಿಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
42 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
46 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
1 hour ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?