Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲೂಗೆಡ್ಡೆ ಹೊರುವುದಕ್ಕೂ ರೆಡಿ, ಬೆಡ್ ಶೀಟ್ ಹೊದ್ಕಂಡ್ ಮಲಗೋಕೂ ರೆಡಿ: ಹೆಚ್.ಡಿ.ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಲೂಗೆಡ್ಡೆ ಹೊರುವುದಕ್ಕೂ ರೆಡಿ, ಬೆಡ್ ಶೀಟ್ ಹೊದ್ಕಂಡ್ ಮಲಗೋಕೂ ರೆಡಿ: ಹೆಚ್.ಡಿ.ರೇವಣ್ಣ

Districts

ಆಲೂಗೆಡ್ಡೆ ಹೊರುವುದಕ್ಕೂ ರೆಡಿ, ಬೆಡ್ ಶೀಟ್ ಹೊದ್ಕಂಡ್ ಮಲಗೋಕೂ ರೆಡಿ: ಹೆಚ್.ಡಿ.ರೇವಣ್ಣ

Public TV
Last updated: November 8, 2021 6:38 pm
Public TV
Share
1 Min Read
HD REVANNA
SHARE

– ನಾನು ಜೀವನದಲ್ಲಿ ಯಾರಿಗೂ ಕಿರುಕುಳ ನೀಡಿಲ್ಲ

ಹಾಸನ: ನಾನು ಜೀವನದಲ್ಲಿ ಯಾರಿಗೂ ಕಿರುಕುಳ ನೀಡಿಲ್ಲ. ಹಾಗೇನಾದ್ರು ಮಾಡಿದ್ರೆ ಆ ತಾಯಿಯೇ ಶಿಕ್ಷೆ ನೀಡಲಿ ಎಂದು ಶಾಸಕ ಹೆಚ್‍ಡಿ.ರೇವಣ್ಣ ಹೇಳಿದ್ದಾರೆ.

ಹಾಸನಾಂಬೆ ದೇವಿ ಹುಂಡಿಯಲ್ಲಿ ಭಕ್ತರ ನಾನಾ ಬಗೆಯ ಬೇಡಿಕೆ ಪತ್ರಗಳು ಗಮನ ಸೆಳೆದವು. ಇದರಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರನ್ನ ಹೊಳೆನರಸೀಪುರ ಶಾಸಕ ಸ್ಥಾನದಿಂದ ಬದಲಿಸಿ, ಭೂಗಳ್ಳರಿಂದ ನನ್ನ ಭೂಮಿ ವಾಪಸ್ ಕೊಡಿಸು, ಮಗಳಿಗೆ ಮದುವೆ ಮಾಡಿಸು, ಸರ್ಕಾರಿ ಕೆಲಸ ಕೊಡಿಸು ಹೀಗೆ ವಿಭಿನ್ನ ಪತ್ರಗಳು ಹಾಸನಾಂಬೆ ಹುಂಡಿಯಲ್ಲಿ ಸಿಕ್ಕಿ ಗಮನ ಸೆಳೆದವು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

HD REVANNA 1

ತಮ್ಮ ಬಗ್ಗೆ ಪತ್ರ ಸಿಕ್ಕಿದ್ದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಜೀವನದಲ್ಲಿ ಯಾರಿಗೂ ಕಿರುಕುಳ ನೀಡಿಲ್ಲ. ಹಾಗೇನಾದರು ಮಾಡಿದ್ದರೆ ಆ ತಾಯಿಯೇ ಶಿಕ್ಷೆ ನೀಡಲಿ. ಯಾರಾದರೂ ಕಿಡಿಗೇಡಿಗಳು ಇರ್ತಾರಲ್ಲ ಅವರು ಇದನ್ನ ಮಾಡಿಸುತ್ತಾರೆ. ನಾವು ಮಂದೆ ಎರಡು ರಾಷ್ಟ್ರೀಯ ಪಕ್ಷಗಳನ್ನ ತೆಗೆಯೋವರೆಗೂ ಕೊರೊನಾ ಹೋಗಲ್ಲ ಅಂತ ಬರೆಸಿ ಹಾಕ್ಬೇಕಾಗುತ್ತೆ. ಹಾಗೇನಾದರು ಇದ್ದರೆ ದೇವಿ ತೆಗೆಯಲಿ ಆಕೆ ನೋಡಿ ಕೊಳ್ಳಲಿ. ನಮಗೇನು ನಾವು ಆಲೂಗೆಡ್ಡೆ ಹೊರವುದಕ್ಕೂ ರೆಡಿ, ಬೆಡ್ ಶೀಟ್ ಹೊದ್ಕಂಡ್ ಮಲಗೋಕೂ ರೆಡಿ ಎಂದಿದ್ದಾರೆ. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

TAGGED:HD Revannaಪಬ್ಲಿಕ್ ಟಿವಿಸರ್ಕಾರಹಾಸನಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
54 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
1 hour ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
1 hour ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?