Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ: ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ಹೆಚ್‌ಡಿಕೆ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ: ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ಹೆಚ್‌ಡಿಕೆ ವಾಗ್ದಾಳಿ

Districts

ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ: ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ಹೆಚ್‌ಡಿಕೆ ವಾಗ್ದಾಳಿ

Public TV
Last updated: January 25, 2026 4:48 pm
Public TV
Share
1 Min Read
H.D Kumaraswamy 1
SHARE

ರಾಮನಗರ: ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್‌ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, `ಡಿಕೆಶಿ ತಮ್ಮ ಮೊನ್ನೆ ಏನೋ ಹೇಳವ್ನೆ, ನಮಗೆ ಮಾತನಾಡುವ ಚಪಲ ಅಂದವ್ನೆ’ ಹೌದು..ನನಗೆ ಮಾತಾಡುವ ಚಪಲ. ಅವನಿಗೆ ಲೂಟಿ ಚಪಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನನ್ನನ್ನು ರಾಮನಗರದಿಂದ ಯಾರೂ ಓಡಿಸಲು ಆಗಲ್ಲ. 2028ಕ್ಕೆ ಗೆದ್ದು ನಿಜವಾದ ರಾಮರಾಜ್ಯ ತರೋದು ಶತಸಿದ್ಧ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ನಾನು ಭಾರತದ ವಿರುದ್ಧ ಮಾತನಾಡಲ್ಲ: ಡಿಕೆಶಿ

ಡಿಕೆಶಿ ಜೊತೆ ಚರ್ಚೆ ಅನಾವಶ್ಯಕ. ನಾನು ಆ ವ್ಯಕ್ತಿ ಜೊತೆ ಹೋಲಿಕೆ ಮಾಡಿಕೊಳ್ಳಲ್ಲ. ಕಲ್ಲುಬಂಡೆ ಒಡೆದು ಜೀವನ ಮಾಡಿಲ್ಲ. ಯಾರ ಜಮೀನನ್ನೂ ಕಬಳಿಸಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, 2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ನನಗೆ ಸಿಎಂ ಆಗೋದು ಮುಖ್ಯವಲ್ಲ. ನಾಡಿನಲ್ಲಿ ಜನತೆಯ ಸರ್ಕಾರ ತರೋದು ಮುಖ್ಯ ಎಂದು ಟಾಂಗ್‌ ನೀಡಿದ್ದಾರೆ.

ರಾಮನಗರ ಮಂದಿ ನನ್ನನ್ನ ಮನೆಮಗನಾಗಿ ಸ್ವೀಕಾರ ಮಾಡಿದ್ರು. 4 ಚುನಾವಣೆಯಲ್ಲಿ ಜನರೇ ಚುನಾವಣೆ ನಡೆಸಿ ಗೆಲ್ಲಿಸಿದ್ದರು. ನನ್ನ ಅಂತಿಮವಾದ ದಿನಗಳು, ಹೋರಾಟಗಳು ರಾಮನಗರದಲ್ಲೇ ನಡೆಯಲಿವೆ. ಮಂಡ್ಯ ಜನರ ಒತ್ತಡಕ್ಕೆ ಮಣಿದು ಮಂಡ್ಯಗೆ ಹೋದೆ ಅಷ್ಟೇ ಎಂದು ಪರೋಕ್ಷವಾಗಿ ರಾಮನಗರದಿಂದ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ʻಧಮ್ಕಿʼ ರಾಜೀವ್‌ ಗೌಡಗೆ ಬಂಧನ ಭೀತಿ – ಮಂಗಳೂರಿನಿಂದ ಪೊಲೀಸರ ಕಣ್ತಪ್ಪಿಸಿ ಪರಾರಿ!

TAGGED:congressd k shivakumarD.K.Sureshh d kumaraswamyjdspoliticsramanagarsiddaramaiah
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
2 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
2 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
3 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
3 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
3 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?