Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Karnataka

ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

Public TV
Last updated: May 23, 2025 4:43 pm
Public TV
Share
2 Min Read
H D Kumaraswamy 3
SHARE

ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹಸಚಿವ ಡಾ ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(H D Kumaraswamy) ಹೊಸ ಬಾಂಬ್ ಸಿಡಿಸಿದರು.

ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತ, ಹಿಂದುಳಿದ ವರ್ಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್(B K Hariprasad) ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್(G.Parameshwar) ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವಿ ನಾಯಕನೇ ಕಾರಣ ಎಂದು ನೇರ ಆರೋಪ ಮಾಡಿದರು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಏಂಜೆಲೊ ಮ್ಯಾಥ್ಯೂಸ್

ಸಚಿವ ರಾಜಣ್ಣ(K N Rajanna) ವಿಧಾನಸಭೆಯಲ್ಲಿ ಹೇಳಿದರಲ್ಲ. ರಾಜ್ಯದಲ್ಲಿ ಸಿಡಿ, ಪೆನ್ ಡ್ರೈವ್‌ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವೀ ನಾಯಕನ ಬಗ್ಗೆ ನೇರವಾಗಿ ಹೇಳಿದ್ದರು. ಅವರು ಹೇಳಿದ್ದ ನಾಯಕನೇ ಇವತ್ತು ಪರಮೇಶ್ವರ್ ಅವರನ್ನು ಮುಗಿಸಲು ಹೊರಟಿದ್ದಾನೆ. ಪರಮೇಶ್ವರ್ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ ಎಂದು ದೂರಿದರು. ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ನಾಯಿ ಅಲ್ಲ, ನಿಮ್ಮ ಮೇಲೆ ಅಪಾರ ಗೌರವವಿದೆ – ಪ್ರದೀಪ್ ಈಶ್ವರ್

ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ. ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವಿ ನಾಯಕ. ಆಕೆ ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದಾಳೆ ಎನ್ನುವ ವಿಚಾರ ಈ ಪ್ರಭಾವಿ ನಾಯಕನಿಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ

ಸಿಎಂ ಸಿದ್ದರಾಮಯ್ಯ(Siddaramaiah) ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಆ ಮಹಿಳೆ ವಿಮಾನ ನಿಲ್ದಾಣದ ಮೂಲಕ ಚಿನ್ನ ತರುತ್ತಿರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷದ ಈ ಪ್ರಭಾವಿ ನಾಯಕ. ಈ ವಿಷಯ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿಲ್ಲವೇ? ಸಚಿವ ಪರಮೇಶ್ವರ್ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಸಿಎಂ ಪದವಿಯ ಆಕಾಂಕ್ಷಿ ಎಂದು ಹೇಳಿದ್ದರು ಎಂದರು.

ತಮ್ಮ ದಾರಿಗೆ ಅಡ್ಡ ಬರುತ್ತಾರೆ ಎಂದು ಕಾಂಗ್ರೆಸ್(Congress) ಪ್ರಭಾವಿ ನಾಯಕನೇ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿಎಂಗೆ ಗೊತ್ತಿಲವೆಂದರೆ ಹೇಗೆ? ಸಿದ್ದರಾಮಯ್ಯ ಅವರನ್ನು ಇಳಿಸಿ ನಾನು ಸಿಎಂ ಆಗಬೇಕು ಎಂದು ಕುರ್ಚಿಯ ಮೇಲೆ ಟವೆಲ್ ಹಾಕಿಕೊಂಡು ಕೂತಿರುವವರೇ ಚಿನ್ನದ ರಹಸ್ಯ ಬಹಿರಂಗ ಮಾಡಿದ್ದಾರೆ ಎಂಬ ಸ್ಫೋಟಕ ಅಂಶಗಳನ್ನು ವಿಷಯವನ್ನು ಬಹಿರಂಗಪಡಿಸಿದರು. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ| ಹಿಂದೂಗಳು ತಮ್ಮ‌ ತಾಯ್ನಾಡಿನಲ್ಲಿ ಉಳಿಬೇಕಾದ್ರೆ ಕಾಂಗ್ರೆಸ್ ಸಾಯಬೇಕು: ಮಾಳವಿಯ

ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೆಲ್ಲಾ ರಾಜಕೀಯ ಮೇಲಾಟ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕನಿಂದಲೇ ಇದೆಲ್ಲಾ ನಡೆದಿದೆ. ಅದೆಷ್ಟೋ ಎಸ್‌ಐಟಿ, ಕಮಿಟಿ ಎಲ್ಲಾ ಮಾಡಿದ್ದೀರಲ್ಲ. ಅವೆಲ್ಲವೂ ಏನಾದವು? ಬಾಯಿ ಬಿಟ್ಟರೆ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಆದರೆ, ನುಡಿದಂತೆ ನಡೆಯಲು ಎಷ್ಟು ತೆರಿಗೆ ಹಾಕಿದ್ದಾರೆ ಎಂದು ಪ್ರಶ್ನಿಸಿದರು.

TAGGED:congressdelhiG Parameshwarh d kumaraswamyಕಾಂಗ್ರೆಸ್ಜಿ.ಪರಮೇಶ್ವರ್ದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Ryan Rickelton and Rohit Sharma
Cricket

13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ

Public TV
By Public TV
2 hours ago
Iran War US sees first combat loss of valuable E 3 aircraft in missile strike Prince Sultan Air Base
Latest

ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

Public TV
By Public TV
2 hours ago
tornado at new mangalore port
Dakshina Kannada

ಮಂಗಳೂರು ಬಂದರಿನಲ್ಲಿ ಸುಂಟರಗಾಳಿ – ಆಕಾಶದೆತ್ತರೆಕ್ಕೆ ಕಪ್ಪು ಮಿಶ್ರಿತ ಗಾಳಿ

Public TV
By Public TV
3 hours ago
Clashes between Congress and BJP workers at Bagalkote election campaign rally
Bagalkot

ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

Public TV
By Public TV
3 hours ago
CONGRESS
Latest

ಪಶ್ಚಿಮ ಬಂಗಾಳ ಚುನಾವಣೆ – 284 ʻಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
4 hours ago
H.D Deve Gowda
Districts

ತಂಗಿಯ ಸಮಾಧಿಗೆ ಪೂಜೆ ಸಲ್ಲಿಸಿ ಕಣ್ಣೀರಿಟ್ಟ ದೊಡ್ಡಗೌಡ್ರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?