Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾರಾಯಣಗೌಡ ಕಾಲ ಮುಗಿದಿದೆ- ಕುತ್ತಿಗೆ ಕೊಯ್ದು ಹೋದವರು ಸರ್ಟಿಫಿಕೇಟ್ ಕೊಡೋದು ಬೇಡ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾರಾಯಣಗೌಡ ಕಾಲ ಮುಗಿದಿದೆ- ಕುತ್ತಿಗೆ ಕೊಯ್ದು ಹೋದವರು ಸರ್ಟಿಫಿಕೇಟ್ ಕೊಡೋದು ಬೇಡ: ಹೆಚ್‌ಡಿಕೆ

Bengaluru City

ನಾರಾಯಣಗೌಡ ಕಾಲ ಮುಗಿದಿದೆ- ಕುತ್ತಿಗೆ ಕೊಯ್ದು ಹೋದವರು ಸರ್ಟಿಫಿಕೇಟ್ ಕೊಡೋದು ಬೇಡ: ಹೆಚ್‌ಡಿಕೆ

Public TV
Last updated: April 1, 2023 5:21 pm
Public TV
Share
1 Min Read
HDKumaraswamy 1
SHARE

ಬೆಂಗಳೂರು: ನಾರಾಯಣಗೌಡ (Narayana Gowda) ಕುತ್ತಿಗೆ ಕೊಯ್ದು ಹೋದವನು. ಅವನಿಂದ ನನಗೆ ಸರ್ಟಿಫಿಕೇಟ್ ಬೇಡ ಎಂದು ಸಚಿವ ನಾರಾಯಣಗೌಡ  ವಿರುದ್ಧ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ದೇವೇಗೌಡ (HD Deve Gowda) ಕುಟುಂಬ ಒಬ್ಬರನ್ನು ತುಳಿಯಲು ಇನ್ನೊಬ್ಬರನ್ನು ಬೆಳೆಸುತ್ತಾರೆ ಎಂಬ ನಾರಾಯಣಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾರಾಯಣಗೌಡ ವಿರುದ್ಧ ಕೆಂಡಾಮಂಡಲರಾದರು.

NARAYANA GOWDA

ನಾರಾಯಣಗೌಡ ಬೆಳೆಸೋಕೆ ನನ್ನ ಪಕ್ಷ ಹಾಳು ಮಾಡಿಕೊಳ್ಳಬೇಕಾ? ಇವರು ಮಹಾನ್ ಕೆಲಸ ಮಾಡಿದ್ದಾರೆ ಅಂತ ಹೇಳಿ ನಾನು ಅಭ್ಯರ್ಥಿ ಹಾಕದೇ‌ ಇರಲಾ? ಕೃಷ್ಣ ವಿರುದ್ಧ ಅಭ್ಯರ್ಥಿ ಆಗಬೇಕು ಅಂತ ಬಂದಾಗ ಅವತ್ತು ಈ ಪರಿಜ್ಞಾನ ಇರಲಿಲ್ಲವಾ ಇವರಿಗೆ? ಕೃಷ್ಣ ವಿರುದ್ಧ ಅಭ್ಯರ್ಥಿ ಆಗುವುದಕ್ಕೆ ಯಾಕೆ ಬಂದ್ರಿ? ನಿನ್ನ ನಡವಳಿಕೆ ನೋಡಿ ಎರಡನೇ ಬಾರಿ ಟಿಕೆಟ್ ಕೊಡಬಾರದು ಅಂತ ಇದ್ದರು. ಟಿಕೆಟ್ ಕೊಡಿಸಿದ್ದು ನಾನು ಅಂತ ಕಿಡಿಕಾರಿದರು.

ಕುತ್ತಿಗೆ ಕೊಯ್ದು ಹೋದವನು ನೀನು. ನಾವು ಯಾವ ರೀತಿ ನಡೆದುಕೊಳ್ಳಬೇಕು ಅಂತ ನಿನ್ನಿಂದ ನಾವು ಪಾಠ ಕಲಿಯಬೇಕಿಲ್ಲ. ನಿನ್ನ ಕಾಲ ಮುಗಿದಿದೆ. KR ಪೇಟೆ ಜನ ಈ ಚುನಾವಣೆಯಲ್ಲಿ ಏನು ಅಂತ ನಿನಗೆ ತೋರಿಸ್ತಾರೆ ಅಂತ ಸವಾಲ್ ಹಾಕಿದರು. ಇದನ್ನೂ ಓದಿ: ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗೇರಿದ್ದ ಪ್ರಾಂಶುಪಾಲ- ಪ್ರಕರಣ ದಾಖಲು

JDS FLAG 1

ಜೆಡಿಎಸ್ (JDS) ನಾಯಕ ದೇವರಾಜ್‌ಗೆ ಮೋಸ ಮಾಡಿದ್ದಾರೆ ಎಂಬ ನಾರಾಯಣಗೌಡ ಹೇಳಿಕೆಗೆ ಆಕ್ರೋಶಗೊಂಡ ಕುಮಾರಸ್ವಾಮಿ, ಯಾರಿಗೆ ಮೋಸ ಮಾಡಿದ್ದಾರೆ. ಮಂಜುನಾಥ್ ಕಾರ್ಯಕರ್ತ ಅಲ್ಲವಾ?ದೇವರಾಜ್ ಎಷ್ಟು ಬಾರಿ ಟಿಕೆಟ್ ಕೊಟ್ಟಿದ್ದೇವೆ. ಇವನಿಂದ ಸರ್ಟಿಫಿಕೇಟ್ ತಗೋಬೇಕಾ ನಾನು? ಇವನು ಪಕ್ಷಾಂತರಿ. ಪಕ್ಷಕ್ಕೆ ಚೂರಿ ಹಾಕಿ ಹೋದವನು ಇವನು. ಇವನು ನನಗೆ ಪಾಠ ಹೇಳ್ತಾನಾ?ಕಾರ್ಯಕರ್ತರನ್ನು ಹೇಗೆ ಉಳಿಸುಕೊಳ್ಳಬೇಕು ಅಂತ ನನಗೆ ಗೊತ್ತಿದೆ. KR ಪೇಟೆಯಲ್ಲಿ ರಿಸಲ್ಟ್ ಬರುತ್ತೆ ಜೆಡಿಎಸ್ ಪರವಾಗಿ ಅಂತ ಭವಿಷ್ಯ ನುಡಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಯಾರನ್ನೂ ಬೆಳೆಯಲು ಬಿಡಲ್ಲ- ಜೆಡಿಎಸ್ ವಿರುದ್ಧ ನಾರಾಯಣಗೌಡ ವಾಗ್ದಾಳಿ

TAGGED:hd kumaraswamyjdsnarayana gowdaಜೆಡಿಎಸ್ನಾರಾಯಣ ಗೌಡಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
19 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
39 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
43 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
1 hour ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?