Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

Bengaluru City

ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

Public TV
Last updated: December 13, 2021 9:30 am
Public TV
Share
4 Min Read
siddu hdk
SHARE

ಬೆಂಗಳೂರು: ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

HDK

ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ದಾಳಿ ನಡೆಸಿದ್ದು, ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರ್ಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ?1/7

— H D Kumaraswamy (@hd_kumaraswamy) December 13, 2021

ನಾನು ಜೆಡಿಎಸ್‍ನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ. ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು, ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್ ಟರ್ಮಿನೇಟರ್ ಎಂದು ಹರಿಹಾಯ್ದಿದ್ದಾರೆ.

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ. ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಾ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ. ಹಾಗಾದರೆ, ಸಿಎಲ್‍ಪಿಯನ್ನೇ ಅಡ್ಡಡ್ಡ ಸೀಳಿ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು ಕೆಂಡಕಾರಿದ್ದಾರೆ. ಇದನ್ನೂ ಓದಿ: ಆಫ್ರಿಕಾ ಪ್ರಜೆಯಿಂದಲೇ ಮತ್ತೊಬ್ಬ ಆಫ್ರಿಕಾ ಪ್ರಜೆಯ ಬರ್ಬರ ಹತ್ಯೆ

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ವರಿಷ್ಠರು ತಂದ ಸರ್ಕಾರವನ್ನೇ ತೆಗೆದಿರಿ, ಬಿಜೆಪಿ ಸರ್ಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರ್ಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ಸಿದ್ದಕಲೆ ಎಲ್ಲಿಂದ ಬಂತು ಮಿಸ್ಟರ್ ಸಿದ್ದ ಕಲಾ ನಿಪುಣಪ್ಪಾ ಎಂದಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? 4/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ. ಪರಮೇಶ್ವರ್ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ ಬಂಡೆಯ ಕೆಳಗೂ ಡೈನಾಮೈಟ್ ಇಡುತ್ತಿದ್ದೀರಿ ಇಂಥ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ಪರಮಪಾತಕ ಪರಾಕಾಷ್ಠೆ ಯಾರು ಎಂದು ವಾಗ್ದಾಳಿ ನಡೆಸಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? 5/7

— H D Kumaraswamy (@hd_kumaraswamy) December 13, 2021

ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ ಹಾಗಾದರೆ ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ಬ್ರೂಟಸ್ ಯಾರು? ಮೈತ್ರಿ ಸರ್ಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ವಿಷ. ಆ ವಿಷವೇ ನಿಮಗೆ ಮುಳುವು. ಇದನ್ನೂ ಓದಿ: ರಾಜ್ಯಾದ್ಯಂತ 3 ದಿನ ಮೋಡ ಕವಿದ ವಾತಾವರಣ – ಸಾಧಾರಣ ಮಳೆ ಸಾಧ್ಯತೆ

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು. 6/7

— H D Kumaraswamy (@hd_kumaraswamy) December 13, 2021

ಅಹಾ.. ಕೋಲಾರದಲ್ಲಿ ಕಲರ್‍ಫುಲ್ ಸುಳ್ಳುಗಳ ಸರಮಾಲೆಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ಅಡ್ಜಸ್ಟ್‍ಮೆಂಟ್ ರಾಜಕಾರಣದ ಹರಿಕಾರರು ನೀವಲ್ಲವೇ, ವಿನಾಶಕಾಲೇ ವಿಪರೀತ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹಾ!! ʼಕೋಲಾರದಲ್ಲಿ ಕಲರ್‌ಫುಲ್‌ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್‌ಮೆಂಟ್‌ ರಾಜಕಾರಣʼದ ಹರಿಕಾರರು ನೀವಲ್ಲವೇ?

ವಿನಾಶಕಾಲೇ ವಿಪರೀತ ಸುಳ್ಳು!! 7/7

— H D Kumaraswamy (@hd_kumaraswamy) December 13, 2021

TAGGED:bengaluruhd kumaraswamysiddaramaiahtweetಟ್ವೀಟ್ಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಗೂ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
11 minutes ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
43 minutes ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
2 hours ago
clashes over mosque issue fight between 2 groups ullala mangaluru
Dakshina Kannada

ಮಸೀದಿ ವಿಚಾರದಲ್ಲಿ ಗಲಾಟೆ – 2 ತಂಡಗಳ ನಡುವೆ ಮಾರಾಮಾರಿ

Public TV
By Public TV
3 hours ago
towing 1
Bengaluru City

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ – 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ

Public TV
By Public TV
3 hours ago
Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?