Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

Latest

2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

Public TV
Last updated: July 26, 2024 10:49 pm
Public TV
Share
2 Min Read
HD KUMARASWAMY 4
SHARE

– ಹೆಸರು ಬದಲಿಸಿ ಭೂಮಿ ಬೆಲೆ ಏರಿಸಬೇಕಾ? ಎಂದು ಪ್ರಶ್ನೆ

ನವದೆಹಲಿ: 2028ರ ಒಳಗೆ ಜಿಲ್ಲೆಯ ಹೆಸರು ಮತ್ತೆ ರಾಮನಗರ (Ramanagara) ಅಂತಲೇ ಹೆಸರು ಬರುತ್ತದೆ. ರಾಮನ ಹೆಸರಂತು ತೆಗೆಯಲು ಸಾಧ್ಯವಿಲ್ಲ. ಸ್ವಲ್ಪ ದಿನ ಅವರು ಖುಷಿಯಾಗಿರಲಿ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ.

ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಈ ಸಂಬಂಧ ದೆಹಲಿಯಲ್ಲಿ ಮಾಧ್ಯಮಗಳಿಗೆ ಹೆಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ

ರಾಮನ ಹೆಸರಂತು ತೆಗೆಯಲು ಸಾಧ್ಯವಿಲ್ಲ, ರಾಮನಗರ ಇತಿಹಾಸ ಅವರಿಗೆ ಗೊತ್ತಿದ್ಯಾ? ಅದು ಗೊತ್ತಿದ್ದರೇ ತೆಗೆಯುತ್ತಿರಲಿಲ್ಲ. ಕಾಂಗ್ರೆಸ್‌ನ ರಾಜಕೀಯ ಪತನ ಆರಂಭವಾಗಿದೆ. ರಾಮನಗರ ಜಿಲ್ಲೆ ಹೆಸರು ಇಟ್ಟಾಗ ಯಾಕೆ ಪ್ರತಿಭಟನೆ ಮಾಡಿಲಿಲ್ಲ? ವಿಧಾನಸಭೆಯಲ್ಲೂ ಮಾತನಾಡಲಿಲ್ಲ. ಹೆಸರು ಬದಲಿಸಲು ಯಾರು ಅರ್ಜಿ ಕೊಟ್ಟಿದ್ದರು? ಅದರಿಂದ ಏನು ಸಿಗುತ್ತೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಕೋಟಿ ಕೋಟಿ ಲೂಟಿ ಆರೋಪ

ರಾಮನಗರ ಈಗಾಗಲೇ ಅಭಿವೃದ್ಧಿಯಾಗಿದೆ. ಹೆಸರು ಬದಲಿಸಿ ಭೂಮಿ ಬೆಲೆ ಏರಿಸಬೇಕಾ? ಈಗೇನು ಇನ್ನು ಹೆಚ್ಚಿಗೆ ಏನ್‌ ಮಾಡ್ತಾರಂತೆ, ಹೆಸರು ಬದಲಾವಣೆ ಮಾಡಿದ್ರೆ ಬೆಲೆ ಏರುತ್ತಾ? ಕಾನೂನು ಸುವ್ಯವಸ್ಥಿತೆ ಹೇಗಿದೆ ನೋಡಬೇಕು? ಇದನ್ನು ಸರಿಯಾಗಿಡದೇ ಏನು ಅಭಿವೃದ್ಧಿ ಮಾಡಿದ್ರೆ ಏನು ಪ್ರಯೋಜನ? 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ. ಸ್ವಲ್ಪ ದಿನ ಅವರು ಖುಷಿಯಾಗಿರಲಿ ಎಂದು ತಿರುಗೇಟು ನೀಡಿದ್ದಾರೆ.

ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ. ಇದನ್ನೂ ಓದಿ: ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

TAGGED:bengaluruDK Shivakumarhd kumaraswamyramanagaraಡಿ.ಕೆ.ಶಿವಕುಮಾರ್ಬೆಂಗಳೂರುರಾಮನಗರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
28 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
38 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
44 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?